ಕಾಯ್ದೆ-ಕಾನೂನು ತಿಳಿದುಕೊಂಡು ವಾಹನ ಚಲಾಯಿಸಿ
Jan 20 2025, 01:31 AM ISTಶಿವಮೊಗ್ಗ: ಪ್ರತಿಯೊಬ್ಬರೂ ವಾಹನ ಕೊಂಡುಕೊಳ್ಳುವಾಗ ಅದರ ಕಾಯ್ದೆ ಕಾನೂನು ತಿಳಿದುಕೊಳ್ಳುವ ಅವಶ್ಯಕತೆಯಿದೆ. ಅದರ ಕಾಯ್ದೆ, ಕಾನೂನು ತಿಳಿದುಕೊಂಡ ಬಳಿಕವಷ್ಟೇ ವಾಹನ ಕೊಂಡು ಚಲಾಯಿಸಿ ಎಂದು ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.