ವಾಲ್ಮೀಕಿ ಬರೆದ ರಾಮಾಯಣ ಜ್ಞಾನದ ಭಂಡಾರ: ಶಾಸಕ ಬಿ.ದೇವೇಂದ್ರಪ್ಪ
Oct 08 2025, 01:00 AM ISTಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಜ್ಞಾನದ ಭಂಡಾರ. ಒಬ್ಬ ವ್ಯಕ್ತಿಯ ಭೂತಕಾಲ ಅಥವಾ ಅವನ ಜೀವನದ ಹಿಂದಿನ ದಿನಗಳನ್ನು ಮರೆತು, ಮುಂದಿನ ದಿನಗಳಲ್ಲಿ ಉತ್ತಮ ಮಾರ್ಗವನ್ನು ಅನುಸರಿಸುವ ಮೂಲಕ ಸಮಾಜದಲ್ಲಿ ತನ್ನದೇ ಆದ ಹೆಸರನ್ನು ಗಳಿಸುವುದು ಹೇಗೆ ಎಂಬುದನ್ನು ವಾಲ್ಮೀಕಿಯ ಜೀವನದಿಂದ ನಾವೆಲ್ಲಾ ಕಲಿಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.