• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆ: ಡಿಸಿ

Oct 08 2024, 01:05 AM IST
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ನಿತೀಶ್‌ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ವಾಲ್ಮೀಕಿ ಪುತ್ಥಳಿ ಶಂಕುಸ್ಥಾಪನೆಗಾಗಿ ಹೋರಾಟಕ್ಕೆ ಸಿದ್ಧ

Oct 07 2024, 01:40 AM IST
ಚಾಮರಾಜನಗರ: ನಾಯಕ ಸಮುದಾಯದ 10 ವರ್ಷಗಳ ಬೇಡಿಕೆಯಾದ ಮಹರ್ಷಿ ಶ್ರೀವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅ.17ರಂದು ಜಿಲ್ಲಾಡಳಿತ ಶಂಕುಸ್ಥಾಪನೆ ಮಾಡದಿದ್ದರೆ ನಾಯಕ ಸಮುದಾಯದಿಂದ ಹೋರಾಟ ಮಾಡಲು ಸಿದ್ಧವಾಗಲಿದೆ ಎಂದು ತಾಲೂಕು ನಾಯಕರ ವಿದ್ಯಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪು.ಶ್ರೀನಿವಾಸನಾಯಕ ಎಚ್ಚರಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಕ್ರಮವಹಿಸಿ: ಅಪರ ಜಿಲ್ಲಾಧಿಕಾರಿ

Oct 07 2024, 01:40 AM IST
ಜಿಲ್ಲಾ ಕೇಂದ್ರದಲ್ಲಿ ಅ.17ರಂದು ನಡೆಯುವ ಜಯಂತಿ ಕಾರ್ಯಕ್ರಮ ಹಿನ್ನೆಲೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಎಲ್ಲ ಗಣ್ಯರಿಗೆ ಆಹ್ವಾನ ನೀಡಬೇಕು.

ಆರ್ಥಿಕ, ಶೈಕ್ಷಣಿಕವಾಗಿ ವಾಲ್ಮೀಕಿ ಸಮುದಾಯ ಬಲಗೊಳ್ಳಲಿ: ಪ್ರಿಯಾಂಕಾ ಜಾರಕಿಹೊಳಿ

Oct 07 2024, 01:33 AM IST
ವಾಲ್ಮೀಕಿ ಸಮಾಜ, ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ನಾಳೆ.... ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

Oct 07 2024, 01:32 AM IST
Maharshi Valmiki Jayanti is decided to celebrate grandly

ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ಜಾರಕಿಹೊಳಿ ಸಿಎಂ ಕೂಗು

Oct 07 2024, 01:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ಮುಡಾ ಹಗರಣ ಮುನ್ನೆಲೆಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸಂಚಕಾರ ಬರಬಹುದು ಎಂಬ ವಿಶ್ಲೇಷಣೆಗಳು ಆರಂಭವಾದೊಡನೆ ಇತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡ ಸತೀಶ ಜಾರಕಿಹೊಳಿ ಹೆಸರು ಸಿಎಂ ಹುದ್ದೆಗೆ ಆಗಾಗ ಕೇಳಿಬರುತ್ತಿದೆ.

ವಾಲ್ಮೀಕಿ ಭವನ ಇನ್ನು ಮೂರು ತಿಂಗಳಲ್ಲಿ ಲೋಕಾರ್ಪಣೆ

Oct 06 2024, 01:23 AM IST
ವಾಲ್ಮೀಕಿ ಭವನ ಪೂರ್ಣವಾಗಿದ್ದರೂ ಕಾಂಪೌಂಡು ಹಾಗೂ ಇತರೆ ಸಣ್ಣ ಕೆಲಸಗಳು ಬಾಕಿ ಇದ್ದು, ಆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಮಾಜದ ನಾಯಕರನ್ನು, ವಾಲ್ಮೀಕಿ ಗುರುಪೀಠದ ಸ್ವಾಮೀಜಿಗಳನ್ನು ಕರೆಸಿ ಅದ್ದೂರಿಯಾಗಿ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ.

ವಾಲ್ಮೀಕಿ ವೃತ್ತ ನಾಮಕರಣ, ಮೂರ್ತಿ ಸ್ಥಾಪನೆಗಾಗಿ ಸಭೆ ಬಹಿಷ್ಕಾರ

Oct 06 2024, 01:18 AM IST
ವಾಲ್ಮೀಕಿ ವೃತ್ತ ಎಂದು ಹೆಸರಿಡುವುದಾಗಲಿ, ಮೂರ್ತಿ ಪ್ರತಿಷ್ಠಾಪಿಸುವುದರ ಬಗ್ಗೆಯಾಗಲಿ ಯಾವುದೇ ನೀರ್ಧಾರ ತೆಗೆದುಕೊಳ್ಳದೆ ಸಮಾಜಕ್ಕೆ ಅನ್ಯಾಯದ ಆರೋಪ

ವಾಲ್ಮೀಕಿ ಪುತ್ಥಳಿಗೆ ಶಂಕುಸ್ಥಾಪನೆ ಮಾಡದಿದ್ದರೆ ಉಗ್ರ ಹೋರಾಟ

Oct 04 2024, 01:04 AM IST
ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಜಿಲ್ಲಾಡಳಿತ ಅ.17ರೊಳಗೆ ಗುದ್ದಲಿಪೂಜೆ ಮಾಡದಿದ್ದರೆ ವಾಲ್ಮೀಕಿ ಜಯಂತಿಯ ಸರ್ಕಾರಿ ಕಾರ್ಯಕ್ರಮ ಬಹಿಷ್ಕರಿಸಿ, ಉಗ್ರ ಹೋರಾಟ ಹಮ್ಮಿಕೊಳ್ಳಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಚಾಮರಾನಗರದಲ್ಲಿ ಜಿಲ್ಲಾ ಮಟ್ಟದ ನಾಯಕ ಸಮುದಾಯದ ಮುಖಂಡರ ಸಭೆ ನಡೆಯಿತು.

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಎಲ್ಲರೂ ಸಹಕರಿಸಿ: ಶಾಸಕ ರವಿಕುಮಾರ್

Oct 04 2024, 01:00 AM IST
ಮಹರ್ಷಿ ವಾಲ್ಮೀಕಿ ಸೇರಿದಂತೆ ವಿವಿಧ ಮಹನೀಯರ ಜಯಂತಿಗಳನ್ನು ವಿಜೃಂಭಣೆಯಿಂದ ಮಾಡುವ ಬದಲಿಗೆ ಅರ್ಥಪೂರ್ಣವಾಗಿ ಆಚರಿಸಿದಾಗ ಮಾತ್ರ ಜಯಂತಿ ಆಚರಣೆಗೆ ಗೌರವ ಬರುತ್ತದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 33
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved