ನ.3ಕ್ಕೆ ಅದ್ಧೂರಿಯ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ
Oct 23 2024, 12:30 AM ISTರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಹಾಗೂ ನಿಡಗಲ್ಲು ವಾಲ್ಮೀಕಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಬೆಳಗ್ಗೆ 9 ಗಂಟೆಗೆ ವಾಲ್ಮೀಕಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಬೆಳಗ್ಗೆ 10 ಗಂಟೆಗೆ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಬೆಳ್ಳಿ ರಥದಲ್ಲಿ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ತೆರಳಲಾಗುವುದು.