ಕುರುಬ ಸಮಾಜ ಎಸ್‌ಟಿಗೆ ಸೇರಿಸದಂತೆ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದಿಂದ ಮನವಿ
Sep 23 2025, 01:04 AM ISTಪರಿಶಿಷ್ಟ ಪಂಗಡ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ. ಆದರೆ, ಕುರುಬ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಸದೃಢವಾಗಿದೆ. ಹೀಗಿರುವಾಗ ಸದೃಢ ಸಮುದಾಯವನ್ನು ಹಿಂದುಳಿದ ಎಸ್‌ಟಿ ಪಟ್ಟಿಗೆ ಸೇರಿಸುವುದು ಸಂವಿಧಾನ ವಿರೋಧವಾಗಿದೆ.