ಕೊಡವ ಲ್ಯಾಂಡ್ ವಿಚಾರಣೆ : ಕೇಂದ್ರ ಗೃಹ ಇಲಾಖೆಗೆ ದಂಡ ವಿಧಿಸಿದ ಕೋರ್ಟ್
Oct 06 2023, 01:20 AM ISTಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಪ್ರಮುಖ ಬೇಡಿಕೆಯಾದ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆಯ ಕುರಿತು ಆಯೋಗ ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ವಿಳಂಬ ಧೋರಣೆ ತೋರುತ್ತಿರುವ ಕೇಂದ್ರ ಗೃಹ ಇಲಾಖೆಗೆ ರು.5 ಸಾವಿರ ದಂಡ ವಿಧಿಸಿದೆ.