• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ ಪೊಲೀಸರಿಂದ ಬೈಕ್ ರ್‍ಯಾಲಿ

May 25 2024, 12:48 AM IST
ದ್ವಿಚಕ್ರ ವಾಹನ ಸವಾರರು ತಮ್ಮ ಸುರಕ್ಷತೆ ದೃಷ್ಟಿಯಿಂದ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಒಂಬತ್ತು ತಿಂಗಳಿಗೂ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಧರಿಸಿ ಸುರಕ್ಷತೆಯಿಂದ ವಾಹನಗಳನ್ನು ಚಾಲನೆ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಚಾಲನ ಪರವಾಗಿ ಹೊಂದಿಲ್ಲದ ಬಾಲಕರು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುತ್ತಿರುವುದು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದೆ.

ವಾಹನ ಪಾರ್ಕಿಂಗ್‌ ಪಾಲಿಸಿ ಜಾರಿಗೆ ಕ್ರಮ ಕೈಗೊಳ್ಳಿ: ಪಾಲಿಕೆಗೆ ಸೂಚನೆ

May 22 2024, 01:28 AM IST
ಬೆಂಗಳೂರು ಮಹಾನಗರದಲ್ಲಿ ವಾಹನ ನಿಲುಗಡೆ ನೀತಿ 2.0 ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಬೈಕ್‌ಗೆ ಮಹೇಂದ್ರ ಬುಲೆರೊ ವಾಹನ ಡಿಕ್ಕಿ: ಗ್ರಾಪಂ ಮಾಜಿ ಅಧ್ಯಕ್ಷೆ ಸಾವು

May 21 2024, 12:46 AM IST

ಬೈಕ್‌ಗೆ ಮಹೇಂದ್ರ ಬುಲೆರೊ ವಾಹನ ಡಿಕ್ಕಿಯಾಗಿ ಗ್ರಾಪಂ ಮಾಜಿ ಅಧ್ಯಕ್ಷೆ ಸಾವನ್ನಪ್ಪಿರುವ ಘಟನೆ ಹಲಗೂರಿನ ರಾಷ್ಟ್ರೀಯ ಹೆದ್ದಾರಿ 209 ರ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. 

ಪರೀಕ್ಷೆಗೆ ತೆರಳುತ್ತಿದ್ದ ಸೋದರರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ: ತಮ್ಮ ಸಾವು

May 21 2024, 12:37 AM IST
ಡಿಪ್ಲೋಮಾ ಪರೀಕ್ಷೆಗಾಗಿ ಹೊರಟಿದ್ದ ಸಹೋದರರ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಮ್ಮ ಸಾವನ್ನಪ್ಪಿರುವ ಘಟನೆ ನೈಸ್‌ ರಸ್ತೆಯಲ್ಲಿ ನಡೆದಿದೆ.

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಹಲವರಿಂದ ದಂಡ ವಸೂಲಿ

May 15 2024, 01:32 AM IST
ಕೊಡಗು ಜಿಲ್ಲೆಯಲ್ಲಿ ಇತ್ತೀಚಿಗೆ ಮದ್ಯ ಸೇವಿಸಿ ವಾಹನ ಚಲಾಯಿಸುವುದು ಮತ್ತು ಅಪಘಾತಗಳ ಸಂಖ್ಯೆ ಜಾಸ್ತಿಯಾಗಿರುವುದು ಕೂಡ ಕಂಡಿಬಂದಿದೆ. ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಮದ್ಯಪಾನ ಮಾಡುವುದು ಸಾರ್ವಜನಿಕರ ದೂರಿನ ಮೇರೆಗೆ ಇಲಾಖೆ ಗಮನಕ್ಕೆ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲು ಕಾರ್ಯಾಚರಣೆ ನಡೆಸಿದ್ದಾಗಿ ಕೊಡಗು ಎಸ್ಪಿ ರಾಮರಾಜನ್ ಮಾಹಿತಿ ನೀಡಿದ್ದಾರೆ.

ನಾಗವಾರ ಕಡೆಯಿಂದ ಹೆಬ್ಬಾಳ ಮೇಲ್ಸೇತುವೆಗೆ ವಾಹನ ನಿಷೇಧ

May 15 2024, 01:31 AM IST
ಹೆಬ್ಬಾಳ ಮೇಲ್ಸೇತುವೆಗೆ ರ್ಯಾಂಪ್‌ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ನಾಗವರದಿಂದ ಹೆಬ್ಬಾಳ ಫ್ಲೈಓವರ್‌ಗೆ ಆಗಮಿಸುವ ವಾಹನಗಳಿಗೆ ನಿಷೇಧ ಹೇರಲಾಗಿದೆ.

ದ್ವಿಚಕ್ರ ವಾಹನ ಡಿಕ್ಕಿ: ಸವಾರ ಗಂಭೀರ

May 14 2024, 01:09 AM IST
ಪಿಕಪ್‌ ಮತ್ತು ದ್ವಿ ಚಕ್ರ ವಾಹನ ಡಿಕ್ಕಿಯಾಗಿ ದ್ವಿ ಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ದೂರಿನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರದಲ್ಲಿ 5ನೇ ದಿನವೂ ಮಳೆ; ನೀರು ನಿಂತು ವಾಹನ ಸಂಚಾರ ದುಸ್ತರ

May 13 2024, 01:10 AM IST
ರಾಜಧಾನಿ ಬೆಂಗಳೂರಿನಲ್ಲಿ ಸತತ ಐದನೇ ದಿನ ಮಳೆಯಾಗಿದ್ದು, ಮಳೆಗೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.

ಪಾಣೆಮಂಗಳೂರು ಅಂಡರ್ ಪಾಸ್ ತಾತ್ಕಾಲಿಕ ವಾಹನ ಸಂಚಾರ: ಅಪಾಯ ಖಚಿತ

May 13 2024, 12:03 AM IST
ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ಮಧ್ಯೆ ನೂತನವಾಗಿ ನಿರ್ಮಾಣವಾಗುತ್ತಿರುವ ಪಾಣೆಮಂಗಳೂರು ಅಂಡರ್ ಪಾಸ್ ನ ಮೇಲೆ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಸೂಕ್ತ ಭದ್ರತಾ ವ್ಯವಸ್ಥೆ ಇಲ್ಲದೆ ಈ ಭಾಗದಲ್ಲಿ ವಾಹನ ಸಂಚಾರ ಅತ್ಯಂತ ಅಪಾಯಕಾರಿಯಾಗಿದ್ದು, ಸಂಬಂಧಿಸಿದವರು ಗಮನ ಹರಿಸಬೇಕಿದೆ.

ಪ್ಲಾಸ್ಟಿಕ್‌ ರಸ್ತೆ ಡಿವೈಡರ್ ಮೇಲೆ ವಾಹನ ಓಡಾಟ!

May 09 2024, 01:16 AM IST
ರಸ್ತೆಯ ನಡುವೆ ಪೋಲಾರ್ಡ್‌ (ಪ್ಲಾಸ್ಟಿಕ್‌ ಡಿವೈಡರ್‌) ಅಳವಡಿಸೋದು ವಾಹನಗಳು ಎರಡೂ ಬದಿ ಸರಾಗವಾಗಿ ಚಲಿಸಲಿ, ಸಂಚಾರ ದಟ್ಟಣೆ ಆಗದಿರಲಿ, ಅಪಘಾತ ತಪ್ಪಲಿ ಎಂಬ ಕಾರಣಕ್ಕೆ. ಆದರೆ, ವಾಹನ ಸವಾರರು ಎಗ್ಗಿಲ್ಲದೆ ವಾಹನ ಚಾಲಿಸಿದ ಕಾರಣ ಅಳವಡಿಸಿದ ಪೋಲಾರ್ಡ್‌ಗಳು ಮುರಿದುಬಿದ್ದಿವೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 38
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved