ವಾಲ್ಮೀಕಿ ನಿಗಮ ಹಗರಣಕ್ಕೆ ಪರಿಷತ್ ಕಲಾಪ ಬಲಿ
Jul 17 2024, 12:46 AM ISTವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದ ಸದ್ದು ಮಂಗಳವಾರವೂ ವಿಧಾನ ಪರಿಷತ್ನಲ್ಲಿ ಪ್ರತಿಧ್ವನಿಸಿತು. ಮುಖ್ಯಮಂತ್ರಿಯವರ ತಲೆದಂಡಕ್ಕೆ ಆಗ್ರಹ ಮತ್ತು ನೆಕ್ಕುಂಟಿ ನಾಗರಾಜ್ ಫೋಟೋ ಪೋಸ್ಟರ್ ವಿಚಾರ ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿ ಕಲಾಪ ಮುಂದೂಡಿಕೆಯಾಯಿತು.