• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ನಿಗಮ ಕೇಸ್‌ ಮಾಜಿ ಸಚಿವ ನಾಗೇಂದ್ರಗೆ ಬೇಲ್‌ ಭಾಗ್ಯ - 3 ತಿಂಗಳ ಜೈಲುವಾಸ ಅಂತ್ಯ

Oct 15 2024, 07:20 AM IST

ಜು.12ರಿಂದ ಜೈಲು ಸೇರಿದ್ದ ಮಾಜಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.

ಜಿಲ್ಲಾಡಳಿತ ವಾಲ್ಮೀಕಿ ಪುತ್ಥಳಿಗೆ ಭೂಮಿ ಪೂಜೆಗೆ ಆಗ್ರಹ

Oct 12 2024, 12:01 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಯಳಂದೂರು ತಾಲೂಕು ನಾಯಕ ಮಂಡಳಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.

17 ರಂದು ಮಹರ್ಷಿ ವಾಲ್ಮೀಕಿ ಜಯಂತಿ

Oct 10 2024, 02:31 AM IST
ಮಹರ್ಷಿ ವಾಲ್ಮೀಕಿ ಜಯಂತಿಯನ್ನು 17ರಂದು ಆಚರಿಸಲು ತೀರ್ಮಾನಿಸಲಾಯಿತು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ನ. 7ರಂದು ವಾಲ್ಮೀಕಿ ಜಯಂತಿ ಆಚರಣೆಗೆ ನಿರ್ಧಾರ

Oct 10 2024, 02:29 AM IST
ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕಾರ ನೀಡಿ: ತಹಸೀಲ್ದಾರ ಅಶೋಕ ಶಿಗ್ಗಾಂವಿ

Oct 10 2024, 02:20 AM IST
ತಾಲೂಕಾಡಳಿತದ ವತಿಯಿಂದ ಅ.17ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹಕಾರ ನೀಡಬೇಕು.

ವಾಲ್ಮೀಕಿ ಭವನ ಜಾಗ ಒತ್ತುವರಿ ತೆರವಿಗೆ ಆಗ್ರಹ

Oct 09 2024, 01:36 AM IST
ಈಗ ಪೂರ್ವಭಾವಿ ಸಭೆ ಕರೆದಿರುವುದು ವಾಲ್ಮೀಕಿ ಜಯಂತಿಯ ಸಿದ್ದತೆ ಬಗ್ಗೆ ಪೂರ್ವ ಸಭೆಯಾಗಿದೆ. ಇದರಲ್ಲಿ ವಾಲ್ಮೀಕಿ ಜಯಂತಿ ಬಗ್ಗೆ ಮಾತ್ರ ಸಲಹೆಗಳನ್ನು ನೀಡಬಹುದು. ಒತ್ತುವರಿ ಪ್ರಕರಣ ನ್ಯಾಯಾಲಯದಲ್ಲಿದೆ ಹಾಗಾಗಿ ನಾವು ಮಧ್ಯ ಪ್ರವೇಶಿಸಿದರೆ ತಪ್ಪಾಗುತ್ತದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ವಿವರಿಸಿದರು.

ಗೊಂದಲದ ಗೂಡಾದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ

Oct 09 2024, 01:35 AM IST
ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಕಾರ್ಯಕ್ರಮದ ಆಯೋಜನೆಗೆ ವೇದಿಕೆಯಾಗದೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸರಸ್ವತಿ ಗಜಕೋಶ ಅವರ ಮೇಲಿನ ಆರೋಪದ ಸಭೆಯಾಗಿ ನಿರ್ಮಾಣಗೊಂಡಿತು.

ವಾಲ್ಮೀಕಿ ಜಯಂತಿ ಅಚ್ಚುಕಟ್ಟಾಗಿ ನಡೆಯಲಿ: ಜಿಲ್ಲಾಧಿಕಾರಿ ದಿವಾಕರ

Oct 09 2024, 01:34 AM IST
ಜಯಂತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶಗಳ ಪ್ರಕಾರ ಶಿಷ್ಟಾಚಾರ ಪಾಲಿಸಿ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ವಿತರಣೆ ಮಾಡಬೇಕು.

ವಾಲ್ಮೀಕಿ ಜಯಂತಿ ಬಹಿಷ್ಕರಿಸಲು ಸಮಾಜದ ತೀರ್ಮಾನ

Oct 09 2024, 01:33 AM IST
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಹಗರಣಗಳಲ್ಲಿ ಮುಳುಗಿ, ಹಿಂದುಳಿದ ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನು ನುಂಗಿ ಹಾಕಿ ಸಮಾಜಕ್ಕೆ ಅನ್ಯಾಯ ಮಾಡಿದೆ. ಕಾರಣ ಅ.17ರಂದು ನಡೆಯುವ ವಾಲ್ಮೀಕಿ ಜಯಂತಿಯನ್ನು ಪಕ್ಷಾತೀತವಾಗಿ ಬಹಿಷ್ಕರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಮಂಜುನಾಥ ತಳವಾರ ಘೋಷಿಸಿದರು.

ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ತೀರ್ಮಾನ: ಎಡಿಸಿ ಶಿವಕುಮಾರ ಶೀಲವಂತ

Oct 09 2024, 01:33 AM IST
ಮಹರ್ಷಿ ಭಾವಚಿತ್ರದ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭವಾಗಿ ನಗರದ ಪ್ರಮುಖ ವೃತ್ತಗಳ ಮೂಲಕ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮಂದಿರದವರೆಗೆ ನಡೆಯಲಿದೆ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved