• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚುನಾವಣಾ ಬಾಂಡ್‌: ಇಂದು ಎಸ್‌ಬಿಐ ಅರ್ಜಿ ವಿಚಾರಣೆ

Mar 11 2024, 01:19 AM IST
ಬಾಂಡ್‌ ಮಾಹಿತಿ ಸಲ್ಲಿಕೆ ಅವಧಿ ವಿಸ್ತರಣೆ ಕೋರಿರುವ ಎಸ್‌ಬಿಐ ಮನವಿಯ ಜೊತೆಗೆ ಎಸ್‌ಬಿಐ ವಿರುದ್ಧ ನ್ಯಾಯಾಂಗ ನಿಂದನಾ ಕೇಸೂ ಇಂದೇ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿಸಿದೆ.

ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ

Mar 09 2024, 01:34 AM IST
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್‌ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.

ಚುನಾವಣಾ ಬಾಂಡ್‌ ಸಲ್ಲಿಕೆ ಅವಧಿ ವಿಸ್ತರಣೆ: ಎಸ್‌ಬಿಐ ಮನವಿ ಮಾ.11ಕ್ಕೆ ವಿಚಾರಣೆ

Mar 09 2024, 01:34 AM IST
ಚುನಾವಣಾ ಬಾಂಡ್‌ ಕುರಿತ ಮಾಹಿತಿಯನ್ನು ಬಹಿರಂಗಗೊಳಿಸಲು ಮತ್ತಷ್ಟು ಕಾಲಾವಕಾಶ ಕೋರಿರುವ ಎಸ್‌ಬಿಐ ಅರ್ಜಿಯ ಜೊತೆಗೆ ಎಡಿಆರ್‌ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯೂ ವಿಚಾರಣೆಗೆ ಬರಲಿದೆ.

ಜಾತಿ ಗಣತಿ ವರದಿ ಸಲ್ಲಿಕೆಗೆ ತಡೆ ಕೋರಿದ್ದ ಅರ್ಜಿ ಇಂದು ವಿಚಾರಣೆ

Mar 01 2024, 02:15 AM IST
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿದ್ದ ಎಚ್‌.ಕಾಂತರಾಜು ಅವರು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ತಡೆಹಿಡಿಯಬೇಕು ಎಂಬ ಮಧ್ಯಂತರ ಮನವಿ ಕುರಿತ ವಿಚಾರಣೆಯನ್ನು ಹೈಕೋರ್ಟ್‌ ಶುಕ್ರವಾರ ನಡೆಸಲಿದೆ.

ನೀವಿರುವಲ್ಲಿಂದಲೇ ‘ಡ್ರಂಕ್‌ ಅಂಡ್‌ ಡ್ರೈವ್‌’ ವಿಚಾರಣೆ ಎದುರಿಸಿ!

Feb 21 2024, 02:00 AM IST
ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದರೆ ಆನ್‌ಲೈನ್‌ನಲ್ಲೇ ದಂಡ ಕಟ್ಟಿ ವಾಹನ ಬಿಡಿಸಿಕೊಳ್ಳುವ ಹೊಸ ಯೋಜನೆ ಜಾರಿಗೆ ತರಲು ಉದ್ದೇಶಿಸಲಾಗಿದೆ. ಮೈಸೂರು, ಬೆಳಗಾವಿಯಲ್ಲಿ ಶೀಘ್ರ ಹೊಸ ವ್ಯವಸ್ಥೆ ಜಾರಿಯಾಗಲಿದೆ.

