ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿದ್ದರಾಮಯ್ಯ ನಿರತರಾಗಿದ್ದಾರೆ
Jul 14 2024, 01:34 AM ISTತುಮಕೂರು-ರಾಯದುರ್ಗ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ತಾಲೂಕಿನಲ್ಲಿ 36 ಕಿಮೀ ಪೈಕಿ 8 ಕಿಮೀ ರೈಲ್ಪೆ ಮಾರ್ಗ ಪೂರ್ಣವಾಗಿದ್ದ ಬಗ್ಗೆ ಮಾಹಿತಿ ಇದೆ. ಬಹುಬೇಡಿಕೆಯ ಟೆಂಡರ್ ಅನ್ವಯ ಇನ್ನೂ 16 ಕಿಮೀಯ ರೈಲ್ಪೆ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು.