• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿಗೆ ವಾಲ್ಮೀಕಿ ಹೆಸರಿಡಿ: ಉಗ್ರಪ್ಪ

Oct 09 2025, 02:00 AM IST
ದೆಹಲಿ- ಬೆಂಗಳೂರು ನಡುವೆ ಸಂಚರಿಸುವ ಯಾವುದಾದರೂ ರೈಲು ಮತ್ತು ಮೈಸೂರು- ಬೀದರ್ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಬೇಕೆಂದು ಮಾಜಿ ಸಂಸದ‌ ವಿ‌.ಎಸ್. ಉಗ್ರಪ್ಪ ಒತ್ತಾಯಿಸಿದ್ದಾರೆ.

ವಾಲ್ಮೀಕಿ, ಮದಕರಿ ನಾಯಕ ಜಯಂತ್ಯುತ್ಸವ: 13ರಂದು ಸಿದ್ಧತಾ ಸಭೆ

Oct 09 2025, 02:00 AM IST
ಜಗಳೂರು ಪಟ್ಟಣದ ಹೋ.ಚಿ.ಬೋರಯ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅ.13ರಂದು ಪ್ರಸ್ತುತ ವರ್ಷ ವಾಲ್ಮೀಕಿ ಜಯಂತಿ ಮತ್ತು ರಾಜವೀರ ಮದಕರಿ ನಾಯಕ ಜಯಂತ್ಯುತ್ಸವ ಆಚರಿಸಲು ನಾಯಕ ಸಂಘದ ಗೌರವಾಧ್ಯಕ್ಷ, ಶಾಸಕ ಬಿ.ದೇವೇಂದ್ರಪ್ಪ, ಮಾಜಿ ಶಾಸಕ ಎಸ್.ವಿ. ರಾಮಚಂದ್ರ, ಎಚ್.ಪಿ.ರಾಜೇಶ್ ಸಮ್ಮುಖ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ತಾಲೂಕು ನಾಯಕ ಸಂಘ ಅಧ್ಯಕ್ಷ ನಾಗರಾಜ್ ಹೇಳಿದರು.

ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶಪ್ರಾಯ: ಜಗದೀಶ್

Oct 09 2025, 02:00 AM IST
ಜಗತ್ತಿನ ಮೊದಲ ಶ್ರೇಷ್ಠ ಕವಿ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ ಎಂದು ಮುಖಂಡರಾದ ಕರೆ ಮಾದೇನಹಳ್ಳಿ ಜಗದೀಶ್ ರವರು ಅಭಿಪ್ರಾಯಪಟ್ಟರು.

ವಾಲ್ಮೀಕಿ ಜಗತ್ತಿನ ಮೊದಲ ಆದಿಕವಿ

Oct 09 2025, 02:00 AM IST
ಜಗತ್ತಿನ ನಾನಾ ದೇಶಗಳು ಉಗಮವಾಗುವುದಕ್ಕಿಂತ ಮುಂಚಿತವಾಗಿ ಭಾರತದಲ್ಲಿ ರಾಮಾಯಣ ಮಹಾಭಾರತದಂತಹ ಮೇರು ಗ್ರಂಥಗಳು ರಚನೆಯಾಗಿದ್ದವು ಎಂದು ಶ್ರೀ ಮುರಳಿ ಮೋಹನ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಶ್ರೀರಂಗಪ್ಪ ತಿಳಿಸಿದರು.

ಮಾನವೀಯ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ: ಕೆ.ಎಸ್‌. ಸುಂದ್ರೇಶ್

Oct 09 2025, 02:00 AM IST
ಇಂತಹ ದಾರ್ಶನಿಕ ಮಹನೀಯರ ಕಾರ್ಯಕ್ರಮಗಳನ್ನು ಏರ್ಪಡಿಸುವುದರಿಂದ ಹಿಂದಿನ ತಲೆ ಮಾರಿನ ಇತಿಹಾಸವನ್ನು ಮುಂದಿನ ತಲೆಮಾರಿನವರೆಗೆ ತಿಳಿಸುವುದು ನಮ್ಮ ಜವಾಬ್ದಾರಿ,

ವಾಲ್ಮೀಕಿ ಹೆಸರಲ್ಲಿ ರಾಜ್ಯ ಸರ್ಕಾರದಿಂದ ಲೂಟಿ: ವಿಪ ಸದಸ್ಯ ಸಿ.ಟಿ.ರವಿ

Oct 09 2025, 02:00 AM IST
ಬಿಜೆಪಿ ಸರ್ಕಾರವು ವಾಲ್ಮೀಕಿ ಜಯಂತಿ ಮತ್ತು ಅಭಿವೃದ್ದಿ ನಿಗಮ ಸ್ಥಾಪಿಸಿದರೆ, ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಹೆಸರಿನಲ್ಲಿ ಹಗರಣ, ಅನುದಾನ ಲೂಟಿ ಮಾಡಿ ಪರಿಶಿಷ್ಟ ಜನಾಂಗದ ಅಭಿವೃದ್ಧಿಗೆ ಕೊಡಲಿಪೆಟ್ಟು ಹಾಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹೇಳಿದರು.

ವಾಲ್ಮೀಕಿ ರಾಮಾಯಣ ಆದರ್ಶ ಬದುಕಿಗೆ ಕೈಗನ್ನಡಿ: ಕಾಶಪ್ಪನವರ

Oct 08 2025, 01:01 AM IST
ಹುನಗುಂದ ಪಟ್ಟಣದ ಗುರುಭವನದಲ್ಲಿ ತಾಲೂಕಾಡಳಿತ, ತಾಪಂ, ಪುರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸಿದರು.

ವಿಶ್ವಕ್ಕೆ ಜೀವನ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ

Oct 08 2025, 01:01 AM IST
ಕನ್ನಡಪ್ರಭ ವಾರ್ತೆ ಇಂಡಿ ವಾಲ್ಮೀಕಿ ರಾಮಾಯಣ ಜಗತ್ತಿನ ಮೊದಲ ಮಹಾಕಾವ್ಯ. ರಾಮಾಯಣದಲ್ಲಿನ ಮೌಲ್ಯಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾಪುರುಷರ ಜಯಂತಿ ಆಚರಣೆ ಜೊತೆಗೆ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಚರಣೆ ಸಾರ್ಥಕವಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಹೇಳಿದರು.

ಮಹರ್ಷಿ ವಾಲ್ಮೀಕಿ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಾಸಕ ಜೆ.ಟಿ. ಪಾಟೀಲ

Oct 08 2025, 01:01 AM IST
ಬೀಳಗಿ ತಾಲೂಕು ಆಡಳಿತ, ತಾಪಂ, ಪಪಂ, ಸಮಾಜ ಕಲ್ಯಾಣ ಇಲಾಖೆ ಬೀಳಗಿ ಇವರ ಸಂಯುಕ್ತ ಆಶ್ರಯದಲ್ಲಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭವನ್ನು ಶಾಸಕ ಜೆ.ಟಿ. ಪಾಟೀಲ ಉದ್ಘಾಟಿಸಿದರು.

ವಾಲ್ಮೀಕಿ ಮಹರ್ಷಿಗಳ ಜೀವನ ಪ್ರೇರಣಾದಾಯಿ: ಯಶ್ಪಾಲ್ ಸುವರ್ಣ

Oct 08 2025, 01:01 AM IST
ಉಡುಪಿ ಜಿಲ್ಲಾಡಳಿತ ವತಿಯಿಂದ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved