• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪಘಾತವಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ತಮ್ಮ ವಾಹನ ಬಳಸಲು ಹಿಂಜರಿದ ಹೊಯ್ಸಳ ಸಿಬ್ಬಂದಿ ವಿರುದ್ಧ ಆಕ್ರೋಶ

Jul 19 2024, 02:06 AM IST
ಅಪಘಾತಕ್ಕೆ ತುತ್ತಾಗಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ತಮ್ಮ ವಾಹನ ಬಳಸಲು ಹಿಂಜರಿದ ಹೊಯ್ಸಳ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ನಿರಂತರ ಮಳೆ: ಜನ- ವಾಹನ ಸಂಚಾರಕ್ಕೆ ಅಡ್ಡಿ

Jul 19 2024, 12:53 AM IST
ಕಡೂರು- ಬೀರೂರು ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದಲ್ಲೂ 6ನೇ ದಿನದ ಪುನರ್ವಸು ಮಳೆಯಿಂದ ಅಲ್ಲಲ್ಲಿ ಸ್ವಲ್ಪಮಟ್ಟಿಗೆ ತೊಂದರೆ ಆಗಿದ್ದು, ಕೆಲವೆಡೆ ಜನ- ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು ಅಲ್ಲಲ್ಲಿ ಸಣ್ಣ ಪುಟ್ಟ ಮರಗಳು ಬಿದ್ದಿವೆ. ಇನ್ನು ಕಡೂರು ತಾಲೂಕಿನ ಜನರ ಜೀವನ ನಾಡಿಯಾದ ಎಮ್ಮೇದೊಡ್ಡಿಯ ಮದಗದಕೆರೆಗೆ ಸದ್ಯಕ್ಕೆ ಸುಮಾರು 46 ಅಡಿ ಗಳಷ್ಟು ನೀರು ಬಂದಿದೆ ಎಂದು ತಿಳಿದು ಬಂದಿದೆ

ಅಂತಾರಾಜ್ಯ ಬೈಕ್ ಕಳ್ಳನ ಬಂಧನ: ೮ ಲಕ್ಷ ರು. ಮೌಲ್ಯದ ೪ ದ್ವಿಚಕ್ರ ವಾಹನ ವಶ

Jul 19 2024, 12:48 AM IST
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮೊರುಮ್‌ಪಲ್ಲಿ ನಿವಾಸಿ ಶ್ರೀಶಾಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೈಕ್ ಕಳ್ಳತನದ ಪ್ರಕರಣ ಪತ್ತೆಯಾಗಿದೆ. ಆರೋಪಿ ಶ್ರೀಶಾಂತ್ ಅಂತರಾಜ್ಯ ಬೈಕ್ ಕಳ್ಳನಾಗಿದ್ದು, ಚಿಂತಾಮಣಿ ನಗರ ಠಾಣೆಯಲ್ಲಿ ೧ ಪ್ರಕರಣ, ಗ್ರಾಮಾಂತರ ಠಾಣೆಯಲ್ಲಿ ೧ ಪ್ರಕರಣ ಹಾಗೂ ಹೈದರಾಬಾದಿನಲ್ಲಿ ಕಳವು ಮಾಡಿರುವ ೨ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಾನೆ.

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆ: ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್‌

Jul 19 2024, 12:46 AM IST

ಕಳೆದ ಮೂರು ದಿನಗಳಿಂದ ಅರ್ಭಟಿಸುತ್ತಿರುವ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರ ದೋಣಿಗಾಲ್ ಗ್ರಾಮದಿಂದ ಮಾರನಹಳ್ಳಿ ಗ್ರಾಮದವರಗಿನ 7 ಕಿ.ಮೀ. ರಸ್ತೆ ನರಕ ಸದೃಶವಾಗಿ ಬದಲಾಗಿದೆ.  

ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ : ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Jul 18 2024, 01:39 AM IST
ಸ್ನೇಹಿತರ ಜತೆ ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಂಜಿನಿಯರಿಂಗ್‌ ವಿದ್ಯಾರ್ಥಿ ಮೃತಪಟ್ಟು, ಮತ್ತೊಬ್ಬವಿದ್ಯಾರ್ಥಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಏರ್‌ಪೋರ್ಟ್‌ ರಸ್ತೆಯ ಎಂವಿಐಟಿ ಜಂಕ್ಷನ್‌ ಬಳಿ ನಡೆದಿದೆ.

ತುಂಬಿ ಹರಿಯುತ್ತಿರುವ ನದಿ, ವಾಹನ ಸಂಚಾರಕ್ಕೆ ನಿರ್ಬಂಧ

Jul 18 2024, 01:37 AM IST
ವರದಾ ನದಿ ತುಂಬಿ ಹರಿಯುತ್ತಿದ್ದರೂ ಬಾಳಂಬೀಡ ಲಕಮಾಪುರ ನಡುವೆ ಇರುವ ಧರ್ಮಾ ನದಿ ಬಾಂದಾರದ ಮೇಲೆ ವಾಹನ ಸಹಿತ ಸವಾರಿ ಮಾಡುವ ಮೂಲಕ ಅಪಾಯವನ್ನು ಆಹ್ವಾನ ಮಾಡಿಕೊಳ್ಳುತ್ತಿರುವ ದೃಶ್ಯಗಳು ಜಾಲ ತಾಣಗಳ ಮೂಲಕ ಹರಿದಾಡುತ್ತಿರುವುದುನ್ನು ಗಮನಿಸಿದ ತಾಲೂಕು ಆಡಳಿತ ಅಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸುವ ಅನಿವಾರ್ಯತೆಗೆ ಒಳಗಾಗಿದೆ.

ಗುಡ್ಡೆ ಕುಸಿತ; ಶಿರಾಡಿ ಘಾಟಲ್ಲಿ ವಾಹನ ಸಂಚಾರ ವ್ಯತ್ಯಯ

Jul 18 2024, 01:33 AM IST
ಈ ಮಧ್ಯೆ ಹೆದ್ದಾರಿ ಪಾರ್ಶ್ವದ ಬೆಟ್ಟ ಗುಡ್ಡಗಳಲ್ಲಿ ಜರಿತ ಕಂಡು ಬಂದಿದ್ದು, ಅಪಾಯದ ಭೀತಿಯನ್ನು ಎದುರಿಸಿಕೊಂಡೇ ವಾಹನವನ್ನು ಚಲಾಯಿಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಭೂಸನೂರದಲ್ಲಿ ವಾಹನ ಕಳ್ಳರ ಗ್ಯಾಂಗ್‌ ಬಂಧನ

Jul 17 2024, 01:00 AM IST
ನಿಂಬರಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಕಾರ್ಯಾಚರಣೆ ಮೂಲಕ ಮಟ್ಟಹಾಕಿದ್ದಾರೆ. ಅಲ್ಲದೆ, ರೈತರ ಹೊಲಗಳಲ್ಲಿ ನಡೆದ ಕೃಷಿ ಸಾಮಗ್ರಿ ಬೈಕ್ ಸೇರಿ ಮಾಲು ಸಮೇತ ಕಳ್ಳರನ್ನು ಪತ್ತೆ ಹಚ್ಚಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಲು ಚಿಂತನೆ: ಎಸ್ಪಿ ಡಾ.ವಿ.ಜೆ.ಶೋಭಾರಾಣಿ

Jul 16 2024, 12:32 AM IST
ರಸ್ತೆ ಅಪಘಾತ ಪ್ರಕರಣಗಳಲ್ಲಿ ಹೆಲ್ಮೆಟ್‌ ಇಲ್ಲದೆಯೇ ಅನೇಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಜನರಲ್ಲಿ ಸಹ ಜಾಗೃತಿ ಮೂಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಕನಕಪುರದಲ್ಲಿ ದ್ವಿಚಕ್ರ ವಾಹನ ಕದ್ದ ಮೂವರು ಅಪ್ರಾಪ್ತರ ಬಂಧನ

Jul 14 2024, 01:37 AM IST
ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಮೂವರು ಬಾಲಾಪರಾಧಿಗಳು ಕದ್ದ 7 ಲಕ್ಷ ರು. ಮೌಲ್ಯದ 11 ಮೋಟಾರ್ ಬೈಕ್‌ಗಳನ್ನು ಕನಕಪುರ ನಗರ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 41
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved