ವಾಲ್ಮೀಕಿ ಜಾತ್ರೆಗೆ ಬರುವ ಭಕ್ತರಿಗೆ ಸೌಲಭ್ಯ ಕಲ್ಪಿಸಿ: ಮರಿಯಪ್ಪ ಗ್ವಾತಗಿ
Feb 08 2025, 12:33 AM ISTಫೆ. 10ರಂದು ಮಹರ್ಷಿ ವಾಲ್ಮೀಕಿ ಜಾತ್ರೆ, ಉಚಿತ ಸಾಮೂಹಿಕ ವಿವಾಹ, ಮದುವೆಗಳು, ರಾಜಾವೀರ ಮದಕರಿ ನಾಯಕ, ವೀರ ಸಿಂಧೂರ ಲಕ್ಷ್ಮಣ ಹಾಗೂ ಮಹಾತ್ಮ ಗಾಂಧಿ ಪುತ್ಥಳಿಗಳ ಅನಾವರಣ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಸಮೀಪದ ತುಮರಿಕೊಪ್ಪ ಗ್ರಾಮದ ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಮಠದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.