ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ಆ.24ಕ್ಕೆ ವಿಚಾರಣೆ ಮುಂದೂಡಿಕೆ
Jul 24 2025, 01:45 AM ISTಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಸಮ್ಮುಖದಲ್ಲಿ ನಡೆಯಿತು.