ವಾಲ್ಮೀಕಿ ಹಗರಣ ಸತ್ಯ, ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ : ಸಚಿವ ಎಂ.ಬಿ.ಪಾಟೀಲ್
Jul 21 2024, 01:17 AM ISTವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಆಗಿದೆ. ಆದರೆ, ಮುಡಾದಲ್ಲಿ ಯಾವುದೇ ಹಗರಣ ನಡೆದಿಲ್ಲ. ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆ ಆಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.