ವಾಲ್ಮೀಕಿ ಕೇಸಲ್ಲಿ ನಮ್ಮ ತಪ್ಪಿಲ್ಲ: ನಾಗೇಂದ್ರ, ದದ್ದಲ್
Jul 10 2024, 12:36 AM ISTರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರಿಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಮಂಗಳವಾರ ತೀವ್ರ ವಿಚಾರಣೆ ನಡೆಸಿದ್ದು, ಈ ಇಬ್ಬರನ್ನು ಬುಧವಾರ ಸಹ ಎಸ್‌ಐಟಿ ವಿಚಾರಣೆ ನಡೆಸಲಿದೆ ಎಂದು ತಿಳಿದು ಬಂದಿದೆ.