ವಾಲ್ಮೀಕಿ ಭವನ ಇನ್ನು ಮೂರು ತಿಂಗಳಲ್ಲಿ ಲೋಕಾರ್ಪಣೆ
Oct 06 2024, 01:23 AM ISTವಾಲ್ಮೀಕಿ ಭವನ ಪೂರ್ಣವಾಗಿದ್ದರೂ ಕಾಂಪೌಂಡು ಹಾಗೂ ಇತರೆ ಸಣ್ಣ ಕೆಲಸಗಳು ಬಾಕಿ ಇದ್ದು, ಆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಮಾಜದ ನಾಯಕರನ್ನು, ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳನ್ನು ಕರೆಸಿ ಅದ್ದೂರಿಯಾಗಿ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ.