• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಲ್ಮೀಕಿ ರಾಮಾಯಣ ಭಾವಪ್ರಧಾನ ಕೃತಿ

Oct 08 2025, 01:00 AM IST
ದೊಡ್ಡಬಳ್ಳಾಪುರ: ಮಹರ್ಷಿ ವಾಲ್ಮೀಕಿ ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರ ರಾಮಾಯಣ ಮಹಾಕಾವ್ಯ ಒಂದು ಭಾವಪ್ರಧಾನ ಕೃತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ವಿಶ್ವಕ್ಕೆ ಮಾರ್ಗದೀಪರಾದ ವಾಲ್ಮೀಕಿ ಮಹರ್ಷಿ: ಶಾಸಕ ಕೆ.ಎಂ. ಶಿವಲಿಂಗೇಗೌಡ

Oct 08 2025, 01:00 AM IST
ದೈವಾಂಶ ಸಂಭೂತರಾದ ವಾಲ್ಮೀಕಿ ಮಹರ್ಷಿಯವರು ಸತ್ಪ್ರವೃತ್ತಿ, ತಪಸ್ಸು ಮತ್ತು ಆತ್ಮಶುದ್ಧಿಯ ಮೂಲಕ ಮಾನವ ಜೀವನವನ್ನು ಪುನೀತಗೊಳಿಸುವ ಮಾರ್ಗವನ್ನು ತೋರಿಸಿದರು. ಇಂದಿಗೂ ಅವರ ತತ್ವಗಳು ಸಮಾಜದಲ್ಲಿ ಶಾಂತಿ, ಸಾಮರಸ್ಯ ಮತ್ತು ಧರ್ಮದ ಬಲವನ್ನು ಬೋಧಿಸುತ್ತಿವೆ.

ವಾಲ್ಮೀಕಿ ಸೃಷ್ಟಿಸಿದ ರಾಮನ ಪಾತ್ರ ಸಾರ್ವಕಾಲಿಕ

Oct 08 2025, 01:00 AM IST
ಮಹರ್ಷಿ ವಾಲ್ಮೀಕಿ ಸೃಷ್ಟಿಸಿದ ರಾಮನ ಪಾತ್ರ ಶಾಶ್ವತವೂ ಸಾರ್ವಕಾಲಿಕವೂ ಆಗಿದೆ. ಜಗತ್ತಿಗೆ ಇಂತಹ ಆದರ್ಶ ಪಾತ್ರವನ್ನು ಕೊಟ್ಟ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ಹಿರಿಯ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣದಾಸ ತಿಳಿಸಿದರು.

ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ

Oct 08 2025, 01:00 AM IST
ವಾಲ್ಮೀಕಿ ಅಧ್ಯಯನ ಪೀಠವನ್ನು ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಹರ್ಷಿ ವಾಲ್ಮೀಕಿ ಅಗಣಿತ ಗುಣಗಳ ಗಣಿ: ಸಿ.ಟಿ.ರವಿ

Oct 08 2025, 01:00 AM IST
ಚಿಕ್ಕಮಗಳೂರು, ರಾಮ ಹೇಗೆ ಗುಣಗಳ ಗಣಿಯೋ ಹಾಗೇ ಆ ರಾಮನ ವ್ಯಕ್ತಿತ್ವವನ್ನು ಮರೆಯದಂತೆ ನಮ್ಮ ಹೃದಯದಲ್ಲಿ ಅಚ್ಚಾಗುವಂತೆ ಮಾಡಿರುವ ಮಹರ್ಷಿ ವಾಲ್ಮೀಕಿಯವರು ಅಗಣಿತ ಗುಣಗಳ ಗಣಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದರು.

ವಾಲ್ಮೀಕಿ ಸಮಾಜ ಅಭಿವೃದ್ಧಿಗೆ ಶಿಕ್ಷಣವೇ ಪ್ರಬಲ ಅಸ್ತ್ರ: ಸಣ್ಣಿಕೆಪ್ಪ ಕೊಂಡೇಕರ್

Oct 08 2025, 01:00 AM IST
ವಾಲ್ಮೀಕಿ ಸಮುದಾಯವು ಸಕಲ ರೀತಿಯಿಂದ ಅಭಿವೃದ್ಧಿಯಾಗಲು ಶಿಕ್ಷಣವೇ ಪ್ರಬಲ ಅಸ್ತ್ರವಾಗಿದೆ ಎಂದು ಉಪನ್ಯಾಸಕ ಸಣ್ಣಿಕೆಪ್ಪ ಕೊಂಡೇಕರ್ ಹೇಳಿದರು.

ಧಾರ್ಮಿಕ ಭಾವನೆಯಿಂದ ವಾಲ್ಮೀಕಿ ಜಯಂತಿ ಆಚರಣೆ ಮಾದರಿ

Oct 08 2025, 01:00 AM IST
ಹೊಸದುರ್ಗದಲ್ಲಿ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರವನ್ನು ವಿವಿಧ ಜಾನಪದ ಕಲಾ ಮೇಳದೊಂದಿಗೆ ವೀರಭದ್ರಸ್ವಾಮಿ ದೇವಾಲಯದಿಂದ ವೇದಿಕೆಯವರೆಗೆ ಮೆರವಣಿಗೆ ನಡೆಸಲಾಯಿತು. ಶಾಸಕ ಬಿ.ಜಿ.ಗೋವಿಂದಪ್ಪ ಸೇರಿ ಮುಖಂಡರು ಇದ್ದರು.

ಕೆಂಭಾವಿ: ವಿವಿಧೆಡೆ ಮಹರ್ಷಿ ವಾಲ್ಮೀಕಿ ಜಯಂತಿ

Oct 08 2025, 01:00 AM IST
ಪಟ್ಟಣದ ಶ್ರೀವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಸಮಾಜದ ವತಿಯಿಂದ ಮಂಗಳವಾರ ಶ್ರೀ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.

ವಾಲ್ಮೀಕಿ ಜಯಂತಿ ಕಾರ್ಯಕ್ರಮ ಬಹಿಷ್ಕರಿಸಿದ ವಾಲ್ಮೀಕಿ ಸಮುದಾಯ

Oct 08 2025, 01:00 AM IST
ಪರಿಶಿಷ್ಟ ಪಂಗಡಕ್ಕೆ ಕುರುಬ ಸಮುದಾಯ ಸೇರ್ಪಡೆ ಗೊಳಿಸಬಾರದು । ಶಾಸಕ ಗೋಪಾಲಕೃಷ್ಣಗೆ ಮನವಿ

ವಾಲ್ಮೀಕಿ ಆದರ್ಶಗಳನ್ನು ಬದುಕಲ್ಲಿ ಅಳವಡಿಸಿಕೊಳ್ಳಿ: ಸಚಿವ ಶರಣಬಸಪ್ಪ ದರ್ಶನಾಪುರ

Oct 08 2025, 01:00 AM IST
ಆದಿಕವಿ ಮಹರ್ಷಿ ಶ್ರೀವಾಲ್ಮೀಕಿ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ, ಬೇರೆಯವರ ಬಾಳಲ್ಲಿ ಬೆಳಕು ಮೂಡಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 45
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved