• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೈಕೊಟ್ಟ ವಾಹನ, ಕಂಗಾಲಾದ ಪತ್ರಕರ್ತರು!

May 09 2024, 01:05 AM IST
ಇಷ್ಟೆಲ್ಲ ಸಮಸ್ಯೆಯಿದ್ದರೂ ನಗರದ ವಾರ್ತಾ ಇಲಾಖೆಗೆ ಕಳೆದ 7-8 ವರ್ಷಗಳಿಂದ ಸುಸಜ್ಜಿತ ವಾಹನ ನೀಡಲು ಸಾಧ್ಯವಾಗಿಲ್ಲ. ಹೊಸ ವಾಹನ ಬೇಡಿಕೆ ಇಟ್ಟಾಗ ರಾಮನಗರದಲ್ಲಿ ಕೆಟ್ಟು ನಿಂತಿದ್ದ ವಾಹನವನ್ನು ದುರಸ್ತಿ ಮಾಡಿಸಿ ಇಲ್ಲಿಗೆ ಒದಗಿಸಲಾಗಿದೆ.

ಸುರಕ್ಷತೆಗಾಗಿ ಹಾಕಿದ್ದ ಪ್ಲಾಸ್ಟಿಕ್‌ ರಸ್ತೆ ಡಿವೈಡರ್‌ ಮೇಲೇ ವಾಹನ ಸಂಚಾರ

May 08 2024, 01:32 AM IST
ಮಾಗಡಿ ರಸ್ತೆಯಲ್ಲಿ 2 ತಿಂಗಳ ಹಿಂದಷ್ಟೇ ಹಾಕಿದ್ದ ಡಿವೈಡರ್‌ಗಳು ಕುಸಿದು ಬಿದ್ದ ಹಿನ್ನೆಲೆಯಲ್ಲಿ ವಾಹನಗಳು ಅಡ್ಡಾದಿಡ್ಡಿ ಸಂಚರಿಸುತ್ತಿವೆ.

ಮತದಾನ ಮಾಡಲು ವಾಹನ ವ್ಯವಸ್ಥೆ900ಕ್ಕೂ ಅಧಿಕ ಜನರಿಂದ ನೋಂದಣಿ

May 06 2024, 12:31 AM IST
ಚುನಾವಣಾ ಆಯೋಗ ಅಂಗವಿಕಲರಿಗೆ, ೮೫ ವರ್ಷ ಮೇಲ್ಪಟ್ಟವರಿಗೆ ಮತದಾನಕ್ಕೆ ಬರಲು ಅನುಕೂಲವಾಗುವಂತೆ ವಾಹನದ ವ್ಯವಸ್ಥೆ ಮಾಡಲು ಆಯಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

ಭಾಗಮಂಡಲ ಮೇಲು ಸೇತುವೆ ವಾಹನ ಸಂಚಾರಕ್ಕೆ ಮುಕ್ತ

May 04 2024, 12:34 AM IST
ಭಾಗಮಂಡಲದಲ್ಲಿ ನಿರ್ಮಾಣವಾಗಿರುವ ಕೊಡಗಿನ ಏಕೈಕ ಮೇಲು ಸೇತುವೆ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಸುಮಾರು ಆರು ವರ್ಷಗಳ ಬಳಿಕ ಕಾಮಗಾರಿ ಮುಕ್ತಾಯಗೊಳ್ಳುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮೇಲು ಸೇತುವೆ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಾಹನ ದುರ್ಬಳಕೆ ಆರೋಪ

May 01 2024, 01:28 AM IST
ಹಾಲಿ ಕರ್ತವ್ಯದಲ್ಲಿ ಇದ್ದರೂ ಸಹ ನಿರ್ಲಕ್ಷದಿಂದ ಸದರಿ ಅಪರ ಜಿಲ್ಲಾಧಿಕಾರಿಗಳು ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಜೆಡಿಎಸ್-ಬಿಜೆಪಿ ರಾಜಕೀಯ ಪಕ್ಷಗಳ ಪರ ಚುನಾವಣಾ ಕೆಲಸಕ್ಕೆ ವಾಹನ ಬಳಕೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಲಾರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ: ಇಬ್ಬರ ಸಾವು

Apr 26 2024, 12:45 AM IST
ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೊಲೆರೋ ಪಿಕಪ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪರಿಚಿತ ವಾಹನ ಡಿಕ್ಕಿ: ಚಿರತೆಗೆ ಗಾಯ

Apr 24 2024, 02:18 AM IST
ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ಕೆಲಹೊತ್ತು ರಸ್ತೆಯಲ್ಲೇ ಮಲಗಿತ್ತು. ಇದನ್ನು ನೋಡಿ ವಾಹನ ಸವಾರರು ಗಾಬರಿಗೊಂಡಿದ್ದರು.

ಅಂಗವಿಕಲ ಮತದಾರರಿಗೆ ಉಚಿತ ವಾಹನ ವ್ಯವಸ್ಥೆ: ಜಿಲ್ಲಾಧಿಕಾರಿ ಗಂಗೂಬಾಯಿ

Apr 23 2024, 12:46 AM IST
ಮತಗಟ್ಟೆಗೆ ಬಂದು ಮತದಾನ ಮಾಡುವ ಅಂಗವಿಕಲರು ಮತಗಟ್ಟೆಗೆ ಬರಲು ಮತ್ತು ಮತ ಚಲಾವಣೆ ನಂತರ ಪುನಃ ಮನೆಗೆ ತೆರಳಲು ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ಬೆಂಗಳೂರು: ಏಲ್ಲೆಂದ್ರಲ್ಲಿ ನಿಮ್ಮ ವಾಹನ ನಿಲ್ಸಿದ್ರೆ ಎಚ್ಚರ

Apr 18 2024, 02:20 AM IST
ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ನಿಲ್ಲುವ ವಾಹನಗಳ ತೆರವಿಗೆ ಸಂಚಾರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದು, 1412 ವಾಹನಗಳ ತೆರವಿಗೆ ಮುಂದಾಗಿದ್ದಾರೆ.

ಹೊಳೆನರಸೀಪುರದ ಹಂಗರಹಳ್ಳಿ ಲೆವೆಲ್‌ ಕ್ರಾಸಿಂಗ್‌: ವಾಹನ ಸಂಚಾರಕ್ಕೆ ಅವಕಾಶ

Apr 18 2024, 02:17 AM IST
ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಸಮೀಪ ಹಿಂದಿನಂತೆ ರೈಲ್ವೆ ಹಳಿ ಸಮೀಪ ಗೇಟ್ ಅಳವಡಿಸಿ, ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಮೈಸೂರು ರಸ್ತೆ ನೇರ ಓಡಾಟ ಮತ್ತೆ ಪುನರಾರಂಭವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 38
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved