ಅಕ್ರಮ ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡೀಸಿ ಪೂರ್ವಭಾವಿ ಸಭೆ
Mar 19 2024, 12:46 AM IST ಅರಣ್ಯ ಇಲಾಖೆ, ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಬೆಂಕಿ ಅವಘಡ, ಕಾಡ್ಗಿಚ್ಚಿನ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ವಿತರಿಸಬೇಕು. ದೇವಾಯಲಕ್ಕೆ ಹೋಗುವ ಮಾರ್ಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.