ದ್ವಿಚಕ್ರ ವಾಹನ ದುರಸ್ತಿಗಾರರ ಬದುಕು ಉತ್ತಮಗೊಳ್ಳಲಿ: ಬಿ.ಕೆ ಮೋಹನ್
Jun 30 2025, 12:34 AM IST ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿ ವತಿಯಿಂದ ವಿವಿಧ ಸೌಲಭ್ಯಗಳನ್ನು ಸರ್ಕಾರ ದ್ವಿಚಕ್ರ ವಾಹನ ದುರಸ್ತಿಗಾರರಿಗೂ ಕಲ್ಪಿಸಿಕೊಟ್ಟಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.