ವಾಲ್ಮೀಕಿ ಅಭಿವೃದ್ಧಿ ನಿಗಮ ಭ್ರಷ್ಟಾಚಾರ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ
Jun 29 2024, 12:36 AM ISTವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಬಂಧ ಮತ್ತು ಭ್ರಷ್ಟಾಚಾರಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ ಅವರಿಗೆ ಮನವಿ ಸಲ್ಲಿಸಿದರು.