ಜೆರೋಸಾ ಶಾಲಾ ಹಿಂದು ನಿಂದೆ ಪ್ರಕರಣ: ಪ್ರಮುಖರ ವಿಚಾರಣೆ ದಾಖಲಿಸಿದ ತನಿಖಾ ತಂಡ

Feb 21 2024, 02:00 AM IST
ಪ್ರಕರಣದ ತನಿಖಾಧಿಕಾರಿಯಾಗಿರುವ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಆಕಾಶ್ ಎದುರು ಹಾಜರಾಗಿ ವಿವರಣೆ ನೀಡಿದ್ದಾರೆ. ಕೊಟ್ಟಾರ ಬಳಿಯ ದ.ಕ. ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ದಿನಪೂರ್ತಿ ತನಿಖೆ ನಡೆಸಲಾಗಿದೆ. ತನಿಖೆ ವೇಳೆ ಲಿಖಿತ ಹಾಗೂ ವಿಡಿಯೋ ಮೂಲಕ ಹೇಳಿಕೆ ದಾಖಲಿಸಲಾಗಿದೆ.

ಸಿದ್ದು ವಿಚಾರಣೆ: ₹10000 ದಂಡಕ್ಕೆ ಸುಪ್ರೀಂಕೋರ್ಟ್‌ ತಡೆ

Feb 20 2024, 01:45 AM IST
ಹಿಂದಿನ ಬಿಜೆಪಿ ಸರ್ಕಾರಾವಧಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಮಳಲಿ ಮಸೀದಿ ವಿವಾದ: ವಿಚಾರಣೆ ಸೋಮವಾರಕ್ಕೆ ಮತ್ತೆ ಮುಂದೂಡಿಕೆ

Feb 18 2024, 01:37 AM IST
ಏಪ್ರಿಲ್ 22, 2022ರಂದು ಮಳಲಿ ಮಸೀದಿ ವಿವಾದ ಸಂಬಂಧ ವಿಹಿಂಪ ಕೋರ್ಟ್ ‌ಮೆಟ್ಟಿಲೇರಿತ್ತು. ವಿಹಿಂಪ ಪರವಾಗಿ ಧನಂಜಯ್ ಎಂಬವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮೇ.25, 2022ರಂದು ವಿವಾದ ಸಂಬಂಧ ವಿಹಿಂಪ ತಾಂಬೂಲ ಪ್ರಶ್ನೆ ಇರಿಸಿತ್ತು. ತಾಂಬೂಲ ಪ್ರಶ್ನೆಯಲ್ಲಿ ಮಸೀದಿಯಲ್ಲಿ ದೇವ ಸಾನಿಧ್ಯ ಕುರುಹು ಪತ್ತೆಯಾಗಿತ್ತು. ಆ ಬಳಿಕ ಕಾನೂನು ಹೋರಾಟ ಆರಂಭಗೊಂಡಿತ್ತು.

ಇಡಿಯಿಂದ ಪೇಟಿಎಂ ಅಧಿಕಾರಿಗಳ ವಿಚಾರಣೆ: ದಾಖಲೆಗಳ ವಶ

Feb 16 2024, 01:51 AM IST
ಜಾರಿ ನಿರ್ದೇಶನಾಲಯದಿಂದ ಪೇಟಿಎಂ ಅಧಿಕಾರಿಗಳ ವಿಚಾರಣೆ ಪ್ರಾರಂಭವಾಗಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ವಿಚಾರಣೆ ನೆಪದಲ್ಲಿ ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ...!

Feb 15 2024, 01:15 AM IST
ಯಾವ ಕಾರಣವೂ ಇಲ್ಲದೆ ಮಹಿಳೆಯರನ್ನು ಠಾಣೆಗೆ ಕರೆತಂದು ಮಾರಣಾಂತಿಕ ಹಲ್ಲೆ ಮಾಡಿ ಗೂಂಡಾಗಿರಿ ವರ್ತನೆ ತೋರಿರುವ ಪೊಲೀಸರ ಕ್ರಮ ಖಂಡನೆ. ಹೆಣ್ಣು ಭ್ರೂಣ ಹತ್ಯೆ, ಅತ್ಯಾಚಾರ, ಕೊಲೆ, ಬಾಲ್ಯ ವಿವಾಹದಂತಹ ಮಹಿಳಾ ವಿರೋಧಿ ವಿಚಾರಗಳಲ್ಲಿ ಮಂಡ್ಯ ಸುದ್ದಿಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved