• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು: ಜೂ.6ರಿಂದ ಒಂದು ತಿಂಗಳು ಭಾರಿ ವಾಹನ ಸಂಚಾರ ನಿರ್ಬಂಧ

May 28 2025, 12:27 AM IST
ಕೊಡಗು ಜಿಲ್ಲೆಯಾದ್ಯಂತ ಜೂ. 6ರಿಂದ ಜು. 5ರವರೆಗೆ ಸಂಚಾರ ವ್ಯವಸ್ಥೆ ನಿರ್ವಹಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.

ಕೆಜಿಎಫ್‌ನಲ್ಲಿ ವಾಹನ ದಟ್ಟಣೆ, ಸಾರ್ವಜನಿಕರಿಗೆ ಕಿರಿ ಕಿರಿ

May 27 2025, 12:27 AM IST
ನಗರದಲ್ಲಿ ವಾಹನಗಳ ಸಂಚಾರ ವ್ಯವಸ್ಥೆ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಗೀತಾರಸ್ತೆ, ಸೂರಜ್‌ಮಲ್ ವೃತ್ತ, ಗಾಂದಿ ವೃತ್ತ ಊರಿಗಾಂ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪಾದಚಾರಿಗಳು ರಸ್ತೆ ದಾಟಲು ಹರಸಾಹಸ ಪಡುವಂತಾಗಿದೆ.

ಬ್ಯಾಡಗಿಯಲ್ಲಿ ಜೂ. 5ರಂದು ವಾಹನ ಸಂಚಾರ ಸ್ಥಗಿತ ಮಾಡಿ ಹೋರಾಟ

May 26 2025, 12:52 AM IST
ಅಗಲೀಕರಣ ಹೋರಾಟ ಬೃಹತ್ ಹೋರಾಟ ಹಮ್ಮಿಕೊಳ್ಳುವ ನಿಮಿತ್ತ ಸೂಕ್ತ ರೂಪುರೇಷೆಗಳನ್ನು ತಯಾರು ಮಾಡಲು ಭಾನುವಾರ ಬ್ಯಾಡಗಿ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಯಂತ್ರ ಚಾಲಿತ ವಾಹನ ಸದ್ಬಳಕೆ ಮಾಡಿಕೊಳ್ಳಿ

May 25 2025, 01:14 AM IST
ಶಾಸಕರ ಅನುದಾನದ ಒಟ್ಟು ₹೨ ಕೋಟಿ ಮೊತ್ತವನ್ನು ೨೦೦ ಯಂತ್ರ ಚಾಲಿತ ವಾಹನಗಳನ್ನು ವಿತರಣೆ ಮಾಡಬೇಕೆಂಬ ನನ್ನ ಬಹುದೊಡ್ಡ ಕನಸಾಗಿದ್ದು ಅದನ್ನು ಇಂದು ಕ್ಷೇತ್ರದಲ್ಲಿನ ಅರ್ಹ ೨೦೦ ಫಲಾನುಭವಿಗಳಿಗೆ ವಿತರಣೆ ಕಾರ್ಯಕ್ರಮವಾಗಿದೆಯೆಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ನುಡಿದರು

ಜಿಟಿ ಜಿಟಿ ಮಳೆಗೆ ವಾಹನ ಸವಾರರು, ವಿದ್ಯಾರ್ಥಿಗಳು, ವ್ಯಾಪಾರಿಗಳು ಸುಸ್ತೋ ಸುಸ್ತು

May 20 2025, 11:52 PM IST
ಮಳೆಯಿಂದಾಗಿ ಹೋಬಳಿಯ ವಿವಿಧ ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ರಸ್ತೆಗಳನ್ನು ಅಗೆದಿದ್ದು, ಸರಿಪಡಿಸದೇ ಅರ್ಧಂಬರ್ಧ ಕಾಮಗಾರಿ ಹಾಗೂ ಎಲ್ಲೆಂದರಲ್ಲಿ ಅಗೆದ ಹಳ್ಳಗಳಿಂದ ಕೆಸರು ಗದ್ದೆಯಂತಾಗಿವೆ. ರಸ್ತೆ ಕಾಮಗಾರಿ ಸರಿಯಾಗಿ ನಿರ್ವಹಿಸದ ಅಧಿಕಾರಿಗಳ ವಿರುದ್ಧ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಶಿರಸಿಯಲ್ಲಿ ದ್ವಿಚಕ್ರ ವಾಹನ ನಿಲುಗಡೆಗೆ ಪೇ ಪಾರ್ಕಿಂಗ್‌

May 16 2025, 02:14 AM IST
ಶಿರಸಿ ನಗರಸಭೆಯ ಮಾಲೀಕತ್ವದ ಕೋಣನಬಿಡಕಿ ಜಾಗದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ದ್ವಿಚಕ್ರ ವಾಹನ ನಿಲುಗಡೆಗೆ "ಪೇ ಪಾರ್ಕಿಂಗ್ " ವ್ಯವಸ್ಥೆ ಕಲ್ಪಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಉತ್ತಮ ಮಳೆ- ರೈಲ್ವೆ ಅಂಡರ್‌ಪಾಸ್‌ನಲ್ಲಿ ಸಂಚರಿಸಲು ವಾಹನ ಸವಾರರ ಪರದಾಟ

May 16 2025, 01:50 AM IST
ಸಂಡೂರು ಸುತ್ತಮುತ್ತ ಗುರುವಾರ ನಸುಕಿನಲ್ಲಿ ಉತ್ತಮ ಮಳೆಯಾಗಿದೆ. ಸುರಿದ ಮಳೆ ಇಳೆಯನ್ನು ತಂಪಾಗಿಸಿದೆ. ಸಂಡೂರಿನ ನಾರಿಹಳ್ಳಕ್ಕೆ ನೀರು ಹರಿದು ಬಂದಿದೆ.

ವಿದೇಶಾಂಗ ಸಚಿವ ಜೈಶಂಕರ್‌ಗೆ ಬುಲೆಟ್‌ ಪ್ರೂಫ್‌ ವಾಹನ ಸೌಲಭ್ಯ

May 15 2025, 01:35 AM IST
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭದ್ರತೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಹೆಚ್ಚಿಸಿದೆ. ಪ್ರಸಕ್ತ ಝಡ್‌ ಮಾದರಿ ಭದ್ರತೆ ಹೊಂದಿರುವ ಜೈಶಂಕರ್‌ಗೆ ಬುಲೆಟ್ ಪ್ರೂಫ್‌ ವಾಹನದ ಸೌಲಭ್ಯ ಒದಗಿಸಲಾಗಿದೆ.

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರಪಕ್ಷಿ ನವಿಲು ಸಾವು

May 11 2025, 01:26 AM IST
ಅಪರಿಚಿತ ವಾಹನ ಡಿಕ್ಕಿ ಹೊಡೆದು ರಾಷ್ಟ್ರಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ದಾಬಸ್‍ಪೇಟೆ- ಮಾಗಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

May 11 2025, 01:15 AM IST
ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ೧೧ ಪ್ರಕರಣ ಬೇಧಿಸುವಲ್ಲಿ ಸಫಲರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 38
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved