ವಾಲ್ಮೀಕಿ ಸಮಾಜ ಸಂಘಟಿಸಲು ಬೃಹತ್ ಜಾಗೃತ ಜಾತ್ರೆ
Dec 30 2023, 01:15 AM IST ರಾಜ್ಯಾದ್ಯಂತ ಲಕ್ಷಾಂತರ ಸಂಖ್ಯೆಯಲ್ಲಿರುವ ವಾಲ್ಮೀಕಿ ಸಮುದಾಯದ ಸಂಘಟನಾ ಶಕ್ತಿ ಹೆಚ್ಚಿಸಲು ಬೃಹತ್ ಜಾಗೃತ ಜಾತ್ರೆ ಆಯೋಜನೆಗೆ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಮಹಾಸ್ವಾಮೀಜಿ ಮುಂದಾಗಿದ್ದು, ಇದಕ್ಕಾಗಿ ಎಲ್ಲ ನಾಯಕರನ್ನು ಒಟ್ಟಿಗೆ ಸೇರಿಸಲಾಗುವುದು ಎಂದು ಶಿಕಾರಿಪುರದಲ್ಲಿ ನುಡಿದಿದ್ದಾರೆ.