• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹರ್ಷಿ ವಾಲ್ಮೀಕಿ ವಿಶ್ವಮಾನವ: ಬಸವರಾಜ ಉಳ್ಳಾಗಡ್ಡಿ

Oct 18 2024, 12:04 AM IST
ಶ್ರೀ ಮಹರ್ಷ ವಾಲ್ಮೀಕಿ ಕೇವಲ ಒಂದು ಜಾತಿಗೆ ಸಿಮೀತವಾದವರಲ್ಲ. ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಎಲ್ಲ ವರ್ಗದ ಜನರಿಗೂ ವಿಶ್ವಮಾನವರಾಗಿದ್ದಾರೆ.

1 ಸಾವಿರ ಭಾಷೆಗೆ ತರ್ಜಮೆಯಾಗಿದೆ ವಾಲ್ಮೀಕಿ ರಾಮಾಯಣ: ಬಿ.ಆರ್‌.ಆಶಾ

Oct 18 2024, 12:03 AM IST
ನರಸಿಂಹರಾಜಪುರ, ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ 1 ಸಾವಿರ ಭಾಷೆಗೆ ತರ್ಜಮೆಯಾಗಿದೆ ಎಂದು ಮುತ್ತಿನಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯ ಶಾಸ್ತ್ರ ಉಪನ್ಯಾಸಕಿ ಬಿ.ಆರ್‌. ಆಶಾ ತಿಳಿಸಿದರು.

'ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತರಲ್ಲ-ದೇಶ ಒಡೆದು ಆಳುವವರ ಬಗ್ಗೆ ಎಚ್ಚರ ವಹಿಸಿ'

Oct 18 2024, 12:03 AM IST

ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ. ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಯಾರೂ ಕಿವಿ ಕೊಡಬಾರದು.

ಸತ್ಯದ ಜೀವನ ತೋರಿಸಿದ ವಾಲ್ಮೀಕಿ: ಜಿಲ್ಲಾಧಿಕಾರಿ

Oct 18 2024, 12:03 AM IST
ಮಹರ್ಷಿ ವಾಲ್ಮೀಕಿ ಅವರ ಜೀವನವನ್ನು ನಾವು ಅವಲೋಕಿಸಿದಾಗ ಸತ್ಯ ತಿಳಿದು ಬರುತ್ತದೆ. ಒಬ್ಬ ಬೇಟೆಗಾರ ವೃತ್ತಿಯ ವ್ಯಕ್ತಿ ಸತ್ಯದ ಅರಿವಾದಾಗ, ಒಂದು ಮಹಾಕಾವ್ಯ ಬರೆದು, ಮನುಕುಲಕ್ಕೆ ಮಾರ್ಗದರ್ಶಕನಾದ ಮತ್ತು ಋಷಿ ಮಹರ್ಷಿ ಎಂದು ಪ್ರಸಿದ್ಧಿ ಗಳಿಸಿದರು.

ಸಿದ್ದರಾಮಯ್ಯಗೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಇಲ್ಲ

Oct 18 2024, 12:03 AM IST
Siddaramaiah does not have the morals to celebrate Valmiki Jayanti

ವಾಸ್ತವದ ಮೇಲೆ ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ: ಎಂ.ಎಸ್‌. ದಿವಾಕರ

Oct 18 2024, 12:03 AM IST
ನಾವೆಲ್ಲರೂ ಮಹರ್ಷಿ ವಾಲ್ಮೀಕಿ ಅವರ ತತ್ವ, ಆದರ್ಶ ಪಾಲನೆ ಮಾಡಬೇಕು. ಮಕ್ಕಳಿಗೆ ವಿದ್ಯೆ ಕಲಿಸಬೇಕು. ಶಿಕ್ಷಣ ನೀಡಿದರೆ ಉನ್ನತ ಹುದ್ದೆಗಳನ್ನು ಪಡೆಯಬಹುದು. ಕಾಲ ಬದಲಾದಂತೆ ನಾವು ಕೂಡ ಬದಲಾಗಬೇಕು ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್‌. ದಿವಾಕರ್‌ ಹೇಳಿದರು.

ಜನರ ಕ್ಷಮೆ ಕೇಳಿ ವಾಲ್ಮೀಕಿ ಜಯಂತಿ ಆಚರಿಸಬೇಕಿತ್ತು: ಆರಗ ಜ್ಞಾನೇಂದ್ರ

Oct 18 2024, 12:02 AM IST
ಶಿವಮೊಗ್ಗ: ರಾಜ್ಯ ಸರ್ಕಾರ ವಾಲ್ಮೀಕಿ ಜಯಂತಿ ಈ ಬಾರಿ ಅದ್ಧೂರಿಯಾಗಿ ಆಚರಿಸಿದೆ. ವಿಶೇಷವಾಗಿ ಜಾಹಿರಾತು ನೀಡಿದ್ದು, ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ, ಸರ್ಕಾರ ಯಾವ ಮುಖ ಇಟ್ಟು ಈ ಜಯಂತಿ ಆಚರಿಸುತ್ತಿದೆ ಎಂಬುದೇ ಗೊತ್ತಿಲ್ಲ ಎಂದು ಶಾಸಕ ಆರಗ ಜ್ಞಾನೇಂದ್ರ ಕಿಡಿಕಾರಿದರು.

ಸರ್ಕಾರಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಡಾ.ಇಂದ್ರೇಶ್‌

Oct 18 2024, 12:01 AM IST
ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷಗಳಲ್ಲಿ ಬಹಳಷ್ಟು ಭ್ರಷ್ಟಾಚಾರದಲ್ಲಿ ಪಾಲ್ಗೊಂಡು, ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆ ಮಾಡಿಸುತ್ತೇವೆ ಎಂದು ನಾಟಕವಾಡುತ್ತಿದ್ದಾರೆ.

ಲೋಕ ಕಲ್ಯಾಣಕ್ಕಾಗಿ ರಾಮಾಯಣ ಮಹಾಗ್ರಂಥ ಅರ್ಪಿಸಿದ ವಾಲ್ಮೀಕಿ

Oct 18 2024, 12:01 AM IST
ಮಾನವೀಯ ಮೌಲ್ಯ ಜೀವನದಲ್ಲಿ ಅಳವಡಿಸಿಕೊಂಡು ಬದುಕು ರೂಪಿಸಿಕೊಳ್ಳುವ ಹಲವಾರು ವಿಷಯ ವಿವರಿಸಲಾಗಿದೆ.

ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ವಾಲ್ಮೀಕಿ

Oct 18 2024, 12:01 AM IST
ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ಆರಾಧಿಸಲ್ಪಟ್ಟಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved