• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಘಾಟನೆ ಕಾಣದ ವಾಲ್ಮೀಕಿ ಭವನ

Dec 03 2024, 12:31 AM IST
ಪಟ್ಟಣದಲ್ಲಿ ತಲೆ ಎತ್ತಿರುವ ವಾಲ್ಮೀಕಿ ಭವನ ನಿರ್ಮಾಣಗೊಂಡು ವರ್ಷಗಳೇ ಉರುಳಿದರೂ, ಉದ್ಘಾಟನೆ ಭಾಗ್ಯ ಕಾಣದೆ ಸೊರಗುತ್ತಿದೆ. ನಿರ್ವಹಣೆ ಇಲ್ಲದೆ ಗಿಡ ಗಂಟಿಗಳು ಬೆಳೆದು ಸಾವಿರಾರು ಜನರಿಗೆ ಉಪಯೋಗವಾಗಬೇಕಿದ್ದ ನೂತನ ಕಟ್ಟಡ ಧೂಳು ಹಿಡಿಯುತ್ತಿದ್ದು, ಆವರಣ ಕುಡುಕರ ಅಡ್ಡೆಯಾಗಿ ಮಾರ್ಪಾಟಾಗಿದೆ.

ಪಕ್ಷ ಭೇದ ಮರೆತು ನಾಯಕ ಸಮುದಾಯ ಸಂಘಟಿತವಾಗಬೇಕು: ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

Nov 26 2024, 12:51 AM IST
ರಾಜಕೀಯ ಸಂದರ್ಭದಲ್ಲಿ ರಾಜಕಾರಣ ಮಾಡಿ, ರಾಜಕೀಯ ಮುಗಿದ ನಂತರ ಪಕ್ಷ ಭೇದ ಭಾವ ಮರೆತು ನೀವೆಲ್ಲರೂ ಅಣ್ಣ ತಮ್ಮಂದಿರಾಗಿ ನಮ್ಮ ನಾಯಕ ಸಮುದಾಯದ ಮುಖಂಡರು ಸಮುದಾಯದ ಪರವಾಗಿ ಸಂಘಟಿತರಾಗಬೇಕು ಎಂದು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ಹನೂರಿನಲ್ಲಿ ಶ್ರೀಮಠದ 27 ನೇ ವಾರ್ಷಿಕೋತ್ಸವ, ಲಿಂಗೈಕ್ಯ ಶ್ರೀ ಪುಣ್ಯಾನಂದಪುರಿ ಮಹಾಸ್ವಾಮೀಜಿಯವರ 18 ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿ ಮಾತನಾಡಿದರು.

ಸೂಕ್ತ ಸ್ಥಳ ಪರಿಶೀಲಿಸಿ ಮಹರ್ಷಿ ವಾಲ್ಮೀಕಿ ಮೂರ್ತಿ ಪ್ರತಿಷ್ಠಾಪನೆ

Nov 25 2024, 01:05 AM IST
ನಾನು ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಲು ವಾಲ್ಮೀಕಿ ಸಮಾಜದ ಋಣ ಕೂಡ ನನ್ನ ಮೇಲಿದೆ.

ವಾಲ್ಮೀಕಿ ನಿಗಮ ಅಕ್ರಮ ಕೇಸ್‌ ಸಿಬಿಐಗಿಲ್ಲ - ಯೂನಿಯನ್‌ ಬ್ಯಾಂಕ್‌ ಅರ್ಜಿ ವಜಾ : ಹೈಕೋರ್ಟ್‌

Nov 14 2024, 10:31 AM IST

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರುಪಾಯಿ ಅಕ್ರಮ ವರ್ಗಾವಣೆ ಹಗರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ವಾಲ್ಮೀಕಿ ಜಯಂತಿ ಆಚರಣೆಗೆ ಆ ವ್ಯಕ್ತಿ ಆದರ್ಶ ಕಾರಣ

Nov 10 2024, 01:51 AM IST
ಕನ್ನಡಪ್ರಭ ವಾರ್ತೆ ನಿಡಗುಂದಿಆದಿಕವಿ ಮಹರ್ಷಿ ವಾಲ್ಮೀಕಿ ಅವರ ವ್ಯಕ್ತಿತ್ವ ಹಾಗೂ ಜೀವನದ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು. ಸಾವಿರಾರು ವರ್ಷಗಳ ಹಿಂದೆ ಇದ್ದ ಒಬ್ಬ ವ್ಯಕ್ತಿಯ ಜಯಂತಿಯನ್ನು ನಾವೆಲ್ಲ ಇಂದು ಆಚರಿಸಬೇಕಾದರೆ, ಆ ವ್ಯಕ್ತಿಯ ಆದರ್ಶ ಹಾಗೂ ಮೌಲ್ಯಗಳ ಬಗ್ಗೆ ಮೊದಲು ತಿಳಿದುಕೊಳ್ಳಬೇಕು ಎಂದು ರಾಜನಹಳ್ಳಿ ವಾಲ್ಮೀಕಿ ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು.

ಶೈಕ್ಷಣಿಕ ಕೊರತೆಯಿಂದ ವಾಲ್ಮೀಕಿ ಸಮಾಜ ಹಿಂದುಳಿದಿದೆ: ಉಗ್ರಪ್ಪ

Nov 09 2024, 01:04 AM IST
Valmiki society is backward due to lack of education: Ugrappa

₹50 ಲಕ್ಷ ವೆಚ್ಚದಲ್ಲಿ ಮಹರ್ಷಿ ವಾಲ್ಮೀಕಿ ಕಂಚಿನ ಪುತ್ಥಳಿ ನಿರ್ಮಾಣ

Nov 06 2024, 11:55 PM IST
ಗ್ರಾಮಗಳ ಮತ್ತು ಸಮಾಜದ ಅಭಿವೃದ್ಧಿಗಾಗಿ ಎಲ್ಲರೂ ಒಂದಾಗಿ ಶ್ರಮಿಸೋಣ.

ವಾಲ್ಮೀಕಿ ಜೀವನ ದರ್ಶನ ಅನುಕರಣೀಯ

Nov 06 2024, 12:36 AM IST
ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ಸಾಂಸ್ಕೃತಿಕ,ಆರ್ಥಿಕ, ಸಾಮಾಜಿಕ ವ್ಯವಸ್ಥೆ ಮಹಾಕಾವ್ಯದಲ್ಲಿ ಒಡಮೂಡಿಸಿದ್ದಾರೆ

ವಾಲ್ಮೀಕಿ ಸಮುದಾಯದ ಪ್ರಗತಿಗೆ ಶಿಕ್ಷಣವೇ ಅಸ್ತ್ರ: ಸ್ವಾಮೀಜಿ

Oct 29 2024, 12:57 AM IST
Education is the weapon for progress of Valmiki community: Swamiji

ಮಹರ್ಷಿ ವಾಲ್ಮೀಕಿ ಪ್ರಗತಿಶೀಲ ಗುಣ ಅಳವಡಿಸಿಕೊಳ್ಳಿ

Oct 28 2024, 01:00 AM IST
ನಾಯಕನಹಟ್ಟಿ: ರಾಮಾಯಣ ಮನುಕುಲದ ಮಾರ್ಗದರ್ಶಿ ಆಗಿದೆ. ಮನುಷ್ಯರ ವ್ಯಕ್ತಿತ್ವ ಹೇಗಿರಬೇಕು, ಹೇಗೆ ಬದುಕುಬೇಕು ಎಂಬುದಾಗಿ ರಾಮನ ಪಾತ್ರದ ಮೂಲಕ ರಾಮಾಯಣ ಚಿತ್ರಿಸಿರುವ ಮಹರ್ಷಿ ವಾಲ್ಮೀಕಿಯ ಪ್ರಗತಿಪರ ಗುಣವನ್ನು ನಾವು ನಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 33
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved