ಉಡುಪಿ ಒಳಕಾಡು ಸರ್ಕಾರಿ ಶಾಲೆ ವಾರ್ಷಿಕೋತ್ಸವ ಸಂಪನ್ನ
Jan 08 2025, 12:16 AM ISTಒಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಈ ಸಂದರ್ಭ ವಿಜ್ಞಾನ ಮತ್ತು ಗಣಿತ ಮೇಳ, ಪ್ರದರ್ಶನವನ್ನು ನಿವೃತ್ತ ಶಿಕ್ಷಕಿ ಸವಿತಾ ದೇವಿ ಹಾಗೂ ಕಲಾಮೇಳವನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ.ಆರ್. ಹೆಗಡೆ ಉದ್ಘಾಟಿಸಿದರು.