• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಾಕವಿ ವಾಲ್ಮೀಕಿ ಕೊಡುಗೆ ಅನನ್ಯ: ಶಿವರಾಜ ತಂಗಡಗಿ

Oct 18 2024, 12:18 AM IST
ಮಹರ್ಷಿ ವಾಲ್ಮೀಕಿ ಪ್ರತಿಯೊಬ್ಬ ಪ್ರಜೆಗೂ ಕೂಡಾ ಮಾರ್ಗದರ್ಶನವನ್ನು ಕಾವ್ಯದ ಮೂಲಕ ನೀಡಿದ್ದಾರೆ. ಸಮಾಜದಲ್ಲಿ ಯಾವ ರೀತಿಯಾಗಿ ಬದುಕಬೇಕು ಎಂಬುದನ್ನು ರಾಮಾಯಣದ ಮೂಲಕ ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಣ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರಗೆ ದೊಡ್ಡ ಶಿಕ್ಷೆಯಾಗಲಿದೆ: ರೆಡ್ಡಿ

Oct 18 2024, 12:18 AM IST
ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ನಾಗೇಂದ್ರ ಅವರಿಗೆ ದೊಡ್ಡಪ್ರಮಾಣದ ಶಿಕ್ಷೆಯಾಗುವುದು ಗ್ಯಾರಂಟಿ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ರಾಮಾಯಣ ಮಹರ್ಷಿ ವಾಲ್ಮೀಕಿ ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆ

Oct 18 2024, 12:17 AM IST
ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

ದೇವೇಗೌಡರು ವಾಲ್ಮೀಕಿ ಜನಾಂಗವನ್ನು ಎಸ್‌ಟಿಗೆ ಸೇರಿಸಲು ಶ್ರಮಿಸಿದ್ದರು

Oct 18 2024, 12:17 AM IST
ಮಾಜಿ ಪ್ರಧಾನಿ ದಿ. ಚಂದ್ರಶೇಖರ್‌ ಅವರಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ವಿನಂತಿಸಿ ವಾಲ್ಮೀಕಿ ಜನಾಂಗವನ್ನು ಎಸ್‌ಟಿ ವರ್ಗಕ್ಕೆ ಸೇರಿಸಲು ಶ್ರಮಿಸಿದ್ದರು. ಜತೆಗೆ ೧೮ ಶಾಸಕರು ಹಾಗೂ ೩ ಸಂಸದರು ಆಯ್ಕೆಯಾಗಲು ಸಾಧ್ಯವಾಗಿತ್ತು ಎಂದು ಶಾಸಕ ಎಚ್.ಡಿ.ರೇವಣ್ಣ ಹೇಳಿದರು. ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದಾರ್ಶನಿಕರು ನೀಡಿರುವ ಮಹತ್ವದ ಕಾವ್ಯಗಳನ್ನು ಅರ್ಥ ಮಾಡಿಕೊಂಡು ತತ್ವಗಳನ್ನು ಅನುಸರಿಸುತ್ತಾ, ಸಹಬಾಳ್ವೆಯ ಜೀವನ ನಡೆಸಬೇಕಿದೆ ಎಂದರು.

ಮಹರ್ಷಿ ವಾಲ್ಮೀಕಿ ಮಾನವೀಯತೆ, ಭ್ರಾತೃತ್ವದ ಸಂಕೇತ: ಗೋವಿಂದರ ಪರಶುರಾಮ

Oct 18 2024, 12:16 AM IST
ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಇಡೀ ಪ್ರಪಂಚಕ್ಕೆ ಸಂಬಂಧಗಳ ಮಹತ್ವ ಮತ್ತು ಮಾನವೀಯತೆಯನ್ನು ಮತ್ತು ಸಹೋದರ ಭಾವನೆಗಳನ್ನು ಬೋಧಿಸಿ ಇಡೀ ಪ್ರಪಂಚಕ್ಕೆ ಮಾನವೀಯತೆ ಮತ್ತು ಭ್ರಾತೃತ್ವದ ಸಂಕೇತವಾಗಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಗೋವಿಂದರ ಪರಶುರಾಮ ಹೇಳಿದರು.

ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಹಾನ್ ದೈವಿ ಪುರುಷ ವಾಲ್ಮೀಕಿ

Oct 18 2024, 12:16 AM IST
ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿ ಮಹರ್ಷಿ ವಾಲ್ಮೀಕಿಯವರು ತಮ್ಮ ರಾಮಾಯಣದ ಮೂಲಕ ಜೀವನದ ಮೌಲ್ಯವನ್ನು ಜಗತ್ತಿಗೆ ಸಾರಿದ ಮಹಾನ್ ದೈವಿ ಪುರುಷ ಎಂದು ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಮಂಜುನಾಥ ತಳವಾರ ಹೇಳಿದರು.

ಮಾನವೀಯತೆಯೇ ಧರ್ಮ ಎಂದವರು ವಾಲ್ಮೀಕಿ

Oct 18 2024, 12:16 AM IST
ಹನೂರಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಪ್ರತಿಷ್ಠಾಪಿಸಿದ್ದ ವಾಲ್ಮೀಕಿ ಪುತ್ಥಳಿ ತೆರವು ವಿರೋಧಿಸಿ ಪ್ರತಿಭಟನೆ

Oct 18 2024, 12:16 AM IST
ಪಟ್ಟಣದ ಮುಖ್ಯ ವೃತ್ತದಲ್ಲಿ ವಾಲ್ಮೀಕಿ ಪ್ರತಿಮೆಯನ್ನ ಅನಾವರಣ ಮತ್ತು ನಾಮಫಲಕ ಆಳವಳಡಿಸಿರುವುದನ್ನು ತೆರವುಗೊಳಿಸಿದ ಹಿನ್ನೆಲೆ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆದಿದ್ದು, ಇದರ ಪರಿಣಾಮ ಪೊಲೀಸರು ಹಾಗೂ ಸಮುದಾಯದ ಮುಖಂಡರ ನಡುವ ಕೆಲ ಕಾಲ ತಳ್ಳಾಟ ಗುರುವಾರ ನಡೆಯಿತು.

ವಾಲ್ಮೀಕಿ ತತ್ವಾದರ್ಶ ಪರಿಪಾಲಿಸಿ

Oct 18 2024, 12:15 AM IST
ಹಿಂದು ಧರ್ಮಕ್ಕೆ ಪವಿತ್ರ ರಾಮಾಯಣ ಕೊಡುಗೆಯಾಗಿ ನೀಡಿದ ಮಹಾತಪಸ್ವಿ ಮಹರ್ಷಿ ವಾಲ್ಮೀಕಿ ಆದರ್ಶ ವಿಚಾರಗಳು ಸ್ಮರಣೀಯ

ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶ-ತಹಸೀಲ್ದಾರ್‌ ಎಸ್‌. ರೇಣುಕಮ್ಮ

Oct 18 2024, 12:14 AM IST
ಸಾಂಸ್ಕೃತಿಕ ಪರಿಸರಕ್ಕೆ ವ್ಯಕ್ತಿತ್ವದ ಅನಾವರಣ ಮಾಡುವಂತಹ ಶ್ರೇಷ್ಠ ಸಾಹಿತ್ಯ ನೀಡಿದ ಮಹರ್ಷಿ ವಾಲ್ಮೀಕಿ ಮಾನವ ಕುಲಕೋಟಿಗೆ ಆದರ್ಶವಾಗಿರುವುದಲ್ಲದೆ ಅನುಕರಣೀಯರು ಆಗಿದ್ದಾರೆ ಎಂದು ತಾಲೂಕು ತಹಸೀಲ್ದಾರ್‌ ಎಸ್.ರೇಣುಕಮ್ಮ ತಿಳಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 45
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved