• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಕೇಸ್‌: ಬಿಜೆಪಿ ಕಾಲದ ಲೆಕ್ಕ ಶೋಧ

Jul 04 2024, 06:28 AM IST

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಯಾಗಿದೆ ಎಂಬ ಮಾಹಿತಿಯ ಸತ್ಯಾಸತ್ಯತೆ ಅರಿಯುವ ಸಲುವಾಗಿ ಕಳೆದ 10 ವರ್ಷಗಳಲ್ಲಿ ನಿಗಮದ ಅನುದಾನ ಬಳಕೆ ಕುರಿತಂತೆ ಮಾಹಿತಿ ನೀಡುವಂತೆ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌  ಸೂಚಿಸಿದ್ದಾರೆ.

ವಾಲ್ಮೀಕಿ ಕೇಸ್‌ ಗ್ಯಾಂಗ್‌ ಖರೀದಿಸಿದ್ದ ಕಾರು ಮಾರಿದ ಎಸ್‌ಐಟಿ!

Jul 03 2024, 12:24 AM IST
ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ದೋಚಿದ್ದ ಹಣದಲ್ಲಿ ಸೆಕೆಂಡ್ ಹ್ಯಾಂಡ್‌ನಲ್ಲಿ ‘ಹೈದರಾಬಾದ್ ಗ್ಯಾಂಗ್‌’ನ ಮಾಸ್ಟರ್ ಮೈಂಡ್ ಖರೀದಿಸಿದ್ದ ಐಷಾರಾಮಿ ಕಾರನ್ನು ವಿಶೇಷ ತನಿಖಾ ದಳವು (ಎಸ್‌ಐಟಿ) ಮಾಲಿಕನಿಗೆ ಹಿಂತಿರುಗಿಸಿ 3.32 ಕೋಟಿ ರು.ಗಳನ್ನು ವಶಪಡಿಸಿಕೊಂಡಿರುವ ಕುತೂಹಲಕಾರಿ ಸಂಗತಿ ನಡೆದಿದೆ.

ವಾಲ್ಮೀಕಿ ನಿಗಮ ಹಗರಣಕ್ಕೆ ಹವಾಲಾ ನಂಟು

Jun 30 2024, 09:29 AM IST

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆಯಾಗಿದ್ದ ಬಹುಕೋಟಿ ಹಣ‍ವನ್ನು ಹವಾಲಾ ಮಾರ್ಗದಲ್ಲಿ ‘ಹೈದರಾಬಾದ್ ಗ್ಯಾಂಗ್’ ಜೇಬಿಗಿಳಿಸಿಕೊಂಡಿದೆ ಎಂಬ ಸಂಗತಿಯನ್ನು ವಿಶೇಷ ತನಿಖಾ ದಳ (ಎಸ್‌ಐಟಿ)ವು ಪತ್ತೆ ಹಚ್ಚಿದೆ.

ವಾಲ್ಮೀಕಿ ನಿಗಮದ ಹಗರಣ: ಸಿದ್ದು ರಾಜೀನಾಮೆ ನೀಡಲಿ

Jun 30 2024, 12:46 AM IST
ಒಂದೆಡೆ ಸಿಎಂ ಬದಲಾವಣೆ ಕುರಿತು ಅವರ ಶಾಸಕರಲ್ಲೇ ಕೂಗು ಎದ್ದಿದೆ. ಮತ್ತೊಂದೆಡೆ ಡಿಸಿಎಂ ಹೆಚ್ಚುವರಿ ಹುದ್ದೆ ಸೃಷ್ಟಿಸುವ ಕುರಿತು ಚರ್ಚೆಯಾಗುತ್ತಿದೆ. ಹೀಗೆ ಒಳಜಗಳದಲ್ಲೇ ಕಾಂಗ್ರೆಸ್‌ ಮುಳುಗಿದೆ. ತಮ್ಮ ತಮ್ಮಲ್ಲಿನ ಒಳಜಗಳ ಬಿಟ್ಟು ಅಭಿವೃದ್ಧಿ ಕಡೆಗೆ ಗಮನ ಕೊಡಬೇಕು.

ವಾಲ್ಮೀಕಿ ನಿಗಮ ಹಗರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:43 AM IST
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಿರಂತರವಾಗಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದರು. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಅವ್ಯವಹಾರ ನಡೆಸಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ

Jun 29 2024, 12:39 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರು. ಭಾರೀ ಮೊತ್ತದ ಭ್ರಷ್ಟಾಚಾರ ನಡೆದಿದ್ದು, 89 ಕೋಟಿ ರು. ಹಣವನ್ನು ಲೀಲಾಜಾಲವಾಗಿ ಬಳಸಿಕೊಂಡಿದ್ದಾರೆ. 700ಕ್ಕೂ ಅಧಿಕ ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಮೂಲಕ ಹಣ ದುರುಪಯೋಗ ಮಾಡಲಾಗಿದೆ.

ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ

Jun 29 2024, 12:37 AM IST
ವಾಲ್ಮೀಕಿ ನಿಗಮದ ೧೮೭ ಕೋಟಿ ರು. ಅಕ್ರಮ ವರ್ಗಾವಣೆ ಹಗರಣ ಖಂಡಿಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ವಾಲ್ಮೀಕಿ ಅಭಿವೃದ್ಧಿ ನಿಗಮ ಭ್ರಷ್ಟಾಚಾರ ವಿರುದ್ಧ ಹಾಸನದಲ್ಲಿ ಬಿಜೆಪಿ ಪ್ರತಿಭಟನೆ

Jun 29 2024, 12:36 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಬಂಧ ಮತ್ತು ಭ್ರಷ್ಟಾಚಾರಕ್ಕೆ ಕಾರಣಕರ್ತರಾದ ಮುಖ್ಯಮಂತ್ರಿ, ಭಾಗಿಯಾಗಿರುವ ಆರೋಪ ಹೊತ್ತ ಸಚಿವ ಶರಣ ಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಹಾಸನದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲ ಅವರಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ನಿಗಮ ಹಣ ಅಕ್ರಮ ವಿರುದ್ಧ ನಿಷ್ಪಕ್ಷ ತನಿಖೆ ನಡೆಸಿ

Jun 29 2024, 12:35 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರು. ಹಣ ವರ್ಗಾವಣೆ ಗೋಲ್‌ಮಾಲ್‌ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ನಗರದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಪ್ರತಿಭಟಿಸಲಾಯಿತು.

(ಪು1) ವಾಲ್ಮೀಕಿ ನಿಗಮದ ಇನ್ನೂ ₹10 ಕೋಟಿ ವಶಬಾರ್‌, ಚಿನ್ನದಂಗಡಿಗಳಿಗೆ ವರ್ಗವಾಗಿದ್ದ ಹಣ । ಈವರೆಗೆ 28 ಕೋಟಿ ರು. ಜಪ್ತಿ

Jun 29 2024, 12:34 AM IST
ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಣೆ ಜಾಲವನ್ನು ಶೋಧಿಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ಈಗ ಬಾರ್‌ಗಳು ಹಾಗೂ ಚಿನ್ನಾಭರಣ ಮಳಿಗೆಗಳ ಖಾತೆಗಳು ಸೇರಿದಂತೆ 193 ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರು.ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved