• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ಸಮುದಾಯವನ್ನು ಎಸ್ಟಿಗೆ ಸೇರಿಸಿದ್ದೇ ದೇವೇಗೌಡರು

Oct 08 2025, 01:00 AM IST
ಮಹರ್ಷಿ ವಾಲ್ಮೀಕಿಯವರು ನಮ್ಮ ಸಂಸ್ಕೃತಿ, ಮಾನವೀಯ ಮೌಲ್ಯಗಳು ಹಾಗೂ ಮೌಲ್ಯಯುತ ಜೀವನಕ್ಕೆ ದಾರಿ ದೀಪವಾಗಿರುವ ರಾಮಾಯಣ ಗ್ರಂಥವನ್ನು ರಚಿಸಿದ್ದಾರೆ ಮತ್ತು ಶ್ರೀ ರಾಮನ ಆದರ್ಶಗಳನ್ನು ನಮಗೆ ತಿಳಿಸಿಕೊಟ್ಟಿದ್ದಾರೆ.

ವಾಲ್ಮೀಕಿ ಸಮುದಾಯ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ: ಶಾಸಕ

Oct 08 2025, 01:00 AM IST
ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿ, ಶ್ರೀರಾಮನ ಕುರುಹುಗಳನ್ನು ಜಗತ್ತಿಗೆ ಪರಿಚಯಿಸಿದ ಅವರು ಶ್ರೇಷ್ಠ ದೈವಾಂಶಸಂಭೂತರು ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಬಣ್ಣಿಸಿದ್ದಾರೆ.

ವಾಲ್ಮೀಕಿ ಬರೆದ ರಾಮಾಯಣ ಜ್ಞಾನದ ಭಂಡಾರ: ಶಾಸಕ ಬಿ.ದೇವೇಂದ್ರಪ್ಪ

Oct 08 2025, 01:00 AM IST
ಮಹರ್ಷಿ ವಾಲ್ಮೀಕಿ ಬರೆದ ರಾಮಾಯಣ ಜ್ಞಾನದ ಭಂಡಾರ. ಒಬ್ಬ ವ್ಯಕ್ತಿಯ ಭೂತಕಾಲ ಅಥವಾ ಅವನ ಜೀವನದ ಹಿಂದಿನ ದಿನಗಳನ್ನು ಮರೆತು, ಮುಂದಿನ ದಿನಗಳಲ್ಲಿ ಉತ್ತಮ ಮಾರ್ಗವನ್ನು ಅನುಸರಿಸುವ ಮೂಲಕ ಸಮಾಜದಲ್ಲಿ ತನ್ನದೇ ಆದ ಹೆಸರನ್ನು ಗಳಿಸುವುದು ಹೇಗೆ ಎಂಬುದನ್ನು ವಾಲ್ಮೀಕಿಯ ಜೀವನದಿಂದ ನಾವೆಲ್ಲಾ ಕಲಿಯಬೇಕು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

ವಾಲ್ಮೀಕಿ ಕಾವ್ಯದ ಮೌಲ್ಯ ಭವಿಷ್ಯಕ್ಕೆ ದಾರಿದೀಪ:ಶಾಸಕ ಕೆ.ಎಸ್.ಆನಂದ್

Oct 08 2025, 01:00 AM IST
ಕಡೂರುಪ್ರತಿಯೊಬ್ಬ ಮನುಷ್ಯನಿಗೂ ನೀತಿಪಾಠದಿಂದ ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಬದಲಾವಣೆಯಿಂದ ಸಮಾಜದಲ್ಲಿ ಬದುಕಲು ಪ್ರೇರೆಪಿಸುವ ರಾಮಾಯಾಣದ ಮಹಾನ್ ಕಾವ್ಯವನ್ನು ಮಹರ್ಷಿ ವಾಲ್ಮೀಕಿ ಜಗತ್ತಿಗೆ ಪರಿಚಯಿಸಿಕೊಟ್ಟಿದ್ದಾರೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ಪ್ರಮುಖ ವೃತ್ತಕ್ಕೆ ವಾಲ್ಮೀಕಿ ಹೆಸರು: ಬಾಲಕೃಷ್ಣ ಭರವಸೆ

Oct 08 2025, 01:00 AM IST
ಮಾಗಡಿ: ಪಟ್ಟಣದ ಪ್ರಮುಖ ವೃತ್ತಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ಹಾಗೂ ಪುತ್ಥಳಿ ನಿರ್ಮಿಸಲಾಗುವುದು ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಭರವಸೆ ನೀಡಿದರು.

ಮಹರ್ಷಿ ವಾಲ್ಮೀಕಿ ರಾಮಾಯಣದ ರಚನೆಕಾರರ ಜೊತೆಗೆ ಪಾತ್ರದಾರಿ: ಕೆ.ಎಂ.ರಾಕೇಶ್

Oct 08 2025, 01:00 AM IST
ನರಸಿಂಹರಾಜಪುರ, ಮಹರ್ಷಿ ವಾಲ್ಮೀಕಿಯವರು ರಾಮಾಯಣದ ರಚನೆ ಜೊತೆಗೆ ರಾಮಾಯಣದ ಪಾತ್ರದಾರಿಯೂ ಆಗಿದ್ದಾರೆ ಎಂದು ಬಾಳೆಹೊನ್ನೂರಿನ ಎಸ್.ಜೆ.ಆರ್.ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ಕೆ.ಎಂ.ರಾಕೇಶ್ ತಿಳಿಸಿದರು.

ಯುವ ಸಾಹಿತಿಗಳಿಗೆ ಮಹರ್ಷಿ ವಾಲ್ಮೀಕಿ ಸ್ಫೂರ್ತಿ

Oct 08 2025, 01:00 AM IST
ವಾಲ್ಮೀಕಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರಾಗಿ ಯುವ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ತಹಸೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

ಮಹರ್ಷಿ ವಾಲ್ಮೀಕಿ, ಶ್ರೀರಾಮ ಎಲ್ಲರಿಗೂ ಆದರ್ಶ: ಡಾ.ಪ್ರಭಾ

Oct 08 2025, 01:00 AM IST
ಇಡೀ ಜಗತ್ತಿಗೆ ರಾಮಾಯಣ ಎಂಬ ಮಹಾಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಹಾಗೂ ಪ್ರತಿಯೊಬ್ಬರ ಹೃದಯ ಮಂದಿರದಲ್ಲಿ ಶ್ರೀರಾಮನ ಆದರ್ಶಗಳು ಮನೆ ಮಾಡಿವೆ. ಅಂತಹ ಆದರ್ಶ ಪುರುಷರನ್ನು ನಾವು ಪ್ರೇರಣೆಯಾಗಿ ಸ್ವೀಕರಿಸಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.

ಪ್ರಜಾತಂತ್ರ ವ್ಯವಸ್ಥೆ ರೂಪಿಸಲು ವಾಲ್ಮೀಕಿ ರಾಮಾಯಣ ಮಾರ್ಗದರ್ಶನ

Oct 08 2025, 01:00 AM IST
ವಾಲ್ಮೀಕಿ ಮಹರ್ಷಿ ಇಡೀ ಜಗತ್ತಿಗೆ ಶ್ರೇಷ್ಠ ಮಹಾಕಾವ್ಯವಾದ ರಾಮಾಯಣ ಗ್ರಂಥ ನೀಡಿದ್ದಾರೆ. ಇಂತಹ ಮಹಾನ್ ಸತ್ಪುರುಷರ ಜೀವನ ಆದರ್ಶ ಇಂದಿಗೂ ನಮ್ಮೆಲ್ಲರಿಗೂ ಮೇಲ್ಪಂಕ್ತಿಯಾಗಿದೆ. ವಾಲ್ಮೀಕಿ ರಾಮಾಯಣದಿಂದ ಇಂದಿಗೂ ಅನುಸರಿಸಬಹುದಾದ ಸಂಗತಿ ಎಂದರೆ ಅದು ಪ್ರಜಾತಂತ್ರ ವ್ಯವಸ್ಥೆಯಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದರು.

ಆದಿಕವಿ ವಾಲ್ಮೀಕಿ ಮನುಕುಲಕ್ಕೆ ಮಾರ್ಗದರ್ಶಕ: ಜಿ.ಕುಮಾರ ನಾಯಕ

Oct 08 2025, 01:00 AM IST
ಶ್ರೀರಾಮಾಯಣದ ಮುಖಾಂತರ ಮನುಕುಲಕ್ಕೆ ಮಾರ್ಗದರ್ಶನ ನೀಡಿದ ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ಅವರು ತಿಳಿಸಿದ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ನುಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved