• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಡ್ಡಾದಿಡ್ಡಿ ವಾಹನ ನಿಲ್ಲಿಸಿದರೆ ಯದ್ವಾತದ್ವಾ ದಂಡ

Dec 28 2024, 12:46 AM IST
ಚಳ್ಳಕೆರೆ ನಗರದ ನೆಹರೂ ವೃತ್ತದಲ್ಲಿ ವಾಹನಸವಾರರಿಗೆ ಠಾಣಾ ಇನ್ಸಪೆಕ್ಟರ್ ರಾಜಫಕೃದ್ದೀನ್ ದೇಸಾಯಿ ಎಚ್ಚರಿಕೆ ನೀಡಿದರು.

ಸೇನಾ ವಾಹನ ಅಪಘಾತ : ಸಕಲ ಸರ್ಕಾರಿ ಗೌರವದೊಂದಿಗೆ ಬೆಳಗಾವಿ ಇಬ್ಬರು ಯೋಧರ ಅಂತ್ಯಕ್ರಿಯೆ

Dec 27 2024, 02:17 AM IST
ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಬೆಳಗಾವಿ ಜಿಲ್ಲೆಯ ಇಬ್ಬರು ಯೋಧರ ಅಂತ್ಯಕ್ರಿಯೆ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮಗಳಲ್ಲಿ ನೆರವೇರಿಸಲಾಯಿತು.

ಹರೆಯದ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡದಿರಿ: ಇನ್ಸ್‌ಪೆಕ್ಟರ್‌ ರೇವತಿ

Dec 27 2024, 12:47 AM IST
ನಾವೆಲ್ಲರೂ ಹುಟ್ಟಿನಿಂದ ಸಾಯುವವರಿಗೆ ಕಾನೂನು ವ್ಯಾಪ್ತಿಯಲ್ಲಿ ಬದುಕಬೇಕಿದೆ. ವಿಶ್ವಜ್ಞಾನಿ ಡಾ.ಅಂಬೇಡ್ಕರ್‌ ನೀಡಿರುವ ಸಂವಿಧಾನ ಸರ್ವರ ಬದುಕಿನ ನೆಮ್ಮದಿಗೆ ಸಹಕಾರಿಯಾಗಿದೆ. ರಸ್ತೆ ಸುರಕ್ಷತೆ ನಿಯಮ ಪಾಲಿಸಿ ಅಪ್ರಾಪ್ತ ಮಕ್ಕಳ ವಾಹನ ಚಲಾವಣೆಯಿಂದ ಸಾಕಷ್ಟು ಅವಘಡ ಸಂಭವಿಸುತ್ತಿವೆ. ಸೂಕ್ತ ದಾಖಲೆಗಳು ಇಲ್ಲದೆ ವಾಹನ ಚಾಲನೆಗೆ ಅವಕಾಶ ನೀಡಬಾರದು ಎಂದು ಕಿವಿಮಾತು ಹೇಳಿದರು.

ಕೇಂದ್ರಾಡಳಿತ ಪ್ರದೇಶ ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕರ್ನಾಟಕದ ಮೂವರು ಯೋಧರ ಸಾವು

Dec 26 2024, 01:06 AM IST
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸೇನಾ ವಾಹನ 150 ಅಡಿ ಕಮರಿಗೆ ಉರುಳಿ ಬಿದ್ದು ಸಂಭವಿಸಿದ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಹೆಚ್ಚು ವಾಹನ ಓಡಾಟ ವಾಣಿಜ್ಯ ಅಭಿವೃದ್ಧಿಗೆ ಪೂರಕ: ಶಾಸಕ ಶಿವಲಿಂಗೇಗೌಡ

Dec 25 2024, 12:49 AM IST
ಹೆಚ್ಚು ಹೆಚ್ಚು ವಾಹನ ಓಡಾಟ ವಾಣಿಜ್ಯ ಅಭಿವೃದ್ಧಿಗೆ ಪೂರಕ ಆಗಲಿದೆ ಎಂದು ಶಾಸಕ ಹಾಗೂ ಕರ್ನಾಟಕ ಗೃಹಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ಅರಸೀಕೆರೆಯಲ್ಲಿ ಚಿಕ್ಕಮಗಳೂರು ಗಡಿವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಅಪ್ರಾಪ್ತರು ವಾಹನ ಓಡಿಸಿದರೆ 25 ಸಾವಿರ ದಂಡ

Dec 24 2024, 12:46 AM IST
ಗಾಂಜಾ ಅಫೀಮು ಮತ್ತು ಮಾದಕ ವಸ್ತುಗಳ ಬಗ್ಗೆ ಮತ್ತು ಇದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಹಾಗೂ ಮಕ್ಕಳು ಅಪರಾಧಕ್ಕೆ ಬಲಿಯಾಗುವ ಮುನ್ನ ಎಚ್ಚರಿಕೆ ಆಗಿರಬೇಕು. ಸಮಾಜದಲ್ಲಿ ಏನಾದರೂ ಅಹಿತಕರ ಘಟನೆಗಳು ನಡೆದರೆ ಕೂಡಲೇ ೧೧೨ ನಂಬರ್‌ಗೆ ಕರೆ ಮಾಡಬೇಕು. ಇಂಥ ಸಂದರ್ಭದಲ್ಲಿ ಕರೆ ಮಾಡಿದವರ ಮಾಹಿತಿಯನ್ನು ಗೌಪ್ಯವಾಗಿರುವುದಾಗಿಯೂ, ಮಕ್ಕಳು ಮಾದಕ ವಸ್ತುಗಳಿಂದ ದೂರವಿರಬೇಕಾಗಿಯೂ ಮಕ್ಕಳಿಗೆ ಸಲಹೆಯನ್ನು ನೀಡಿದರು.

ಡಿಎಲ್‌ ಇಲ್ಲದೆ ವಾಹನ ಚಲಾಯಿಸಿ ಅಪಘಾತ: ಕೇಸ್‌ಗೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

Dec 22 2024, 01:31 AM IST
ತಡಂಬೈಲ್ ವೆಂಕಟ್ರಮಣ ಕಾಲೊನಿ ನಿವಾಸಿ ಮೋಹನ್ ಆಚಾರ್ಯ ಅವರ ಪುತ್ರ ಧನುಷ್ (20) ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ರೋಬೋಸಾಪ್ಟ್‌ನಿಂದ ತ್ಯಾಜ್ಯ ನಿರ್ವಹಣೆಗೆ ಜಿ.ಪಂ.ಗೆ 6 ಎಲೆಕ್ಟ್ರಿಕ್ ವಾಹನ ಹಸ್ತಾಂತರ

Dec 20 2024, 12:47 AM IST
ಉಡುಪಿಯ ಐಟಿ ಕಂಪನಿ ರೋಬೋಸಾಫ್ಟ್ ಟೆಕ್ನಾಲಜೀಸ್‌ ತನ್ನ ಸಿಎಸ್‌ಆರ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯಿತಿಗೆ ತ್ಯಾಜ್ಯ ಸಂಗ್ರಹ ಮಾಡಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಗುರುವಾರ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು.

ಬಾಳೆಹೊನ್ನೂರು: ದತ್ತ ಮಾಲಾಧಾರಿಗಳ ವಾಹನ ತಪಾಸಣೆ

Dec 15 2024, 02:01 AM IST
ಚಿಕ್ಕಮಗಳೂರಿನ ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಶನಿವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ಈ ಭಾಗದಿಂದ ತೆರಳುವ ವಾಹನಗಳ ತಪಾಸಣೆಯನ್ನು ಪಟ್ಟಣದಲ್ಲಿ ನಡೆಸಲಾಯಿತು.

ಚಿರತೆ ಕಂಡು ಗಾಬರಿಗೊಂಡ ವಾಹನ ಚಾಲಕ: ಕಂದಕಕ್ಕೆ ವಾಹನ ಪಲ್ಟಿ

Dec 13 2024, 12:46 AM IST
ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಕುರುಕುರೆ ವ್ಯಾಪಾರ ಮಾಡಿ ವಾಪಸ್ ಬರುವ ವೇಳೆಯಲ್ಲಿ ಚಿರತೆ ಕಂಡು ವಾಹನ ನಿಯಂತ್ರಿಸಲಾಗದೆ ಕಂದಕಕ್ಕೆ ಪಲ್ಟಿ ಹೊಡೆದಿರುವುದು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 38
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved