ಏಕದಿನ: ವಿಂಡೀಸ್ ವಿರುದ್ಧ ಅಸ್ಟ್ರೇಲಿಯಾ ಕ್ಲೀನ್‌ಸ್ವೀಪ್
Feb 07 2024, 01:46 AM IST ಕ್ಸೇವಿಯರ್ ಬಾರ್ಟ್ಲೆಟ್ ಮಾರಕ ಬೌಲಿಂಗ್ ನೆರವಿನಿಂದ ವೆಸ್ಟ್‌ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯದಲ್ಲಿ 8 ವಿಕೆಟ್ ಗೆದ್ದಿದ್ದು, 3 ಏಕದಿನ ಪಂದ್ಯಗಳ ಸರಣಿಯಲ್ಲಿ ಕ್ಲೀನ್‌ಸ್ವೀಪ್ ಸಾಧಿಸಿದೆ.