ಜನರ ಕ್ಷಮೆ ಕೇಳಿ ವಾಲ್ಮೀಕಿ ಜಯಂತಿ ಆಚರಿಸಬೇಕಿತ್ತು: ಆರಗ ಜ್ಞಾನೇಂದ್ರ
Oct 18 2024, 12:02 AM ISTಶಿವಮೊಗ್ಗ: ರಾಜ್ಯ ಸರ್ಕಾರ ವಾಲ್ಮೀಕಿ ಜಯಂತಿ ಈ ಬಾರಿ ಅದ್ಧೂರಿಯಾಗಿ ಆಚರಿಸಿದೆ. ವಿಶೇಷವಾಗಿ ಜಾಹಿರಾತು ನೀಡಿದ್ದು, ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ, ಸರ್ಕಾರ ಯಾವ ಮುಖ ಇಟ್ಟು ಈ ಜಯಂತಿ ಆಚರಿಸುತ್ತಿದೆ ಎಂಬುದೇ ಗೊತ್ತಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಕಿಡಿಕಾರಿದರು.