• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರ: ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ

Oct 11 2025, 12:03 AM IST
ಕುಶಾಲನಗರ ವಾಲ್ಮೀಕಿ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ನಡೆಯಿತು.

ಜೀವನ ಮರು ರೂಪಿಸಿಕೊಳ್ಳಲು ವಾಲ್ಮೀಕಿ ಜೀವನ ಪ್ರೇರಣೆ

Oct 10 2025, 01:01 AM IST
ಮಹರ್ಷಿ ವಾಲ್ಮೀಕಿ ಅವರ ಉದಾತ್ತ ಜ್ಞಾನ, ತಪಸ್ಸು ಮತ್ತು ಕಾವ್ಯದ ಶಕ್ತಿ ಅವರನ್ನು ಮೊದಲ ಕಾವ್ಯ ಕರ್ತರನ್ನಾಗಿ ಮಾಡುವ ಮೂಲಕ ಆದಿಕವಿ ಎಂಬ ಬಿರುದನ್ನು ನೀಡಿತು. ಅವರು ಬರೆದ ರಾಮಾಯಣ ಎಂಬ ಮಹಾಕಾವ್ಯ ಜೀವಂತ ರೂಪಕ್ಕೆ ಸಾಕ್ಷಿಯಾಯಿತು ಎಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ ಹೇಳಿದರು.

ಮಹರ್ಷಿ ವಾಲ್ಮೀಕಿ ಆದರ್ಶ ಎಲ್ಲರೂ ಪಾಲಿಸೋಣ

Oct 10 2025, 01:01 AM IST
ಮನುಕುಲದ ಏಳಿಗೆಗಾಗಿ ವಾಲ್ಮೀಕಿ ನೀಡಿದ ಸಂದೇಶ ದಾರಿದೀಪವಾಗಿದೆ

ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧದ ಪ್ರಕರಣದಲ್ಲಿ ಸತ್ಯಾಂಶ ಇಲ್ಲ-ತಳವಾರ

Oct 10 2025, 01:00 AM IST
ರಾಣಿಬೆನ್ನೂರಿನಲ್ಲಿ ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಹೆಸರಿನಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿ ಜಿಲ್ಲಾ ನೋಂದಣಾಧಿಕಾರಿ ಕಚೇರಿಗೆ ಸಲ್ಲಿಸಿ ವಂಚಿಸಲಾಗಿದೆ ಎಂದು ವಾಲ್ಮೀಕಿ ಪೀಠದ ಸ್ವಾಮೀಜಿ ವಿರುದ್ಧ ದಾಖಲಾಗಿರುವ ಖಾಸಗಿ ಪ್ರಕರಣದಲ್ಲಿ ಒಂದಿಂಚೂ ಸತ್ಯಾಂಶ ಇಲ್ಲ, ಇದೊಂದು ಸುಳ್ಳು ಆರೋಪ ಎಂದು ಮಾರುತಿ ಮ್ಯಾನ್ ಪವರ್ ಡೆವಲಪ್‌ಮೆಂಟ್ ಸೊಸೈಟಿ ಕಾರ್ಯದರ್ಶಿ ಬಸವರಾಜ ತಳವಾರ ಸ್ಪಷ್ಟಪಡಿಸಿದರು.

ಮಹರ್ಷಿ ವಾಲ್ಮೀಕಿ ಕವಿಕುಲದ ಸಾರ್ವಭೌಮ: ಸಾಲವಾಡಗಿ

Oct 09 2025, 02:02 AM IST
ಕನ್ನಡಪ್ರಭವಾರ್ತೆ ಬಸವಬಾಗೇವಾಡಿ ರಾಮಾಯಣ ಮಹಾಕಾವ್ಯದ ವೈಶಿಷ್ಟ್ಯ ಮತ್ತು ಶತಮಾನಗಳಿಂದ ಗಳಿಸಿರುವ ಜನಪ್ರಿಯತೆಯಿಂದಾಗಿ ಕಾವ್ಯದ ಕರ್ತೃ ಮಹರ್ಷಿ ವಾಲ್ಮೀಕಿ ಅವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ನಿತ್ಯವೂ ಆರಾಧಿಸಲ್ಪಡುತ್ತಾರೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಬಸವರಾಜ ಸಾಲವಾಡಗಿ ಹೇಳಿದರು.

ಜಗತ್ತಿಗೆ ರಾಮಾಯಣ ಎಂಬ ಮಹಾಕಾವ್ಯ ನೀಡಿದ ವಾಲ್ಮೀಕಿ

Oct 09 2025, 02:01 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಬುಡಕಟ್ಟು ಸಮುದಾಯದಲ್ಲಿ ಜನಿಸಿದ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಜಗತ್ತಿಗೆ ವಿಶಿಷ್ಟ ಕೊಡುಗೆ ನೀಡಿದರು. ಇಂತಹ ಮಹನೀಯರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿದೇ ರಾಷ್ಟ್ರೀಯ ಧಾರ್ಮಿಕ, ಭಾವೈಕತ್ಯೆಯ ನಾಯಕರನ್ನಾಗಿ ಕಾಣುವ ಮೂಲಕ ಅವರ ತತ್ಪಾದರ್ಶ ಅಳವಡಿಸಿಕೊಂಡು ಗೌರವಿಸುವಂತಾಗಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಮನಃಸಾಕ್ಷಿ ಇದ್ದರೆ ಬದಲಾವಣೆ ಸಾಧ್ಯ ಎಂದು ತೋರಿಸಿದ ವಾಲ್ಮೀಕಿ: ಸ್ಟೆಲ್ಲಾ ಪಿಂಟೋ

Oct 09 2025, 02:01 AM IST
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯ ಸಹಯೋಗದಲ್ಲಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟನೆ ನೆರವೇರಿತು.

ವಾಲ್ಮೀಕಿ ಮೀಸಲಾತಿಯಲ್ಲಿ ಕುರುಬರು ಪಾಲು ಪಡೆಯಲ್ಲ: ನಿರಂಜನಾನಂದಪುರಿ ಸ್ವಾಮೀಜಿ

Oct 09 2025, 02:01 AM IST
ನಾವು ಈಗಾಗಲೇ 2ಎ ಮೀಸಲಾತಿಯಲ್ಲಿನ ಕುರುಬರ ಜನಸಂಖ್ಯಾಗನುಣವಾಗಿ ಮೀಸಲಾತಿ ಪ್ರಮಾಣ ಪಡೆದುಕೊಂಡು ಎಸ್‌ಟಿ ಮೀಸಲಾತಿ ಪಡೆಯುತ್ತೇವೆ ಎಂದು ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದ್ದಾರೆ.

ವಾಲ್ಮೀಕಿ ರಾಮಾಯಣ ಇಂದಿಗೂ ಪ್ರಸ್ತುತ: ಯಾಸೀರ್ ಅಹ್ಮದಖಾನ್ ಪಠಾಣ

Oct 09 2025, 02:01 AM IST
ಸವಣೂರು ಪಟ್ಟಣದ ಚನ್ನಬಸವ ಮಂಗಲ ಭವನದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಉದ್ಘಾಟಿಸಿದರು.

ಸಂಸತ್ ಭವನ ಮುಂದೆ ವಾಲ್ಮೀಕಿ ಪುತ್ಥಳಿ ನಿರ್ಮಿಸಿ: ಉಗ್ರಪ್ಪ

Oct 09 2025, 02:00 AM IST
ಕೇಂದ್ರ ಸರ್ಕಾರ ವಾಲ್ಮೀಕಿ ಸಮಾಜವನ್ನು ಎಸ್.ಸಿ., ಎಸ್.ಟಿ.ಗೆ ಸೇರಲು ಕೇವಲ ಮೊಸಳೆ ಕಣ್ಣೀರು ಹಾಕುತ್ತದೆ. ವಾಲ್ಮೀಕಿ ಸಮಾಜಕ್ಕೆ ರಾಷ್ಟ್ರಮಟ್ಟದಲ್ಲಿ ಮಾನ್ಯತೆ ಸಿಗುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ವಾಲ್ಮೀಕಿ ಬಗ್ಗೆ ಬದ್ಧತೆ ಇದ್ದರೆ ಸಂಸತ್ ಭವನ ಮುಂದೆ ಮಹರ್ಷಿ ವಾಲ್ಮೀಕಿ ಶ್ರೀಗಳ ಪುತ್ಥಳಿ ನಿರ್ಮಿಸಲಿ ಎಂದು ಮಾಜಿ ಸಂಸದ ಉಗ್ರಪ್ಪ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved