• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿ ಅಡಕೆ ಸಾಗಣೆ ವಾಹನ ಪಲ್ಟಿ: ಮೂವರ ಸಾವು

Jan 16 2024, 01:48 AM IST
ಅಡಕೆ ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಚಿನ್ನಿಕಟ್ಟೆ ಜೋಗದ ಬಳಿ ಭಾನುವಾರ ನಡೆದಿದೆ.

ವಾಹನ ಅಪಘಾತ ಕಾಯ್ದೆಗೆ ವಿರೋಧ: ಆದೇಶ ಹಿಂಪಡೆಯಲು ಆಗ್ರಹ

Jan 13 2024, 01:31 AM IST
ವಾಹನ ಚಲಾಯಿಸುವಾಗ ನಮ್ಮ ವಾಹನಗಳಿಗೆ ಯಾರಾದರೂ ಆಕಸ್ಮಿಕವಾಗಿ ಡಿಕ್ಕಿ ಹೊಡೆದು ಅಥವಾ ನಮ್ಮ ಚಾಲನೆಯಲ್ಲಿ ಏನಾದರೂ ತೊಂದರೆ ಆಗಿ ಎದುರು ವಾಹನಗಳಿಗೆ ಅಥವಾ ಪ್ರಯಾಣಿಕರಿಗೆ ಜೀವ ಹಾನಿ ಅಥವಾ ಏನಾದರೂ ಅಪಘಾತ ಸಂಭವಿಸಿದಲ್ಲಿ ಚಾಲಕರಿಗೆ ₹೧೦ಲಕ್ಷ ರೂ. ದಂಡ ಮತ್ತು ಏಳು ವರ್ಷ ಜೈಲು ಶಿಕ್ಷೆ ಜಾರಿತಂದಿರುವುದು ಸಲ್ಲದು.

17ರವರೆಗೆ ಕೃಷ್ಣಾ ಸೇತುವೆ ಮೇಲೆ ವಾಹನ ಸಂಚಾರಕ್ಕೆ ಅವಕಾಶ: ಶಿವರಾಜ ಪಾಟೀಲ್

Jan 12 2024, 01:46 AM IST
ಸೇತುವೆ ದುರಸ್ತಿ ಕಾಮಗಾರಿ ಕೈಗೊಳ್ಳಲು ಜ.10ರಿಂದ ರಸ್ತೆ ಸಂಚಾರ ಬಂದ್ ಮಾಡಲು ಸಭೆ ಮಾಡಿ ತಿಳಿಸಲಾಗಿತ್ತು. ಸಾರ್ವಜನಿಕರು ಈ ಬಗ್ಗೆ ಮರು ಪರಿಶೀಲಿಸಲು ಮನವಿ ಮಾಡಿದ್ದರು. ಈ ಕುರಿತು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ.

ಕೋಟ್ಯಂತರ ರು. ಮೌಲ್ಯದ ಚಿನ್ನಾಭರಣ, ವಾಹನ, ನಗದು ಹಸ್ತಾಂತರ

Jan 01 2024, 01:15 AM IST
ಸಾರ್ವಜನಿಕರ ರಕ್ಷಣೆಯನ್ನೇ ಉಸಿರಾಗಿಸಿಕೊಂಡ ಪೊಲೀಸ್‌ ಇಲಾಖೆ ಸಾಧನೆಗಳು ಒಂದಲ್ಲ, ಎರಡಲ್ಲ. ಪ್ರತಿನಿತ್ಯ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುವ ಅವರು ಜನರ ನೆಮ್ಮದಿಗೆ ಕಾರಣರಾಗಿದ್ದಾರೆ. ಕಳೆದುಹೋದ ವಸ್ತುಗಳನ್ನು ಹುಡುಕಿ, ಅರ್ಹ ಮಾಲೀಕರಿಗೆ ತಲುಪಿಸುವಲ್ಲಿ ಅವರ ಶ್ರಮ, ಸೇವೆ ಶ್ಲಾಘನೀಯ. ಶಿವಮೊಗ್ಗದಲ್ಲಿ ಸಹ ಶನಿವಾರ ಇಂಥ ಆಸ್ತಿ ಮರಳಿಸುವ ಪರೇಡ್‌ ಜಿಲ್ಲಾ ಎಸ್‌ಪಿ ಮಿಥುನ್‌ಕುಮಾರ್ ನೇತೃತ್ವ ನಡೆದಿದೆ.

ಕೃಷಿ ಸಂಜಿವಿನಿ ಹೆಸರಿನ ವಾಹನ ಸದುಪಯೋಗವಾಗಲಿ: ಬಸವರಾಜ ದಳವಾಯಿ

Dec 30 2023, 01:30 AM IST
ದೊಡವಾಡ ಹಾಗೂ ಸುತ್ತಲಿನ ಗ್ರಾಮಗಳ ಹೊಲಗಳಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಯಲಾಗಿರುವ ಕಡಲೆ ಕಾಳು ಬೆಳೆಗೆ ತಗುಲಿರುವ ಬೇರುಕೊಳೆ ರೋಗ ಪರಿಶೀಲನೆಗೆ ಗುರುವಾರ ಆಗಮಿಸಿದ ವೇಳೆ ರೈತರಿಗೆ ಈ ಕುರಿತು ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ದಳವಾಯಿ ಮಾಹಿತಿ ನೀಡಿದರು.

ಕಸ ವಾಹನದ ಹಾಡು ಕೇಳುತ್ತದೆ, ವಾಹನ ಬರುತ್ತಿಲ್ಲ: ಸುಂಟಿಕೊಪ್ಪ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಅಸಮಾಧಾನ

Dec 29 2023, 01:30 AM IST
ಸುಂಟಿಕೊಪ್ಪ ಪಂಚಾಯಿತಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ತಮ್ಮ ಹಲವು ಸಮಸ್ಯೆಗಳನ್ನು ಅಧಿಕಾರಿಗಳು ತೆರೆದಿಟ್ಟರು. ಇದಕ್ಕೆ ಅಧಿಕಾರಿಗಳು ಸೂಕ್ತ ಪರಿಹಾರ ಸೂಚಿಸಿದರು.

ಬಾಳೆಹೊನ್ನೂರಲ್ಲಿ ದತ್ತ ಮಾಲಾಧಾರಿಗಳ ವಾಹನ ತಪಾಸಣೆ

Dec 27 2023, 01:31 AM IST
ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯ ಭದ್ರಾ ಸೇತುವೆ ಕಾಫಿ ಶಾಪ್ ಬಳಿ ಚೆಕ್‌ಪೋಸ್ಟ್ ತೆರೆದು ದತ್ತಾತ್ರೆಯ ಪೀಠದಲ್ಲಿ ಸಂಘ ಪರಿವಾರ ಮಂಗಳವಾರ ಹಮ್ಮಿಕೊಂಡಿದ್ದ ದತ್ತ ಜಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ತೆರಳುವ ವಾಹನಗಳ ತಪಾಸಣೆಯನ್ನು ಸೋಮವಾರ ರಾತ್ರಿಯಿಂದಲೇ ಪೊಲೀಸರು ನಡೆಸಿದರು

ಸಾಲು ಸಾಲು ರಜೆ: ಕುಶಾಲನಗರ ಗಡಿ ಭಾಗದಲ್ಲಿ ವಾಹನ ದಟ್ಟಣೆ

Dec 26 2023, 01:31 AM IST
ಸಾಲು ಸಾಲು ರಜೆ ಹಿನ್ನೆಲೆ ಕೊಡಗು ಜಿಲ್ಲೆಗೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡಿದರು. ಈ ವೇಳೆ ಕುಶಾಲನಗರ ಗಡಿಭಾಗದಲ್ಲಿ ವಾಹನ ದಟ್ಟಣೆ ಉಂಟಾಯಿತು. ಕುಶಾಲನಗರ ಸುತ್ತಮುತ್ತ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಟ್ಟಣೆ ಇತ್ತು.

ಸ್ಕೂಟಿಗೆ ಪಿಕಪ್ ವಾಹನ ಡಿಕ್ಕಿ: ಯುವಕ ಸಾವು

Nov 25 2023, 01:15 AM IST
ಸ್ಕೂಟಿಗೆ ಪಿಕಪ್ ವಾಹನ ಡಿಕ್ಕಿ: ಯುವಕ ಸಾವುಯುವತಿ ಪಾರು: ಮಾನವೀಯತೆ ಮೆರೆದ ಪೊಲೀಸರು

ಕುಖ್ಯಾತ ಬೈಕ್ ಕಳ್ಳನ ಬಂಧನ: 41 ವಾಹನ ವಶ

Nov 18 2023, 01:00 AM IST
ಹೊಸಕೋಟೆ: ಮನೆಯ ಮುಂದೆ ಹಾಗೂ ಪಾರ್ಕಿಂಗ್‌ಗಳಲ್ಲಿ ನಿಲ್ಲಿಸಲಾಗಿದ್ದ ಬೈಕ್ ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಿ 35 ಲಕ್ಷ ಬೆಲೆ ಬಾಳುವ 41 ಬೈಕ್ ಗಳನ್ನು ಹೊಸಕೋಟೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • next >

More Trending News

Top Stories
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved