• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೀರೆಗಳಿದ್ದ ವಾಹನ ಪೊಲೀಸರಿಗೆ ಒಪ್ಪಿಸಿದ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು

Mar 20 2024, 01:17 AM IST
ರಾಮನಗರ: ಸೀರೆಗಳು ತುಂಬಿದ್ದ ವಾಹನವನ್ನು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ದ್ಯಾವರಸೇಗೌಡನ ದೊಡ್ಡಿ ರಸ್ತೆಯಲ್ಲಿರುವ ಒಕ್ಕಲಿಗರ ಭವನದಲ್ಲಿರುವ ಖಾಸಗಿ ಗೋದಾಮು ಬಳಿ ಮಂಗಳವಾರ ರಾತ್ರಿ ನಡೆದಿದೆ.

ಶಾಲಾ ವಾಹನ ಪಲ್ಟಿ: ಪ್ರಾಣಾಪಾಯದಿಂದ ಪಾರಾದ 27 ಮಕ್ಕಳು

Mar 19 2024, 12:48 AM IST
ಪರೀಕ್ಷೆ ಬರೆಯಲು ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಪಲ್ಟಿಯಾಗಿ ಮಕ್ಕಳು ಗಾಯಗೊಂಡಿರುವ ಘಟನೆ ಸಮೀಪದ ವಿಠಲಾಪೂರ ಕೆರೆ ಸಮೀಪ ಸೋಮವಾರ ನಡೆದಿದೆ.

ಅಕ್ರಮ ವಾಹನ ಶುಲ್ಕ ವಸೂಲಿ ಮಾಡಿದರೆ ಕ್ರಮ: ಡೀಸಿ ಪೂರ್ವಭಾವಿ ಸಭೆ

Mar 19 2024, 12:46 AM IST
ಅರಣ್ಯ ಇಲಾಖೆ, ಪಂಚಾಯತಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಬೆಂಕಿ ಅವಘಡ, ಕಾಡ್ಗಿಚ್ಚಿನ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಭಿತ್ತಿಪತ್ರಗಳನ್ನು ವಿತರಿಸಬೇಕು. ದೇವಾಯಲಕ್ಕೆ ಹೋಗುವ ಮಾರ್ಗದಲ್ಲಿ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು.

ನೀತಿ ಸಂಹಿತೆ ಹಿನ್ನೆಲೆ ಚಳ್ಳಕೆರೆ ತಾಲೂಕಾದ್ಯಂತ ವಾಹನ ತಪಾಸಣೆ

Mar 18 2024, 01:50 AM IST
ಲೋಕಸಭಾ ಚುನಾವಣೆ ಘೋಷಣೆ ಬೆನ್ನಲ್ಲೆ ಜಿಲ್ಲಾ ಚುನಾವಣಾಧಿಕಾರಿಗಳ ಸೂಚನೆ ಮೇರೆಗೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣಾ ಕೇಂದ್ರಗಳನ್ನು ಆರಂಭಿಸಲಾಗಿದೆ.

ಇಂದು ಪ್ರಧಾನಿ ಭೇಟಿ: ವಾಹನ ಸಂಚಾರ ಮಾರ್ಗ ಬದಲಾವಣೆ

Mar 18 2024, 01:48 AM IST
ಶಿವಮೊಗ್ಗ ನಗರಕ್ಕೆ ಸೋಮವಾರ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿ ಅವರ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ. ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮಾರ್ಗ ಬದಲಾವಣೆ ಹಾಗೂ ಶೂನ್ಯ ಸಂಚಾರ ಹಾಗೂ ವಾಹನ ನಿಲುಗಡೆ ನಿಷೇಧ ಸಂಬಂಧ ಶಿವಮೊಗ್ಗ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

Mar 16 2024, 01:54 AM IST
ಭಾರತವನ್ನು ಎಲೆಕ್ಟ್ರಾನಿಕ್‌ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ-ವೆಹಿಕಲ್‌ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಶಿರಾಡಿ ಘಾಟ್‌ನಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ; ವಾಹನ ಸಂಚಾರದಲ್ಲಿ ವ್ಯತ್ಯಯ

Mar 14 2024, 02:06 AM IST
ಮಂಗಳೂರಿನ ಎಂಆರ್‌ಪಿಎಲ್‌ನಿಂದ ಆಗಮಿಸಿದ ತಜ್ಞರ ತಂಡ ಅನಿಲ ಸೋರಿಕೆ ತಡೆಯೊಡ್ಡಿದ ಬಳಿಕ ಕ್ರೇನ್ ಬಳಸಿ ಪಲ್ಟಿಯಾಗಿದ್ದ ಟ್ಯಾಂಕರನ್ನು ಬದಿಗೆ ಸರಿಸಿ ಅಲ್ಲಿಂದ ಸ್ಥಳಾಂತರಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

ವಾಹನ ಚಾಲಕರ ಆಪದ್ಭಾಂಧವ ನೆಕ್ಕಿಲಾಡಿ ಜಯರಾಮಣ್ಣ

Mar 14 2024, 02:03 AM IST
ಮುಂಜಾನೆ ೮ ಗಂಟೆಗೆ ಅಂಗಡಿ ತೆರೆಯುವ ನಾನು, ರಾತ್ರಿ ೧೨.೩೦ ರ ವರೆಗೂ ಸೇವೆ ನೀಡುತ್ತೇನೆ. ಅತಂತ್ರರಾಗಿ ಬರುವ ಮಂದಿ, ತೃಪ್ತಿಯಿಂದ ಹೋಗುವ ದೃಶ್ಯಗಳೇ ನನಗೆ ಆತ್ಮ ಸಂತೋಷವನ್ನು ನೀಡುತ್ತಿದೆ. ಪ್ರಸಕ್ತ ನನಗೆ ೬೦ ವರ್ಷವಾಗಿದೆ. ಇನ್ನೂ ೨೦ ವರ್ಷ ಈ ಸೇವೆಯನ್ನು ಮಾಡಲು ದೇವರು ಅವಕಾಶ ಕೊಟ್ಟಾನು ಎಂಬ ನಂಬಿಕೆ ನನಗಿದೆ ಎನ್ನುತ್ತಾ ತನ್ನ ಕಾರ್ಯದಲ್ಲಿ ತೊಡಗುತ್ತಾರೆ ಜಯರಾಮಣ್ಣ.

ಸುರಕ್ಷತೆಗಾಗಿ ಜಾರಿಗೆ ತಂದ ಕಾನೂನುಗಳನ್ನು ವಾಹನ ಸವಾರರು ಪಾಲನೆ ಮಾಡಲಿ: ಜಿ.ಎಸ್. ಪಾಟೀಲ

Mar 12 2024, 02:05 AM IST
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಸೋಮವಾರ ಗಜೇಂದ್ರಗಡದ ಕಾಲಕಾಲೇಶ್ವರ ವೃತ್ತದಲ್ಲಿ ಥರ್ಡ್ ಐ ಸಿಸಿ ಕ್ಯಾಮೆರಾಗಳಿಗೆ ಶಾಸಕ ಜಿ.ಎಸ್. ಪಾಟೀಲ್ ಚಾಲನೆ ನೀಡಿದರು.

ಶೀಘ್ರ ಇನ್ನೊಂದು ವಾಹನ ಚಾಲನಾ ಪರೀಕ್ಷಾ ಪಥ: ಸಚಿವ ರಾಮಲಿಂಗಾರೆಡ್ಡಿ

Mar 07 2024, 01:46 AM IST
ಹುಬ್ಬಳ್ಳಿ ತಾಲೂಕಿನ ಗಬ್ಬೂರು ಕ್ರಾಸ್‌ನಲ್ಲಿ ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯನ್ನು ಬುಧವಾರ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved