ಗುರುವಾರ ಸಂಜೆ ನಗರದ ಬಹುತೇಕ ಕಡೆಗಳಲ್ಲಿ ಸುರಿದ ಜೋರು ಮಳೆಯಿಂದ ನಗರದ ಹಲವು ರಸ್ತೆಗಳು ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.
ಕೇಂದ್ರ ಸರ್ಕಾರದ ಆದೇಶದನ್ವಯ ರಾಜ್ಯದಲ್ಲಿನ ಸರ್ಕಾರಿ ಇಲಾಖೆ, ನಿಗಮ, ಮಂಡಳಿ ಸೇರಿ ಸರ್ಕಾರದ ಇತರ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ 15 ವರ್ಷ ಪೂರ್ಣಗೊಂಡ ವಾಹನಗಳನ್ನು ನಾಶಪಡಿಸುವಂತೆ ಸಾರಿಗೆ ಇಲಾಖೆ ಆದೇಶಿಸಿದೆ.
ಪ್ಯಾಸೆಂಜರ್ ಆಟೋರಿಕ್ಷಾಗೆ ಈಚರ್ ಗೂಡ್ಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಐದು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.