ರಾಮೇಶ್ವರ ವಾಲ್ಮೀಕಿ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ
May 25 2024, 12:48 AM ISTರಾಜಸ್ಥಾನದಲ್ಲಿ ವಾಲ್ಮೀಕಿ ಸಮುದಾಯದ ರಮೇಶ ವಾಲ್ಮೀಕಿ ಎಂಬ ಯುವಕನನ್ನು ಅದೇ ಗ್ರಾಮದ ಲಿಕ್ಕರ್ ಮಾಫಿಯಾದವರು ಅಕ್ರಮವಾಗಿ ಬಂಧಿಸಿಟ್ಟು, ಅಮಾನುಷವಾಗಿ ಹತ್ಯೆಗೈದಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ತಾಲೂಕು ನಾಯಕ ಸಮಾಜ, ಎಲ್.ಜಿ.ಹಾವನೂರು ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.