ದಕ್ಷಿಣ ಆಫ್ರಿಕಾವನ್ನು ಹೊಸಕಿ ಹಾಕಿದ ಟೀಂ ಇಂಡಿಯಾ: ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್ ಭರ್ಜರಿ ಗೆಲುವು
Dec 18 2023, 02:00 AM ISTಅರ್ಶ್‌ದೀಪ್ ಸಿಂಗ್, ಆವೇಶ್ ಖಾನ್ ಮಾರಕ ದಾಳಿ. ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 8 ವಿಕೆಟ್‌ಗಳಿಂದ ಹೊಸಕಿ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಪಡೆದ ಟೀಂ ಇಂಡಿಯಾ.