• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹರ್ಷಿ ವಾಲ್ಮೀಕಿ ತತ್ವಾದರ್ಶ ಅನುಕರಣೆ ಅವಶ್ಯ: ಲಕ್ಷ್ಮಣರಾವ ಚಿಂಗಳೆ

Oct 18 2024, 12:01 AM IST
ಮನುಷ್ಯ ಮನುಷ್ಯನಾಗಿ ಬದುಕಲು ಮಹರ್ಷಿ ವಾಲ್ಮೀಕಿಯವರ ಆಚಾರ-ವಿಚಾರಗಳು ಅನುಸರಣೆ ಅಗತ್ಯವಾಗಿವೆ. ಇಂದಿನ ಯುವ ಸಮುದಾಯ‌ ವಾಲ್ಮೀಕಿಯವರ ತತ್ವಾದರ್ಶ ಅನುಸರಿಸುವುದರ ಮೂಲಕ ಸಧೃಡ ಸಮಾಜ, ರಾಷ್ಟ್ರ ನಿರ್ಮಾಣಕ್ಕೆ ಮುಂದಾಗುವಂತೆ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಹೇಳಿದರು.

ಪ್ರತಿಯೊಬ್ಬರೂ ವಾಲ್ಮೀಕಿ ಆದರ್ಶಗಳ ಪಾಲಿಸಬೇಕು: ಡಾ.ಪ್ರಭಾ

Oct 18 2024, 12:00 AM IST
ಮಹರ್ಷಿ ಶ್ರೀ ವಾಲ್ಮೀಕಿ ಜಗತ್ತಿಗೆ ನೀಡಿದ ರಾಮಾಯಣ ಮಹಾಕೃತಿಯ ಪ್ರತಿ ಪಾತ್ರವೂ ಜೀವನದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವಂತೆ ತಿಳಿಹೇಳುತ್ತದೆ. ಜೊತೆಗೆ ಮೌಲ್ಯಯುತ ಜೀವನದ ಬಗ್ಗೆ ಮಾರ್ಗದರ್ಶನ ನೀಡುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ವಾಲ್ಮೀಕಿ ಆದರ್ಶಗಳ ಪಾಲಿಸಿದರೆ ಜಯಂತಿಗೆ ಅರ್ಥ

Oct 18 2024, 12:00 AM IST
ಮಹರ್ಷಿ ವಾಲ್ಮೀಕಿ ಅವರ ತತ್ವಾದರ್ಶಗಳನ್ನು ದಿನನಿತ್ಯದ ಜೀವನದಲ್ಲಿ ಅಳವಡಿಕೊಂಡಾಗ ಮಾತ್ರ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.

ಇಂದು ವಾಲ್ಮೀಕಿ ಜಯಂತಿ, ಕಟ್ಟಡ ಉದ್ಘಾಟನೆ

Oct 17 2024, 12:55 AM IST
ಜಗಳೂರು ಪಟ್ಟಣದಲ್ಲಿ ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಭವನ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ ಅ.17ರಂದು ಬೆಳಗ್ಗೆ 10-30 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಶಾಸಕ ಬಿ.ದೇವೇಂದ್ರಪ್ಪ ವಹಿಸಲಿದ್ದಾರೆ ಎಂದು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ್ ಜಿ.ಎ. ತಿಳಿಸಿದ್ದಾರೆ.

ವಾಲ್ಮೀಕಿ ಸಮಾಜಕ್ಕೆ ಹಕ್ಕು, ಸೌಲಭ್ಯಗಳ ತಲುಪಿಸಿ

Oct 17 2024, 12:51 AM IST
ಜಗತ್ತಿಗೆ ರಾಮಾಯಣದಂಥ ಮಹಾನ್ ಕಾವ್ಯವನ್ನು ನೀಡಿದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರ್ಕಾರದಿಂದ ಆಚರಿಸುವ ಮೂಲಕ ರಾಜ್ಯ ಸರ್ಕಾರ ಗೌರವ ಸಮರ್ಪಿಸುತ್ತಿದೆ. ವಾಲ್ಮೀಕಿ ಜಯಂತಿಯನ್ನು ಕೇವಲ ಸಾಂಕೇತಿಕವಾಗಿ ಆಚರಿಸುವುದಕ್ಕಷ್ಟೇ ಸರ್ಕಾರಗಳು ಸೀಮಿತವಾಗಬಾರದು. ವಾಲ್ಮೀಕಿ ನಾಯಕ ಸಮಾಜಕ್ಕೆ ಸಿಗಬೇಕಾದ ಹಕ್ಕು, ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವ ಕೆಲಸ ಮಾಡಬೇಕು ಎಂದು ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ದಾವಣಗೆರೆಯಲ್ಲಿ ನುಡಿದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ : ಜಾಮೀನು ಸಿಕ್ರೂ ಜೈಲಲ್ಲೇ ನಾಗೇಂದ್ರ ಬಾಕಿ!

Oct 16 2024, 09:56 AM IST

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜಾಮೀನು ಲಭ್ಯವಾಗಿದ್ದರೂ, ಜೈಲಿಂದ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.

ವಾಲ್ಮೀಕಿ ವಾಸಿಸುವ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಿಸಿ: ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ

Oct 16 2024, 12:48 AM IST
ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮೀಸಲಾತಿ ಹೆಚ್ಚಿಸುವ ಮೂಲಕ ಸಾಮಾಜಿಕ ನ್ಯಾಯದೆಡೆಗೆ ಹೆಜ್ಜೆ ಹಾಕಿದೆ. ಈ ಸಮುದಾಯಗಳ ಶೈಕ್ಷಣಿಕ ಹಾಗೂ ಆರ್ಥಿಕಾಭಿವೃದ್ಧಿಗೆ ಪೂರಕವಾದ ಯೋಜನೆ ತರಲಾಗಿದೆ

ವಾಲ್ಮೀಕಿ ಪುತ್ಥಳಿ ನಿರ್ಮಾಣ ಗುದ್ದಲಿ ಪೂಜೆಗೆ ಸಿಎಂ ಆಗಮಿಸಲು ಒಪ್ಪಿಗೆ

Oct 16 2024, 12:44 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ಎಚ್‌.ವಿ ಚಂದ್ರು ಅವರು ಸುದ್ದಿಗೋಷ್ಠಿ ನಡೆಸಿದರು.

ಅಕ್ಟೋಬರ್‌ ೧೭ ರಂದು ವಾಲ್ಮೀಕಿ ಮಹರ್ಷಿ ಜಯಂತಿ ಆಚರಣೆ: ಮಹರ್ಷಿ ವಾಲ್ಮೀಕಿ ನಾಯಕ ಜನಾಂಗ ಸಂಘದ ಧರ್ಮಪ್ಪನಾಯಕ

Oct 16 2024, 12:42 AM IST
ಈ ವರ್ಷವೂ ಸಂಸ್ಕೃತ ಸಾಹಿತ್ಯದ ಮೊದಲ ಕವಿ ಹಾಗೂ ಮಹಾನ್ ಋಷಿ, ಶ್ರೀ ರಾಮಾಯಣದ ಕರ್ತೃ ಶ್ರೀ ವಾಲ್ಮೀಕಿ ಮಹರ್ಷಿ ಅವರ ಜಯಂತಿಯನ್ನು ಅ.೧೭ ರಂದು ನಗರದಲ್ಲಿ ಆಚರಿಸಲಾಗುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ನಾಯಕ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಧರ್ಮಪ್ಪನಾಯಕ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನಾಳೆ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕಾರ: ಸಮುದಾಯದಿಂದ ಆಚರಣೆ

Oct 16 2024, 12:39 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸ ನಾಯಕ ಮಾತನಾಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved