• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರದಲ್ಲಿ ದ್ವಿಚಕ್ರ ವಾಹನ ಕಳವು ತಡೆಗಟ್ಟುವ ನಿಟ್ಟಿನಲ್ಲಿ ಜಿಪಿಎಸ್‌ ಅಳವಡಿಸಿ: ದಯಾನಂದ

Sep 28 2024, 01:15 AM IST
ನಗರದಲ್ಲಿ ದ್ವಿಚಕ್ರ ವಾಹನ ಕಳವು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದ್ವಿಚಕ್ರ ವಾಹನ ಮಾರಾಟಕ್ಕೂ ಮುನ್ನ ಕೆಲವು ಸುರಕ್ಷಿತ ಪರಿಕರಗಳನ್ನು ಅಳವಡಿಸುವಂತೆ ನಗರದ ದ್ವಿಚಕ್ರ ವಾಹನಗಳ ಡಿಸ್ಟ್ರಿಬ್ಯೂಟರ್‌ಗಳಿಗೆ ಪತ್ರ ಬರೆಯುವುದಾಗಿ ನಗರದ ಪೊಲೀಸ್‌ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

ಕುಡಿದು ವಾಹನ ಓಡಿಸಿದ್ರೆ ಡಿಎಲ್‌ ರದ್ದು : ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Sep 24 2024, 12:17 PM IST
ರಾಜ್ಯದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಮತ್ತು ಅತಿ ವೇಗವಾಗಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ವಾಹನ ಹಾಗೂ ಮನೆಗಳವು ಮಾಡುತ್ತಿದ್ದ ಕುಖ್ಯಾತ ಕಳ್ಳರ ಬಂಧನ : ₹35 ಲಕ್ಷ ಮೌಲ್ಯದ ಸೊತ್ತು ವಶ

Sep 24 2024, 01:48 AM IST
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಹನ ಹಾಗೂ ಮನೆಗಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ. ₹35 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಂಧನದಿಂದ 11 ಕಳವು ಪ್ರಕರಣಗಳು ಪತ್ತೆಯಾಗಿವೆ.

ಅಂತರ್ ರಾಜ್ಯ ವಾಹನ ಕಳ್ಳರಿಂದ 20 ಲಕ್ಷ ಮೌಲ್ಯದ ವಾಹನ ವಶ

Sep 23 2024, 01:22 AM IST
ಪಟ್ಟಣದಲ್ಲಿ ಕಳ್ಳತನ ವಾಗಿದ್ದ ಟಿಪ್ಪರ್ ಲಾರಿಯೊಂದನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ವಾಹನ ಕಳ್ಳರನ್ನು ಬಂಧಿಸಿ ಕಳ್ಳತನವಾಗಿದ್ದ ₹20 ಲಕ್ಷ ಬೆಲೆ ಬಾಳುವ ಟಿಪ್ಪರ್ ಲಾರಿ, ವಿವಿಧ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು : ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ- 64 ಪ್ರಕರಣ

Sep 21 2024, 01:49 AM IST
ಬೆಂಗಳೂರಿನಲ್ಲಿ ಪಾನಮತ್ತ ಚಾಲನೆ ಮತ್ತು ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ದಕ್ಷಿಣ ವಿಭಾಗದ ಪೊಲೀಸರು 64 ಪಾನಮತ್ತ ಚಾಲನೆ ಪ್ರಕರಣಗಳು ಮತ್ತು 65 ಶಾಲಾ ವಾಹನ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕ್ರೂಸರ್ ವಾಹನ ಪಲ್ಟಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಪೆಟ್ಟು

Sep 20 2024, 01:40 AM IST
ಎಐಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯ ವ್ಯಾಪ್ತಿ ಮುಷ್ಕರದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ರೂಸರ್ ವಾಹನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿ 13ಕ್ಕೂ ಹೆಚ್ಚು ಜನರು ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ರಸ್ತೆ ನಿಯಮ ಪಾಲಿಸಿ ವಾಹನ ಚಲಾಯಿಸಿ: ನ್ಯಾ. ಸಿದ್ಧರಾಮ

Sep 20 2024, 01:32 AM IST
Road Rules Policy Drive: Ny. Siddharama

ತುಮಕೂರು: ಸಿಗದ ವಾಹನ ಸೌಲಭ್ಯ- ತಂದೆಯ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿದ ಮಕ್ಕಳು!

Sep 19 2024, 12:18 PM IST
ಪಾವಗಡ ತಾಲೂಕಿನಲ್ಲಿ ಆ್ಯಂಬುಲೆನ್ಸ್ ಸಿಗದ ಕಾರಣ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್‌ನಲ್ಲಿ ಸ್ವಗ್ರಾಮಕ್ಕೆ ಕೊಂಡೊಯ್ಯುವ ಹೃದಯ ವಿದ್ರಾವಕ ಘಟನೆ ನಡೆದಿದೆ. ವೃದ್ಧರ ಮೃತದೇಹ ಸಾಗಿಸಲು ಆಸ್ಪತ್ರೆಯಲ್ಲಿ ಆ್ಯಂಬುಲೆನ್ಸ್ ಸೇವೆ ಲಭ್ಯವಿಲ್ಲದೆ ಪರದಾಡಿದ ಘಟನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಹಿಳೆಯರ ಸರ ಕಳವು ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳನ ಬಂಧನ: ಚಿನ್ನ, ವಾಹನಗಳು ವಶ

Sep 14 2024, 02:00 AM IST

ಬೆಂಗಳೂರಿನಲ್ಲಿ ಮಹಿಳೆಯರ ಸರ ಕಳವು ಮತ್ತು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.  

ಜಾಗ್ರತೆಯಿಂದ ವಾಹನ ಚಲಾಯಿಸಿ

Sep 10 2024, 01:47 AM IST
ಸಿಂಧನೂರಿನ ಸಾರಿಗೆ ಘಟಕದಲ್ಲಿ ನಡೆದ ರಸ್ತೆ ಸುರಕ್ಷತಾ ಹಾಗೂ ಅಪಘಾತ ನಿಯಂತ್ರಣ ಕಾರ್ಯಕ್ರಮದಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಲಕ್ಷ್ಮಿಕಾಂತ ಜೆ.ಮಿಸ್ಕಿನ್ ಮಾತನಾಡಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 41
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved