• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಸಮಾಜ ತುಳಿಯುವ ಹುನ್ನಾರ, ಹೊಸಪೇಟೆಯಲ್ಲಿ ಪ್ರತಿಭಟನೆ

Sep 26 2025, 01:00 AM IST
ಕುರುಬ ಹಾಗೂ ಇತರ ಸಮಾಜಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೊಸಪೇಟೆ ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಮಹರ್ಷಿ ವಾಲ್ಮೀಕಿ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳಿ

Sep 26 2025, 01:00 AM IST
ವಾಲ್ಮೀಕಿ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವು ಅ.7 ರಂದು ಬೆಳಗ್ಗೆ 10.30 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ನಡೆಯಲಿದೆ

ಕುರುಬರನ್ನು ಎಸ್ಟಿಗೆ ಸೇರ್ಪಡೆ ಹುನ್ನಾರ ಆರೋಪ: ಬಳ್ಳಾರಿಯಲ್ಲಿ ವಾಲ್ಮೀಕಿ ಸಮಾಜದಿಂದ ಪ್ರತಿಭಟನೆ

Sep 26 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಮೂಲಕ ವಾಲ್ಮೀಕಿ ಸಮಾಜವನ್ನು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹತ್ತಿಕ್ಕುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿ ವಾಲ್ಮೀಕಿ ಸಮಾಜದಿಂದ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಅಧಿಕಾರಿಗಳ ಗೈರು: ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಗೆ ಬಹಿಷ್ಕಾರ

Sep 23 2025, 01:05 AM IST
ಮುಖಂಡ ಸಣ್ಣವೀರಪ್ಪ ಹಳ್ಳೆಪ್ಪನವರ ಮಾತನಾಡಿ, ಪ್ರತಿವರ್ಷವೂ ಮಹಾತ್ಮರ ಹಾಗೂ ಹೋರಾಟಗಾರರ ಜಯಂತಿಯ ಪೂರ್ವಭಾವಿ ಸಭೆ ಕರೆದಾಗ ಕೆಲವು ಅಧಿಕಾರಿಗಳು ಬಾರದೇ ನಿರ್ಲಕ್ಷ್ಯ ಮಾಡುತ್ತಾರೆ ಎಂದರು.

ಕುರುಬ ಸಮಾಜ ಎಸ್‌ಟಿಗೆ ಸೇರಿಸದಂತೆ ಜಿಲ್ಲಾ ವಾಲ್ಮೀಕಿ ನಾಯಕ ಸೇವಾ ಸಂಘದಿಂದ ಮನವಿ

Sep 23 2025, 01:04 AM IST
ಪರಿಶಿಷ್ಟ ಪಂಗಡ ಸಮುದಾಯ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಹಾಗೂ ಔದ್ಯೋಗಿಕವಾಗಿ ಹಿಂದುಳಿದಿದೆ. ಆದರೆ, ಕುರುಬ ಸಮುದಾಯ ಎಲ್ಲ ಕ್ಷೇತ್ರಗಳಲ್ಲೂ ಸದೃಢವಾಗಿದೆ. ಹೀಗಿರುವಾಗ ಸದೃಢ ಸಮುದಾಯವನ್ನು ಹಿಂದುಳಿದ ಎಸ್‌ಟಿ ಪಟ್ಟಿಗೆ ಸೇರಿಸುವುದು ಸಂವಿಧಾನ ವಿರೋಧವಾಗಿದೆ.

ಎಸ್ಟಿಗೆ ಕುರುಬ ಸಮಾಜ ಸೇರ್ಪಡೆಗೆ ವಾಲ್ಮೀಕಿ ಸಮಾಜ ವಿರೋಧ

Sep 21 2025, 02:02 AM IST
ರಾಜ್ಯದಲ್ಲಿ ಕುರುಬ ಸಮಾಜವನ್ನೂ ಎಸ್ಟಿಗೆ ಸೇರ್ಪಡೆ ಮಾಡಲು ಸರ್ಕಾರ ಹೊರಟಿದೆ. ಇದನ್ನು ಖಂಡಿಸಿ ಸೆ.25ರಂದು ಹೊಸಪೇಟೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.

ಮೂಡದ ಒಮ್ಮತ, ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಮುಂದೂಡಿಕೆ

Sep 20 2025, 01:01 AM IST
ಗಜೇಂದ್ರಗಡ ಪಟ್ಟಣದಲ್ಲಿ ಅ. ೭ರಂದು ನಡೆಯುವ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಸ್ಥಳೀಯ ಪುರಸಭೆ ಸಭಾ ಭವನದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ವೇದಿಕೆ ನಿರ್ಮಾಣ ಸ್ಥಳ ಕುರಿತು ಒಮ್ಮತದ ನಿರ್ಣಯ ಮೂಡದೇ ಪೂರ್ವಭಾವಿ ಸಭೆಯನ್ನು ಮುಂದೂಡಿದ ಘಟನೆ ನಡೆಯಿತು.

ವಾಲ್ಮೀಕಿ ಸಮಾಜದ ಅಸ್ವಿತ್ವ ಹಾನಿ ಮಾಡಲು ಸಿಎಂ ಹುನ್ನಾರ; ಆರೋಪ

Sep 19 2025, 01:01 AM IST
ಕುರುಬ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಹುನ್ನಾರ ನಡೆಸಿದ್ದು, ಇದರಿಂದ ಎರಡು ಸಮುದಾಯಗಳ ಸೌಹಾರ್ದತೆಗೆ ಧಕ್ಕೆ ತರುವ ಕೆಲಸವನ್ನು ಅವರು ಮಾಡಿದ್ದಾರೆ.

ಅ.7ಕ್ಕೆ ಅದ್ಧೂರಿ ವಾಲ್ಮೀಕಿ ಜಯಂತಿ

Sep 19 2025, 01:00 AM IST
ಅ.7ರಂದು ನಗರದಲ್ಲಿ ನಡೆಯುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಈ ವರ್ಷ ಕಲಾ ತಂಡದ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.

ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕಾಗಿ ನಿವೇಶನ ಕಲ್ಪಿಸಿ

Sep 13 2025, 02:04 AM IST
ಜಯಂತಿ ದಿನದಂದು ಪ್ರತಿ ಅಂಗನವಾಡಿ ಹಾಗೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಯಿಟ್ಟು ಆಚರಿಸುವಂತೆ ಮನವಿ
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved