• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲ್ಕತಾದ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಸಂಭವಿಸಿದ ವೈದ್ಯೆ ರೇಪ್‌: ಸುಪ್ರೀಂ ಮಧ್ಯಪ್ರವೇಶ, ನಾಳೆ ವಿಚಾರಣೆ

Aug 19 2024, 12:46 AM IST
ಕೋಲ್ಕತಾದ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಸಂಭವಿಸಿದ ವೈದ್ಯೆಯ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳಲು ಈಗ ಸುಪ್ರೀಂ ಕೋರ್ಟ್‌ ನಿರ್ಧರಿದ್ದು, ಮಂಗಳವಾರ ವಿಚಾರಣೆ ನಡೆಸಲು ನಿರ್ಧರಿಸಿದೆ.

ಕೆಐಎಡಿಬಿ ಡಬಲ್‌ ಪೇಮೆಂಟ್‌ ಹಗರಣ: ಇಬ್ಬರು ಏಜೆಂಟರ ವಿಚಾರಣೆ

Aug 11 2024, 01:38 AM IST
ಲಕಮನಹಳ್ಳಿಯಲ್ಲಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದ ಅಧಿಕಾರಿಗಳ ತಂಡ ಸಾಕಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ₹ 20 ಕೋಟಿ ಡಬಲ್ ಪೇಮೆಂಟ್‌ ವಿಚಾರವಾಗಿ ತನಿಖೆ ಆರಂಭಿಸಿದ್ದು, ಅಧಿಕಾರಿಗಳಿಗೆ ಸಾಕಷ್ಟು ದಾಖಲೆಗಳು ಲಭ್ಯವಾಗಿವೆ ಎಂಬ ಮಾಹಿತಿ ಇದೆ.

ವಿನೇಶ್‌ಗೆ ಇನ್ನೂ ಇದೆ ಬೆಳ್ಳಿ ಪಡೆಯುವ ಚಾನ್ಸ್‌ : ಇಂದು ಮೇಲ್ಮನವಿ ಅರ್ಜಿ ವಿಚಾರಣೆ

Aug 09 2024, 02:00 AM IST
ವಿಚಾರಣೆಗೆ ಪ್ಯಾರಿಸ್‌ ಬಾರ್ ಕೌನ್ಸಿಲ್‌ನ ನಾಲ್ವರು ವಕೀಲರು ಹಾಜರಾಗಲಿದ್ದಾರೆ. ವಿನೇಶ್‌ಗೂ ಕೂಡಾ ಓರ್ವ ವಕೀಲರನ್ನು ನೇಮಿಸಲು ಸಿಎಎಸ್‌ ಅವಕಾಶ ಕಲ್ಪಿಸಿದೆ ಎಂದು ತಿಳಿದುಬಂದಿದೆ.

ಕೊಡವ ಲ್ಯಾಂಡ್, ಎಸ್‌ಟಿ ಟ್ಯಾಗ್ ಕಾನೂನು ಹೋರಾಟ: ವಿಚಾರಣೆ ಅ.21ಕ್ಕೆ ಮುಂದೂಡಿಕೆ

Aug 06 2024, 12:37 AM IST
ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಹೈಕೋರ್ಟ್‌ನಲ್ಲಿ ಸೋಮವಾರ ನಡೆಯಿತು. ರಾಜ್ಯ ಶ್ರೇಷ್ಠ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠ ರಿಟ್‌ ಅರ್ಜಿ ವಿಚಾರಣೆ ನಡೆಸಿತು.

ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ; ಗ್ರಾಮಸ್ಥರ ದೂರಿನ ಮೇರೆಗೆ ಪತಿ ವಿಚಾರಣೆ ನಡೆಸಿದ ಪೊಲೀಸರು

Jul 27 2024, 12:46 AM IST
ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸೊಳ್ಳೆಪುರ ಗ್ರಾಮದಲ್ಲಿ ಶುಕ್ರವಾರ ಜರುಗಿದೆ. ಗ್ರಾಮದ ನಂದೀಶನ ಪತ್ನಿ ಮಂಗಳಮ್ಮ( 45) ಆತ್ಮಹತ್ಯೆಗೆ ಶರಣಾದವರು. ಮಂಗಳಮ್ಮ ಸಾವಿನ ನಂತರ ಗಂಡನ ಮನೆಯವರು ತರಾತುರಿಯಲ್ಲಿ ಆಕೆ ಶವ ಸಂಸ್ಕಾರ ಮಾಡಲು ಮುಂದಾಗಿದ್ದರು.

ಸುಪ್ರೀಂನಲ್ಲಿ ಇಂದು ಮತ್ತೆ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್‌ ಕುರಿತು ವಿಚಾರಣೆ

Jul 22 2024, 01:18 AM IST
ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗುವ ಪರೀಕ್ಷೆ ‘ನೀಟ್‌’ನಲ್ಲಿ ವ್ಯಾಪಕ ಅಕ್ರಮಗಳಾಗಿವೆ ಎಂಬ ಆರೋಪ ಸಂಬಂಧ ಸಲ್ಲಿಕೆಯಾಗಿರುವ ಹತ್ತಾರು ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಸೋಮವಾರ ಮತ್ತೆ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ವರ್ಗಾವಣೆ ಪ್ರಕರಣ : ಇ.ಡಿ.ಯಿಂದ ನಾಗೇಂದ್ರ ಪತ್ನಿ ವಿಚಾರಣೆ

Jul 18 2024, 01:38 AM IST
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಅವರ ಪತ್ನಿ ಮಂಜುಳಾ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಟ್ರಯಲ್‌ ಬ್ಲಾಸ್ಟ್‌ ವಿಚಾರಣೆ: ಜು.30ಕ್ಕೆ ಹೈಕೋರ್ಟ್‌ ಮುಂದೂಡಿಕೆ

Jul 16 2024, 12:36 AM IST
ಟ್ರಯಲ್‌ ಬ್ಲಾಸ್ಟ್ ನಡೆಸಲು ಕೋರ್ಟ್‌ ಅನುಮತಿ ನೀಡದಂತೆ ಕಾನೂನಾತ್ಮಕ ಸಂಸ್ಥೆಗಳಿಂದ ವರದಿ ಪಡೆದುಕೊಂಡು ಕೆಆರ್‌ಎಸ್‌ ಸುರಕ್ಷತೆಗೆ ಪ್ರಧಾನ ಆದ್ಯತೆ ನೀಡುವುದು. ಅಗತ್ಯಬಿದ್ದರೆ ಅಣೆಕಟ್ಟು ಸುರಕ್ಷತಾ ಕಾಯಿದೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ನೀಟ್‌ ರದ್ದು ಕುರಿತ 38 ಅರ್ಜಿ ಇಂದು ಸುಪ್ರೀಂ ವಿಚಾರಣೆ

Jul 08 2024, 12:36 AM IST
ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಗಳಿಗೆ ಗುರಿಯಾಗಿರುವ ‘ನೀಟ್‌’ ರದ್ದು ಕೋರಿ ಸಲ್ಲಿಕೆಯಾಗಿರುವ 38 ಅರ್ಜಿಗಳನ್ನು ಸುಪ್ರೀಂಕೋರ್ಟ್‌ ಸೋಮವಾರ ವಿಚಾರಣೆ ನಡೆಸಲಿದೆ.

55 ಜನರ ವಶಕ್ಕೆ ಪಡೆದು ವಿಚಾರಣೆ

Jul 06 2024, 12:56 AM IST
ಹಳೇಹುಬ್ಬಳ್ಳಿ ಭಾಗದ 55 ಮಂದಿಯನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved