• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫಲಿತಾಂಶ ಪೂರ್ಣಕ್ಕೂ ಮುನ್ನ ಸಿದ್ಧವಾದ ವಿಜಯೋತ್ಸವ ವಾಹನ!

Nov 24 2024, 01:47 AM IST
ಚನ್ನಪಟ್ಟಣ: ಉಪ ಚುನಾವಣೆಯ ಫಲಿತಾಂಶ ಘೋಷಣೆಗೂ ಮುನ್ನವೇ ಕಾಂಗ್ರೆಸ್‌ನ ವಿಜಯೋತ್ಸವ ವಾಹನ ಸಿದ್ಧಗೊಂಡಿದ್ದು ವಿಶೇಷವೆನಿಸಿತು.

ವಾಹನ ಸವಾರರ ತಪ್ಪಿಗೆ ಪಾದಚಾರಿ ಜೀವ ಹರಣ: ಶರತ್‌ ಚಂದ್ರ ಬೇಸರ

Nov 20 2024, 01:15 AM IST
ವಾಹನ ಸವಾರರು ಎಸಗುವ ತಪ್ಪುಗಳಿಂದ ಅಮಾಯಕ ಪಾದಚಾರಿಗಳು ಪ್ರಾಣ ಕಳೆದುಕೊಳ್ಳುತ್ತಿದಾರೆ ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ಶರತ್‌ ಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ.

ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ

Nov 20 2024, 12:31 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್ ತಲಕಾವೇರಿ ಜ್ಞಾನ ವಿಕಾಸ ಸಮಿತಿ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ತ್ರಿಚಕ್ರ ವಾಹನ ಕೊಟ್ಟು ಪುಣ್ಯಕಟ್ಕೊಳ್ಳಿ..!

Nov 16 2024, 12:33 AM IST
ಸಾರ್‌, ನಾವು ಮೂವರು ಐಸ್‌ಕ್ರೀಂ ಮಾರಿ ಜೀವನ ಸಾಗಿಸುತ್ತೇವೆ. ಈಗ್ಗೆ ನಾಲ್ಕೈದು ತಿಂಗಳ ಹಿಂದೆ ಸಚಿವರನ್ನು ಭೇಟಿ ಮಾಡಿ ಅಂಗವಿಕಲರಿಗೆ ಕೊಡುವ ತ್ರಿಚಕ್ರ ವಾಹನ ಕೊಡುವಂತೆ ಮನವಿ ಮಾಡಿದ್ದೇವು.

ನಂತೂರು ವಾಹನ ದಟ್ಟಣೆ ಸಮಸ್ಯೆಗೆ ಅರ್ಧ ಮುಕ್ತಿ!

Nov 15 2024, 12:33 AM IST
ಜಂಕ್ಷನ್‌ನ ಮೂರು ದಿಕ್ಕಿನಲ್ಲೂ ರಸ್ತೆ ಅಗೆದ ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದರೆ ಭಾರೀ ಧೂಳು ಸುತ್ತೆಲ್ಲ ಆವರಿಸುತ್ತಿದೆ. ಕಾಮಗಾರಿ ಮುಗಿಯುವವರೆಗೆ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡಬೇಕು ಎನ್ನುವ ಆಗ್ರಹ ಇದೆ.

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರ ಚಿಂತನೆಗೆ ವಿರೋಧ

Nov 14 2024, 11:01 AM IST

ಬಂಡಿಪುರ ಹುಲಿ ಸಂರಕ್ಷಿತಾರಣ್ಯ ಮಾರ್ಗವಾಗಿ ಕೇರಳಕ್ಕೆ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುಮತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಕ್ಕೆ ವನ್ಯಜೀವಿ ತಜ್ಞರು, ಪರಿಸರವಾದಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಹೊಳೆನರಸೀಪುರದಲ್ಲಿ ವಾಹನ ಪಾರ್ಕಿಂಗ್‌

Nov 14 2024, 12:49 AM IST
ಪಟ್ಟಣದ ಡಾ. ಅಂಬೇಡ್ಕರ್‌ ವೃತ್ತ, ಶ್ರೀ ಜಯಚಾಮರಾಜೇಂದ್ರ ಒಡೆಯರ್‌ ವೃತ್ತ ಹಾಗೂ ಸಾರ್ವಜನಿಕ ಆಸ್ಪತ್ರೆ ರಸ್ತೆಯ ಬದಿಗಳು ಪೊಲೀಸ್ ಇಲಾಖೆ ಅಳವಡಿಸಿದ ಸಿಸಿ ಕ್ಯಾಮರಾಗಳ ಕಣ್ಗಾವಲಿನಲ್ಲಿದ್ದು, ಇವುಗಳ ಕಣ್ಗಾವಲಿಗೆ ಪೊಲೀಸ್ ಠಾಣೆಯಲ್ಲಿ ಟಿವಿ ಅಳವಡಿಸಲಾಗಿದೆ. ಆದ್ದರಿಂದ ಪರ ಊರುಗಳಿಗೆ ಕರ್ತವ್ಯಕ್ಕೆ ತೆರಳುವ ನೌಕರರು ತಮ್ಮ ವಾಹನಗಳನ್ನು ಬಹಳ ಬುದ್ಧಿವಂತಿಕೆಯಿಂದ ಸಿಸಿ ಕ್ಯಾಮರಾ ಕಣ್ಗಾವಲು ಇರುವ ಸ್ಥಳಗಳಲ್ಲಿ ನಿಲ್ಲಿಸಿ ತೆರಳುತ್ತಾರೆ. ಈ ಕಾರಣದಿಂದ ನಾಗರಿಕರಿಗೆ ತೊಂದರೆ ಉಲ್ಪಣಿಸಿದೆ.

ಬೆಂಗಳೂರು : ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : 120 ಚಾಲಕರ ವಿರುದ್ಧ ಕೇಸ್‌ : ಎಂ.ಎನ್‌.ಅನುಚೇತ್‌

Nov 12 2024, 01:33 AM IST
ನಗರ ಸಂಚಾರ ಪೊಲೀಸರು ಕಳೆದ 10 ತಿಂಗಳ ಅವಧಿಯಲ್ಲಿ ನಡೆಸಲಾದ ವಿಶೇಷ ಕಾರ್ಯಾಚರಣೆ ವೇಳೆ ಮದ್ಯ ಸೇವಿಸಿ ಶಾಲಾ ವಾಹನಗಳ ಚಾಲನೆ ಮಾಡಿದ 120 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.

ಬಿಎಂಆರ್‌ಸಿಎಲ್‌ ಮೆಟ್ರೋ ಕೆಲಸ : ಶಿವಾಜಿನಗರದಲ್ಲಿ 1 ತಿಂಗಳು ವಾಹನ ಸಂಚಾರ ಬಂದ್‌-ಪರ್ಯಾಯ ಮಾರ್ಗ

Nov 10 2024, 01:58 AM IST
ಶಿವಾಜಿನಗರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿವಾಜಿ ಸರ್ಕಲ್‌ ಮತ್ತು ಜ್ಯೋತಿ ಕೆಫೆ ಬಳಿ ಬಿಎಂಆರ್‌ಸಿಎಲ್‌ ಮೆಟ್ರೋ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 30 ದಿನ ಮಾರ್ಗದಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಿದ್ದು, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಅವಘಡ ತಪ್ಪಿಸುವ ಅಗ್ನಿಶಾಮಕ ದಳಕ್ಕೆ ವಾಹನ ಕೊರತೆ

Nov 09 2024, 01:03 AM IST
ಕನ್ನಡಪ್ರಭ ವಾರ್ತೆ ಇಂಡಿ ನಗರದ ಅಗ್ನಿಶಾಮಕ ಠಾಣೆಯಲ್ಲಿ ಅಗತ್ಯ ಸಿಬ್ಬಂದಿ ಇದ್ದಾರೆ. ಆದರೆ, ಎಲ್ಲಾದರೂ ಅವಘಡ ನಡೆದರೆ ಬೇಕಾದ ರಕ್ಷಣಾ ಸಾಮಗ್ರಿ ಹಾಗೂ ಬೆಂಕಿ ನಂದಿಸುವ ವಾಹನಗಳು ಇಲ್ಲ.ಇರುವ ಎರಡು ವಾಹನಗಳಲ್ಲಿ ಒಂದು 30 ವರ್ಷ ಪೂರ್ಣಗೊಳಿಸಿದೆ.ಇನ್ನೊಂದು 15 ವರ್ಷ ಪೂರ್ಣಗೊಳಿಸುರುವುದರಿಂದ ರಸ್ತೆಗೆ ಓಡಾಡುವುದಿಲ್ಲ. ಹೀಗಾಗಿ ವಿಜಯಪುರದಿಂದ ಒಂದು ಅಗ್ನಿಶಾಮಕ ವಾಹನ ಕಳುಹಿಸಿದ್ದು, ಅದರ ಮೂಲಕವೇ ಇಂಡಿ-ಚಡಚಣ ತಾಲೂಕುಗಳ ಗ್ರಾಮಗಳಿಗೆ ತುರ್ತು ಸೇವೆ ನೀಡಬೇಕಾಗಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 38
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved