• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

₹60 ಕೋಟಿ ವಂಚನೆ ಪ್ರಕರಣ : ನಟಿ ಶಿಲ್ಪಾ ಶೆಟ್ಟಿ ವಿಚಾರಣೆ

Oct 08 2025, 01:00 AM IST
ಉದ್ಯಮಿಯೊಬ್ಬರಿಗೆ 60 ಕೋಟಿ ರು. ವಂಚಿಸಿದ ಪ್ರಕರಣದ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಅವರನ್ನು ಮುಂಬೈ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ನಟಿ, ‘ಪ್ರಕರಣದಲ್ಲಿ ಉ್ಲಲೇಖಿಸಲಾಗಿರುವ ಕಂಪನಿಯ ವ್ಯವಹಾರದಲ್ಲಿ ನಾನು ತೊಡಗಿರಲಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

ಬೆಟ್ಟಿಂಗ್‌ ಆ್ಯಪ್‌ : ನಟ ಸೋನು ಸೂದ್‌ ಇ.ಡಿ. ವಿಚಾರಣೆ

Sep 25 2025, 01:00 AM IST

1xBet ಬೆಟ್ಟಿಂಗ್ ಆ್ಯಪ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ್ಯಪ್‌ ಪರ ಪ್ರಚಾರ ನಡೆಸಿದ್ದ ಜನಪ್ರಿಯ ನಟ ಸೋನು ಸೂದ್‌ ಬುಧವಾರ ಇ.ಡಿ. ವಿಚಾರಣೆಗೆ ಹಾಜರಾದರು. ಈ ವೇಳೆ ಸೋನು ಸೂದ್‌ ಅವರಿಗೆ ಬೆಟ್ಟಿಂಗ್‌ ಆ್ಯಪ್‌ ನಂಟು ಸೇರಿ ಹಲವು ಪ್ರಶ್ನೆಗಳನ್ನು ಕೇಳಲಾಯಿತು  

ಪೊಲೀಸರಿಂದ 2.5 ತಾಸು ಸಚಿವ ಜಮೀರ್‌ ವಿಚಾರಣೆ

Sep 23 2025, 10:36 AM IST

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್‌ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಕೋರ್ಟ್‌ ವಿಚಾರಣೆ ಮುನ್ನ ಮೆಟ್ರೋ ದರ ಸಮಿತಿ ವರದಿ ಬಹಿರಂಗ

Sep 13 2025, 08:56 AM IST

ಮೆಟ್ರೋ ರೈಲು ಟಿಕೆಟ್ ದರವನ್ನು ಪ್ರತಿ ವರ್ಷ ಗರಿಷ್ಠ ಶೇ.5ರಷ್ಟು ಹೆಚ್ಚಳ ಮಾಡಲು ಮೆಟ್ರೋ ರೈಲು ಟಿಕೆಟ್ ದರ ನಿಗದಿ ಸಮಿತಿ (ಎಫ್‌ಎಫ್‌ಸಿ) ಬಿಎಂಆರ್‌ಸಿಎಲ್‌ಗೆ ಶಿಫಾರಸು ಮಾಡಿದೆ.

ದುಷ್ಕರ್ಮಿಗಳಿಂದ ಯುವಕನ ಕೊಲೆ; ಪೊಲೀಸರಿಂದ ಸಹೋದರನ ವಿಚಾರಣೆ

Sep 13 2025, 02:04 AM IST
ದುಷ್ಕರ್ಮಿಗಳು ಯುವಕನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ನೆಲ್ಲಿಗೆರೆ ಮತ್ತು ದೊಡ್ಡಬೂವಳ್ಳಿ ಬಳಿಯ ನಂಜಾಪುರ ಏತ ನೀರಾವರಿ ಕಾಲುವೆ ಏರಿ ಮೇಲೆ ಗುರುವಾರ ರಾತ್ರಿ ನಡೆದಿದೆ. ಮಳವಳ್ಳಿ ತಾಲೂಕಿನ ರಾಗಿಬೊಮ್ಮನಹಳ್ಳಿಯ ಆರ್.ಎಂ.ಮಹದೇವಸ್ವಾಮಿ ಪುತ್ರ ಆರ್.ಎಂ.ಮೋಹನ್ ಕುಮಾರ್ (24) ಕೊಲೆಯಾದ ಯುವಕ.

ಜಿಲ್ಲಾ ಕೇಂದ್ರದಲ್ಲೇ ಸಾರ್ವಜನಿಕರ ಪ್ರಕರಣಗಳ ವಿಚಾರಣೆ

Sep 13 2025, 02:04 AM IST
ಜಿಲ್ಲಾ ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ ಮಾತನಾಡಿದರು.

ವಿಚಾರಣೆ ವೇಳೆ ಪಶ್ಚಾತ್ತಾಪದಿಂದ ಚಿನ್ನಯ್ಯ ಕಣ್ಣೀರು!

Sep 05 2025, 01:00 AM IST

‘ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ, ಇದರಿಂದ ನನಗೀಗ ಪಶ್ಚಾತ್ತಾಪವಾಗುತ್ತಿದೆ. ಹೀಗಾಗಿ, ಸತ್ಯ ಬಿಚ್ಚಿಡುತ್ತಿದ್ದೇನೆ’ ಎಂದು ಈ ಹಿಂದೆ ‘ಪಶ್ಚಾತ್ತಾಪ’ದ ಕಥೆ ಕಟ್ಟಿದ್ದ ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ ಇದೀಗ ತಾನು ಮಾಡಿದ ಸುಳ್ಳು ಆರೋಪಕ್ಕೆ ಪಶ್ಚಾತ್ತಾಪ ಪಡುತ್ತಿದ್ದಾನೆ.

ಚಿನ್ನಯ್ಯನ ಬೆಂಗಳೂರಿಗೆ ಕರೆತಂದು ವಿಚಾರಣೆ

Aug 31 2025, 09:17 AM IST

ಧರ್ಮಸ್ಥಳದಲ್ಲಿ ಅನಧಿಕೃತ ಮೃತದೇಹ ಹೂತ ಪ್ರಕರಣದ ಹಿಂದಿನ ಸಂಚಿನ ಜಾಲವು ರಾಜಧಾನಿಗೂ ಹಬ್ಬಿದ್ದು, ಬಂಧಿತ ಆರೋಪಿ ಚಿನ್ನಯ್ಯ ಜತೆ ಬೆಂಗಳೂರಿನಲ್ಲಿ ಸಭೆ ನಡೆದಿತ್ತು ಎನ್ನಲಾದ ಬೆಳ್ತಂಗಡಿ ತಾಲೂಕಿನ ಉಜಿರೆಯ ಸಾಮಾಜಿಕ ಕಾರ್ಯಕರ್ತ ಟಿ.ಜಯಂತ್‌ ಅವರ ಮನೆಯಲ್ಲಿ  ವಿಶೇಷ ತನಿಖಾ ತಂಡ (ಎಸ್‌ಐಟಿ) ಮಹಜರ್ ನಡೆಸಿತು.

ಸತೀಶ ಪೂಜಾರಿ ಮತ್ತೆ ವಶ, ಹಲವರ ವಿಚಾರಣೆ

Aug 31 2025, 01:08 AM IST
ಛತ್ರಪತಿ ಶಿವಾಜಿ ಮಹಾರಾಜರ ವಿವಾದಿತ ಚಿತ್ರದ ಫ್ಲೆಕ್ಸ್ ತೆರವು ವೇಳೆ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಹಿಂದು ಜಾಗರಣಾ ವೇದಿಕೆ ಸತೀಶ ಪೂಜಾರಿ ಅವರನ್ನು ಶುಕ್ರವಾರ ರಾತ್ರಿ ವಶಕ್ಕೆ ಪಡೆದು, ತಡರಾತ್ರಿ ಪೊಲೀಸರು ಬಿಡುಗಡೆ ಮಾಡಿದ್ದರು. ಆದರೆ, ಮತ್ತೆ ಸತೀಶ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಎಲ್. ಶಿವಪ್ರಕಾಶ, ಮಾಜಿ ಮೇಯರ್ ಎಸ್.ಟಿ.ವೀರೇಶ, ಸಂಪತ್‌ ಅವರನ್ನು ಠಾಣೆಗೆ ಕರೆಸಿಕೊಂಡು, ಸ್ವಲ್ಪ ಹೊತ್ತಿನ ನಂತರ ಪೊಲೀಸರು ಬಿಟ್ಟು ಕಳಿಸಿದ್ದಾರೆ.

ಅನನ್ಯಾ ನಾಪತ್ತೆ ಕೇಸ್‌: ಸುಜಾತಾ ಭಟ್‌ ವಿಚಾರಣೆ

Aug 27 2025, 01:00 AM IST
ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಜಾತಾ ಭಟ್‌ ಅವರು ಮಂಗಳವಾರ ನಸುಕಿನ ಜಾವ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ದಿಢೀರ್ ಆಗಮಿಸಿ, ತನಿಖೆಗೆ ಒಳಗಾದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved