• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನ.3ಕ್ಕೆ ಅದ್ಧೂರಿಯ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಿದ್ಧತೆ

Oct 23 2024, 12:30 AM IST
ರಾಜನಹಳ್ಳಿ ವಾಲ್ಮೀಕಿ ಶ್ರೀಗಳು ಹಾಗೂ ನಿಡಗಲ್ಲು ವಾಲ್ಮೀಕಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಬೆಳಗ್ಗೆ 9 ಗಂಟೆಗೆ ವಾಲ್ಮೀಕಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ಬೆಳಗ್ಗೆ 10 ಗಂಟೆಗೆ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಿಂದ ಅಲಂಕೃತಗೊಂಡ ಬೆಳ್ಳಿ ರಥದಲ್ಲಿ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ತೆರಳಲಾಗುವುದು.

ಮಹರ್ಷಿ ವಾಲ್ಮೀಕಿ ಕೊಡುಗೆ ಆಪಾರ: ಶಾಸಕ ಜಿ.ಎಚ್.ಶ್ರೀನಿವಾಸ್

Oct 21 2024, 12:40 AM IST
ತರೀಕೆರೆ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಇಡೀ ದೇಶಕ್ಕೆ ಆಪಾರ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ವಾಲ್ಮೀಕಿ, ರಾಮಾಯಣ ಅಜರಾಮರ: ಚಿನ್ನಪ್ಪ

Oct 20 2024, 01:55 AM IST
Valmiki, Ramayana Ajarama: Chinnappa

ರಾಮಾಯಣ ಶ್ರೇಷ್ಟ ಕಾವ್ಯವಾಗಲು ವಾಲ್ಮೀಕಿ ಕೊಡುಗೆ ಅಪಾರ-ಎಂ.ಬಿ. ಅಂಬಿಗೇರ

Oct 20 2024, 01:55 AM IST
ರಾಮಾಯಣ ಶ್ರೇಷ್ಠ ಕಾವ್ಯವಾಗಲು ವಾಲ್ಮೀಕಿಯವರ ಕೊಡುಗೆ ಅಪಾರ ಅಲ್ಲದೇ ಆದರ್ಶ ವ್ಯಕಿತ್ವವನ್ನು ಹೊಂದಿದ ವಾಲ್ಮೀಕಿಯವರ ಸಂದೇಶಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.

ಮುಡಾ, ವಾಲ್ಮೀಕಿ ಹಗರಣ ಕಾಂಗ್ರೆಸ್‌ ಸರ್ಕಾರದ ದೊಡ್ಡ ಸಾಧನೆ: ನಳಿನ್‌ ಕುಮಾರ್‌

Oct 20 2024, 01:54 AM IST
ಗ್ರಾಮಮಟ್ಟದಿಂದ ಆರಂಭಗೊಂಡು ವಿಧಾನಸಭಾ ಕಚೇರಿ ತನಕ ಲಂಚವಿಲ್ಲದೆ ಯಾವುದೇ ಕೆಲಸ ನಡೆಯುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗುತ್ತಿದ್ದು ಅಭಿವೃದ್ಧಿ ಶೂನ್ಯವಾಗಿದೆ. ಕೇವಲ ಮುಖ್ಯಮಂತ್ರಿ ಪದವಿಗಾಗಿ ‘ಸಂಗೀತ ಕುರ್ಚಿ’ ನಡೆಸುವುದಷ್ಟೇ ರಾಜ್ಯದ ಆಡಳಿತದಲ್ಲಿ ಕಂಡುಬರುತ್ತಿದೆ ಎಂದು ನಳಿನ್‌ ಹೇಳಿದರು.

ಮಹರ್ಷಿ ವಾಲ್ಮೀಕಿ ಒಬ್ಬ ಆಧುನಿಕ ಚಿಂತಕ: ಪ್ರೊ.ದಯಾನಂದ

Oct 19 2024, 01:37 AM IST
ಗುಲಬರ್ಗಾ ವಿವಿ ಮಹಾತ್ಮಗಾಂಧಿ ಸಭಾಂಗಣದಲ್ಲಿ ನಡೆದ ವಾಲ್ಮೀಕಿ ಜಯಂತಿ ಆಚರಣೆ

ವಾಲ್ಮೀಕಿ ರಾಮಾಯಣದ ಮೊದಲ ವಾಕ್ಯವೇ ಯುದ್ಧ ವಿರೋಧಿಯಾಗಿದೆ: ಧನಂಜಯ ಮೂರ್ತಿ

Oct 19 2024, 01:34 AM IST
ಕೊಪ್ಪ, ವಾಲ್ಮೀಕಿ ರಾಮಾಯಣದ ಮೊದಲ ವಾಕ್ಯವೇ ಯುದ್ಧ ವಿರೋಧಿಯಾಗಿದೆ. ವಾಲ್ಮೀಕಿ ಮಹರ್ಷಿ ಮಹಾನ್ ಮಾನವತಾವಾದಿ ಮತ್ತು ಜಾತ್ಯಾತೀತರಾಗಿದ್ದರು ಎನ್ನುವುದಕ್ಕೆ ಇದು ಉದಾಹಣೆಯಾಗಿದೆ ಎಂದು ಉಪನ್ಯಾಸಕ ಧನಂಜಯ ಮೂರ್ತಿ ಹೇಳಿದರು.

ವಾಲ್ಮೀಕಿ ತತ್ವಾದರ್ಶ ಸಾರ್ವಕಾಲಿಕ

Oct 19 2024, 12:38 AM IST
ಚಿತ್ರದುರ್ಗ: ವಾಲ್ಮೀಕಿ ಋಷಿಗಳ ತತ್ವಾದರ್ಶಗಳು ಸಾರ್ವಕಾಲಿಕವಾಗಿ ಒಪ್ಪಿಕೊಳ್ಳುವಂತಹದ್ದಾಗಿವೆ. ರಾಮಾಯಣದ ಮೂಲಕ ವಾಲ್ಮೀಕಿ ಮುನಿಗಳು ಬದುಕಿನ ಆದರ್ಶದ ಎಲ್ಲ ಆಯಾಮಗಳನ್ನು ಸುಂದರವಾಗಿ ರಚಿಸಿ ಚಿರನೂತನ ಹಾಗೂ ಚಿರಚೇತನವಾಗಿ ಉಳಿಯುವಂತಹ ಅಮೂಲ್ಯ ಕೊಡುಗೆಯನ್ನು ಮನುಕುಲಕ್ಕೆ ಸಮರ್ಪಿಸಿ ಜನರ ಮನದಲ್ಲಿ ಚಿರಸ್ಮರಣೀಯರಾಗಿ ಉಳಿದಿದ್ದಾರೆ ಎಂದು ಯೋಗಗುರು ರವಿ ಕೆ.ಅಂಬೇಕರ್ ಹೇಳಿದರು.

ವಾಲ್ಮೀಕಿ ಭವನಕ್ಕೆ ಅಗತ್ಯ ಅನುದಾನ: ಶಾಸಕ ಧೀರಜ್ ಮುನಿರಾಜ್

Oct 19 2024, 12:36 AM IST
ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಪರಿಶಿಷ್ಟ ವರ್ಗದವರಿಗೆ ಸಿಗುವ 24 ಲಕ್ಷ ರು. ವನ್ನು ಸಂಜಯನಗರದಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನಕ್ಕೆ ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು. ದೊಡ್ಡಬಳ್ಳಾಪುರದಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಾಲ್ಮೀಕಿ ಸಮಾಜ ಶಿಕ್ಷಣದಲ್ಲಿ ಪ್ರಗತಿ ಸಾಧಿಸಲಿ: ಮಲ್ಲಿಕಾರ್ಜುನ ನಾಗಪ್ಪ

Oct 19 2024, 12:34 AM IST
ರಾಜ್ಯದಲ್ಲಿ ಅಧಿಕ ಸಂಖ್ಯೆಯಲ್ಲಿ ವಾಲ್ಮೀಕಿ ಜನಾಂಗ ಇದೆ. ಸರ್ಕಾರ ಈ ಸಮುದಾಯಕ್ಕೆ ಸರಿಯಾದ ಸ್ಥಾನಮಾನ ನೀಡಬೇಕಾಗಿದೆ. ಅಲ್ಲದೆ ಪರಿಶಿಷ್ಟ ಪಂಗಡದ ಮಕ್ಕಳಿಗೆ ಸರ್ಕಾರ ಶಿಕ್ಷಣ ಸೇರಿದಂತೆ ವಿವಿಧ ರಂಗಗಳಲ್ಲಿ ಆದ್ಯತೆ ನೀಡಬೇಕಾಗಿದೆ ಎಂದು ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 45
  • next >

More Trending News

Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಅಪ್ಪಟ ಗ್ರಾಮೀಣ ಸೊಗಡಿನ ರಾಜಕಾರಣಿ ಮೇಟಿ ಇನ್ನಿಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved