ವಾಲ್ಮೀಕಿ, ಮುಡಾ, ವಕ್ಫ್ ಎಲ್ಲ ಹಗರಣ ಸಿಬಿಐ ತನಿಖೆಗೊಪ್ಪಿಸಿ
Dec 17 2024, 12:45 AM ISTಅನ್ವರ್ ಮಾಣಿಪ್ಪಾಡಿಗೆ ₹150 ಕೋಟಿ ಆಮಿಷವೊಡ್ಡಿದ್ದಷ್ಟೇ ಅಲ್ಲ, ವಾಲ್ಮೀಕಿ ನಿಗಮ, ವಕ್ಫ್ ಭೂ ಕಬಳಿಕೆ, ಮುಡಾ ಸೈಟ್ ಹಗರಣ, ನಿಮ್ಮ ಅಧಿಕಾರವಧಿಯ ವರ್ಗಾವಣೆ ದಂಧೆ ಪ್ರಕರಣಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದಾವಣಗೆರೆಯಲ್ಲಿ ಆಗ್ರಹಿಸಿದ್ದಾರೆ.