ಜಾತಿ ಗಣತಿ ವರದಿ ಸಲ್ಲಿಕೆಗೆ ತಡೆ ಕೋರಿದ್ದ ಅರ್ಜಿ ಇಂದು ವಿಚಾರಣೆ
Mar 01 2024, 02:15 AM IST ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್.ಕಾಂತರಾಜು ಅವರು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ತಡೆಹಿಡಿಯಬೇಕು ಎಂಬ ಮಧ್ಯಂತರ ಮನವಿ ಕುರಿತ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ನಡೆಸಲಿದೆ.