• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ, ವಾಲ್ಮೀಕಿ ಶಾಖಾಮಠ ಸ್ಥಾಪನೆ

Oct 08 2025, 01:01 AM IST
ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿಯನ್ನು ನಿರ್ಮಿಸಿರುವ ಅರುಣ ಯೋಗಿರಾಜ್ ಅವರ ಕೈಯಿಂದಲೇ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಯನ್ನು ಕೆತ್ತಿಸಲಾಗುತ್ತಿದೆ. ₹1.10 ಕೋಟಿ ವೆಚ್ಚದಲ್ಲಿ ತಯಾರಾಗುತ್ತಿರುವ ಪುತ್ಥಳಿಯನ್ನು ಎಸ್ಪಿ ವೃತ್ತದಲ್ಲಿ ಬೃಹತ್ ಕಾರ್ಯಕ್ರಮದ ಮೂಲಕ ಪ್ರತಿಷ್ಠಾಪಿಸಲಾಗುವುದು.

ಪಠ್ಯದಲ್ಲಿ ಮಹರ್ಷಿ ವಾಲ್ಮೀಕಿ ಪಾಠ ಸೇರ್ಪಡೆ : ಸಿದ್ದು

Oct 08 2025, 01:00 AM IST
ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೋ, ಸಮುದಾಯಕ್ಕೆ ಹೆಚ್ಚಿನ ಅವಕಾಶ ಸಿಗುವಂತೆ ಮಾಡುತ್ತಾರೋ ಅವರ ಪರವಾಗಿ ಸಮುದಾಯದವರು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ಗ್ರಂಥಗಳು ಮುಂದಿನ ಪೀಳಿಗೆಗೂ ತಲುಪಿಸಿ

Oct 08 2025, 01:00 AM IST
ಆದಿಕವಿ ವಾಲ್ಮೀಕಿ ರಚಿಸಿದ ರಾಮಾಯಣ ಸೇರಿದಂತೆ ಹಲವಾರು ಅಮೂಲ್ಯ ಗ್ರಂಥಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಆಗಬೇಕಿದೆ ಎಂದು ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ವಾಲ್ಮೀಕಿ ಜಯಂತಿಯಲ್ಲಿ ಭಾಗಿಯಾದ ಶಾಸಕಿ ರೂಪಕಲಾ

Oct 08 2025, 01:00 AM IST
ನಾರದ ಮುನಿಗಳು ವಾಲ್ಮೀಕಿ ಕಣ್ಣು ತೆರೆಸುವಲ್ಲಿ ಸಫಲರಾಗುತ್ತಾರೆ. ವಾಲ್ಮೀಕಿ ರಾಮ- ಲಕ್ಷ್ಮಣರಿಗೆ ಮಾರ್ಗದರ್ಶಕರಾಗುತ್ತಾರೆ ಮತ್ತು ಶ್ರೀರಾಮನ ಕಷ್ಟ- ಸುಖಗಳನ್ನು ಕಂಡಂಥ ವಾಲ್ಮೀಕಿ ರಾಮಾಯಣ ಮಹಾಕಾವ್ಯವನ್ನು ಬರೆಯುತ್ತಾರೆ .

ಮಹರ್ಷಿ ವಾಲ್ಮೀಕಿ ಮಹಾನ್ ದಾರ್ಶನಿಕ: ರಾಜಣ್ಣ

Oct 08 2025, 01:00 AM IST
ಚನ್ನಪಟ್ಟಣ: ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವ ಸಾಹಿತ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿ ಈ ಆಧುನಿಕ ಕಾಲದಲ್ಲಿಯೂ ಪ್ರಾತಃಸ್ಮರಣೀಯರಾಗಿ ಜನಮಾನಸದಲ್ಲಿ ಆಸೀನರಾಗಿದ್ದಾರೆ ಎಂದು ಶ್ರೀ ಕಾಶಿ ವಿಶ್ವನಾಥಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಟ್ರಸ್ಟ್ ಅಧ್ಯಕ್ಷ ರಾಂಪುರ ರಾಜಣ್ಣ ತಿಳಿಸಿದರು.

ಭಾರತಕ್ಕೆ ವಿಶ್ವ ಶ್ರೇಷ್ಠ ಸ್ಥಾನಮಾನ ತಂದುಕೊಟ್ಟ ಮಹರ್ಷಿ ವಾಲ್ಮೀಕಿ: ಡಾ.ಎಸ್.ವಿ.ಲೋಕೇಶ್

Oct 08 2025, 01:00 AM IST
ಭಾರತೀಯ ಸಂಸ್ಕೃತಿಗೆ ರಾಮಾಯಣ ಮಹಾಕಾವ್ಯದ ಮೂಲಕ ವಿಶ್ವ ಶ್ರೇಷ್ಠ ಸ್ಥಾನಮಾನ ತಂದುಕೊಟ್ಟವರು ಆದಿಕವಿ ಮಹರ್ಷಿ ವಾಲ್ಮೀಕಿ ಅವರು. ವಿಶ್ವದ ಎಲ್ಲಾ ಶ್ರೇಷ್ಠ ಗ್ರಂಥಗಳಿ ಗಿಂತಲೂ ಅತ್ಯಂತ ಶ್ರೇಷ್ಠ ಹಾಗೂ ಪುರಾತನ ಮಹಾಕಾವ್ಯ ರಾಮಾಯಣವಾಗಿದೆ.

ರಾಮಾಯಣ ಕೃತಿ ಮೂಲಕ ವಾಲ್ಮೀಕಿ ಶ್ರೇಷ್ಠ ಮೌಲ್ಯಗಳ ಸಂದೇಶ ಸಾರಿದ್ದಾರೆ: ಚೇತನಾ ಯಾದವ್

Oct 08 2025, 01:00 AM IST
ತಮ್ಮ ಕಾವ್ಯದ ಮೂಲಕ ಜೀವನದ ಮೌಲ್ಯಗಳು ಹಾಗೂ ಬದುಕಿನ ಶ್ರೇಷ್ಠತೆಯನ್ನು ಸಮಾಜಕ್ಕೆ ನೀಡಿದ್ದಾರೆ. ನಾವುಗಳು ಧೃಡವಾಗಿ ನಿಂತರೆ ಏನನ್ನಾದರೂ ಸಾಧಿಸಬಹುದು ಎಂದು ಸಮಾಜಕ್ಕೆ ತಿಳಿಸಿದ್ದಾರೆ. ಅವರ ಆದರ್ಶಗಳು ಇವತ್ತಿನ ಪೀಳಿಗೆಗಳಿಗೆ ಬಹುಮುಖ್ಯವಾಗಿದೆ.

ವಾಲ್ಮೀಕಿ ಮಹರ್ಷಿ ಭಾರತೀಯ ಸಂಸ್ಕೃತಿ ಪ್ರತಿನಿಧಿ: ಶಾಸಕ ಎಚ್.ಟಿ.ಮಂಜು

Oct 08 2025, 01:00 AM IST
ಕೆ.ಆರ್.ಪೇಟೆ ಪಟ್ಟಣದ ಟಿ.ಬಿ.ಬಡಾವಣೆಯ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ, ತಾಲೂಕಿನ ಅಕ್ಕಿಹೆಬ್ಬಾಳು ಮತ್ತು ಕುಪ್ಪಹಳ್ಳಿ ಗ್ರಾಮಗಳ ವಾಲ್ಮೀಕಿ ಭವನ ನಿರ್ಮಾಣ ಕಾಮಗಾರಿ ಅನುದಾನದ ಕೊರತೆಯಿಂದ ಅಪೂರ್ಣವಾಗಿವೆ. ಇವುಗಳನ್ನು ಪೂರ್ಣಗೊಳಿಸಲು ಅಗತ್ಯ ಅನುದಾನ ತರಲು ಶ್ರಮಿಸುತ್ತಿದ್ದೇನೆ.

ವಾಲ್ಮೀಕಿ ರಚಿಸಿದ ರಾಮಾಯಣ ಸೂರ್ಯ, ಚಂದ್ರ, ಭೂಮಿ ಇರುವರೆಗೂ ಅಮರ: ಪರಶುರಾಮ ಸತ್ತಿಗೇರಿ

Oct 08 2025, 01:00 AM IST
ವಾಲ್ಮೀಕಿ ಶೂದ್ರ ಸಮುದಾಯದಲ್ಲಿ ಜನಿಸಿದರೂ ರಾಮಾಯಣದಂತಹ ಶ್ರೇಷ್ಠ ಮಹಾಕಾವ್ಯ ಗ್ರಂಥವನ್ನು ವಿಶ್ವಕ್ಕೆ ನೀಡಿದ್ದಾರೆ. ರಾಮಾಯಣ ಕೇವಲ ಕಥೆಯಲ್ಲ ನಮ್ಮ ನೈತಿಕ ಮೌಲ್ಯಗಳು, ಧರ್ಮ ಮತ್ತು ಸತ್ಯದ ಮಾರ್ಗಗಳನ್ನು ಕಲಿಸುವ ಮಹಾನ್ ಗ್ರಂಥವಾಗಿದೆ.

ದೇಶದಲ್ಲಿ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರ ಉಳಿಸಲು ವಾಲ್ಮೀಕಿ, ಮಹನೀಯರ ಕೊಡುಗೆ ಇದೆ: ಜಿ.ಆದರ್ಶ

Oct 08 2025, 01:00 AM IST
ರಾಮಾಯಣದ ಮೂಲಕ ಸಮಾಜಕ್ಕೆ ಮಾದರಿ ವ್ಯಕ್ತಿತ್ವ ಮೌಲ್ಯಗಳನ್ನು ನೀಡಿರುವ ಮಹರ್ಷಿ ವಾಲ್ಮೀಕಿ ಅವರು ಸಮಾಜದ ಸುಸ್ಥಿರತೆಗೆ ಕಾರಣರಾಗಿದ್ದಾರೆ. ಸಂಸ್ಕೃತದಲ್ಲಿ ಮೊಟ್ಟ ಮೊದಲು ರಚಿಸಿರುವ ರಾಮಾಯಣವೆಂಬ ಮಹಾಗ್ರಂಥದ ಚರಿತ್ರೆಯನ್ನು ಪ್ರತಿಯೊಬ್ಬರೂ ಅರ್ಥೈಸಿಕೊಂಡು ಗುರಿಸಾಧನೆಗೆ ಮುಂದಾಗಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved